Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

    ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

    (ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

    ಶಿಬರಿ ಮಹಿಳಾ ಮಂಡಲ ಮಾಡತ್ತಡ್ಕ ಮತ್ತು ಶಿಬರಿ ಯುವಕ ಮಂಡಲ(ರಿ.) ಮಾಡತ್ತಡ್ಕ ಇವರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ..!

    ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಹೆಲ್ಮೆಟ್ ಹಾಕದೆ ಪತಿಯ ಬೈಕ್ ರೈಡ್ : ಕೇಸ್ ಕೊಟ್ಟ ಪತ್ನಿ: ಕಾರಣ ಕೇಳಿದ್ರೆ ಶಾಕ್ ಆಗ್ತಿರಾ..!!!

November 10, 2024
in Featured, ಕ್ರೈಮ್, ರಾಜ್ಯ
0
ಹೆಲ್ಮೆಟ್ ಹಾಕದೆ ಪತಿಯ ಬೈಕ್ ರೈಡ್ : ಕೇಸ್ ಕೊಟ್ಟ ಪತ್ನಿ: ಕಾರಣ ಕೇಳಿದ್ರೆ ಶಾಕ್ ಆಗ್ತಿರಾ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಹೆಲ್ಮೆಟ್ ಹಾಕದೆ ಬೈಕ್ ಸವಾರಿ ಮಾಡಿ ಕೇರಳದ ವ್ಯಕ್ತಿಯೋರ್ವ ಪೇಚಿಗೆ ಸಿಲಿಕಿದ ಘಟನೆ ನಡೆದಿದೆ.

Advertisement
Advertisement
Advertisement

ಕೇರಳದಲ್ಲಿ ವ್ಯಕ್ತಿಯೊಬ್ಬ ಹೆಲ್ಮೆಟ್ ಧರಿಸದೇ ತನ್ನ ಸ್ಕೂಟರ್​ನಲ್ಲಿ ಪ್ರಯಾಣ ಮಾಡಿದ್ದಾನೆ. ಇದು ಟ್ರಾಫಿಕ್​ ಸಿಗ್ನಲ್​ಗಳಲ್ಲಿ ಅಳವಡಿಸಿದ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.

ನಿಯಮ ಉಲ್ಲಂಘಿಸಿದ್ದಕ್ಕಾಗಿ ರಸ್ತೆ ಸುರಕ್ಷತಾ ನಿಯಮದ ಅಡಿ ಪೊಲೀಸರು ಆ ವ್ಯಕ್ತಿಯ ಮನೆಗೆ ದಂಡದ ಮೊತ್ತದ ಜೊತೆಗೆ ಸಿಸಿಟಿವಿಯಲ್ಲಿ ಸೆರೆಯಾದ ಫೋಟೋಗಳನ್ನು ಕಳುಹಿಸಿದ್ದಾರೆ.

Advertisement

ಇನ್ನು ಒಂದು ಅಚ್ಚರಿಯ ಸಂಗತಿ ಅಂದ್ರೆ ಸ್ಕೂಟರ್ ಆ ವ್ಯಕ್ತಿಯ ಪತ್ನಿಯ ಹೆಸರಲ್ಲಿತ್ತು, ಮನೆಗೆ ಬಂದ ದಂಡದ ಮೊತ್ತ ಹಾಗೂ ಫೋಟೋವನ್ನು ಗಮನಿಸಿದಾಗ, ಸ್ಕೂಟರ್ ಹಿಂದೆ ಬೇರೆ ಮಹಿಳೆಯೊಬ್ಬಳ ಜೊತೆ ತನ್ನ ಪತಿ ಹೋಗುತ್ತಿರುವುದ ಕಂಡು ಬಂದಿದೆ. ಇದರಿಂದ ರೊಚ್ಚಿಗೆದ್ದ ಆತನ ಪತ್ನಿ ಪತಿಯನ್ನು ನಿಮ್ಮ ಹಿಂದೆ ಕುಳಿತಿದ್ದ ಯುವತಿ ಯಾರು?ಎಂದು ಕೇಳಿದ್ದಾಳೆ.

Advertisement

ಅದಕ್ಕೆ ಪತಿ, ಯಾರು ಇಲ್ಲ, ಹಾದಿಯಲ್ಲಿ ಯಾರೋ ಲಿಫ್ಟ್ ಕೇಳಿದ್ರು, ಅದಕ್ಕೆ ಲಿಫ್ಟ್ ಕೊಟ್ಟೆ ಅಂತ ಹೇಳಿದ್ದಾನೆ. ಈ ಒಂದು ವಿಚಾರ ತಾರಕಕ್ಕೇ ಹೋಗಿದೆ.

ಪತಿಯ ಯಾವುದೇ ಮಾತನ್ನು, ಯಾವುದೇ ವಿವರಣೆಯನ್ನೂ ನಂಬದ ಪತ್ನಿ ನೇರವಾಗಿ ಕರಮಾನಾ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ. ಗಂಡನ ಮೇಲೆ ಕಿರುಕುಳ ಹಾಗೂ ಹಲ್ಲೆಯ ಪ್ರಕರಣ ದಾಖಲಿಸಿದ್ದಾಳೆ.

ಅವಳ ಹೇಳಿಕೆ ಮೇಲೆ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಆಕೆಯ ಪತಿ ವಿರುದ್ಧ ಐಪಿಸಿ ಸೆಕ್ಷನ್ 321, 341, 294 ಹಾಗೂ 75ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಈಗಾಗಲೇ ವ್ಯಕ್ತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ವಶಕ್ಕೆ ನೀಡಿದೆ. ಒಂದೇ ಒಂದು ರಸ್ತೆ ನಿಯಮ ಉಲ್ಲಂಘನೆ ಕೇಸ್ ಇಷ್ಟೆಲ್ಲಾ ಸಮಸ್ಯೆಗಳನ್ನು ಸೃಷ್ಟಿಮಾಡಿದೆ.

Previous Post

ಉತ್ತಮ ಆರೋಗ್ಯ, ವಿದ್ಯಾಭ್ಯಾಸ, ಉದ್ಯೋಗ ಇದ್ದರೆ ಮಾತ್ರ ಪರಿಪೂರ್ಣ ಮನುಷ್ಯನಾಗಲು ಸಾಧ್ಯ – ಅಶೋಕ್ ಕುಮಾರ್ ರೈ

Next Post

ಗೃಹಲಕ್ಷ್ಮಿ‌ಹಣದಿಂದ ಗಂಡನಿಗೆ ಸ್ಕೂಟರ್ ಕೊಡಿಸಿದ ಮಹಿಳೆ :ಸನ್ಮಾನಿಸಿದ ಶಾಸಕ ಅಶೋಕ್ ರೈ

OtherNews

ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
Featured

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

August 4, 2026
ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!
ಕ್ರೈಮ್

ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!

August 4, 2026
ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!
Featured

ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

August 4, 2026
ಬಂಟ್ವಾಳ: ಕಾಲುಸಂಕದಿಂದ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ  ಪತ್ತೆ..!

August 3, 2026
ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!
Featured

ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!

August 3, 2026
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

August 4, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

August 4, 2026
ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!

ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!

August 4, 2026
ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

August 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page