Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌

    ವಂದೇ ಮಾತರಂ ಗೀತೆಗೆ ಅವಮಾನ: ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ ವಿಕಾಸ್ ಪುತ್ತೂರು..!!

    ಹೋಟೆಲ್ ಆಹಾರ ಕಳಪೆಯೇ? ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ದೂರು ಕೊಡಿ..!

    ಸುಲಿಗೆ ಪ್ರಕರಣದ ಆಪಾದಿತನ ಬಂಧನ, ಬಂಧಿತನಿಂದ ಎರಡು ಚಿನ್ನದ ಬಳೆಗಳು ವಶಕ್ಕೆ..!!

    ಬಂಟ್ವಾಳ ಗ್ರಾಮಾಂತರ ಎಸ್‌.ಐ. ಮಂಜುನಾಥ್ ನೇತೃತ್ವದ ತಂಡದಿಂದ ಕಾರ್ಯಾಚರಣೆ: ಕೋಟಿ ಮೌಲ್ಯದ ಡ್ರಗ್ಸ್ ಜತೆ ಆರೋಪಿ ಅರೆಸ್ಟ್..!!

    ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಬಿಪಿಎಲ್ ಪಡಿತರ ಕಾರ್ಡ್ ವಿನಾಕಾರಣ ರದ್ದುಗೊಳಿಸಿ ಎಪಿಎಲ್ ಕಾರ್ಡ್ ವಿತರಿಸಿರುವುದನ್ನು ಆಕ್ಷೇಪಿಸಿದ ಶಾಸಕ ಡಾ.ಭರತ್ ಶೆಟ್ಟಿ; ಜಿಲ್ಲಾಧಿಕಾರಿ ಜೊತೆ ಮಾತುಕತೆ

June 14, 2021
in ಮಂಗಳೂರು
0
ಬಿಪಿಎಲ್ ಪಡಿತರ ಕಾರ್ಡ್ ವಿನಾಕಾರಣ ರದ್ದುಗೊಳಿಸಿ ಎಪಿಎಲ್ ಕಾರ್ಡ್ ವಿತರಿಸಿರುವುದನ್ನು ಆಕ್ಷೇಪಿಸಿದ ಶಾಸಕ ಡಾ.ಭರತ್ ಶೆಟ್ಟಿ; ಜಿಲ್ಲಾಧಿಕಾರಿ ಜೊತೆ ಮಾತುಕತೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ದಕ್ಷಿಣ ಜಿಲ್ಲೆಯಾದ್ಯಂತ ನೈಜ ಬಿಪಿಎಲ್ ಫಲಾನುಭವಿಗಳ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆಯಾಗಿರುವುದು ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರ ಗಮನಕ್ಕೆ ಬಂದಿದ್ದು, ಈ ವಿಷಯದ ಬಗ್ಗೆ ಅವರು ಜಿಲ್ಲಾಧಿಕಾರಿ ಮತ್ತು ಆಹಾರ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು.

Advertisement
Advertisement

ಈ ವಿಷಯದ ಕುರಿತು ಆಹಾರ ಇಲಾಖೆಯ ರಾಜ್ಯದ ಆಯುಕ್ತರೊಂದಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಅವರು ಪ್ರಸ್ತಾಪಿಸಿದಾಗ ಆಯುಕ್ತರು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.ಆ ಬಳಿಕ ಆಹಾರ ಇಲಾಖೆಯ ಜಿಲ್ಲೆಯ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು ನೈಜ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

Advertisement

ಆದಾಯ ಪ್ರಮಾಣ ಪತ್ರ ತಿದ್ದುಪಡಿ ಮಾಡುವ ಸಮಯದಲ್ಲಿ ಕೆಲವೊಂದು ತಾಂತ್ರಿಕ ಸಮಸ್ಯೆಗಳಿಂದ ಆಗಿರುವ ತಪ್ಪುಗಳನ್ನು ತಕ್ಷಣ ಸರಿಪಡಿಸಲು ಜಿಲ್ಲಾಧಿಕಾರಿಯವರು ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುತ್ತಾರೆ. ಇನ್ನು ಆದಾಯ ಪ್ರಮಾಣಪತ್ರದ ತಪ್ಪಿನಿಂದಾಗಿ ಎಪಿಎಲ್ ಆಗಲಿರುವ ಕಾರ್ಡ್ ಗಳನ್ನು ಬಿಪಿಎಲ್ ಕಾರ್ಡ್ ಗಳಾಗಿ ಉಳಿಸಲು ಕ್ರಮ ಕೈಗೊಳ್ಳಬೇಕಾದ ಬಗ್ಗೆ ಮತ್ತು ನೈಜ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಯಾವುದೇ ಅನ್ಯಾಯ ಆಗಬಾರದು ಎಂದು ಶಾಸಕ ಡಾ.ಭರತ್ ಶೆಟ್ಟಿಯವರು ಆಗ್ರಹಿಸಿದ್ದಾರೆ.

Advertisement
Previous Post

ತೈಲ ಬೆಲೆ ಏರಿಸಿ ಬಡವರ ಹೊಟ್ಟೆಗೆ ಹೊಡೆಯುತ್ತಿರುವ ಬಿಜೆಪಿ – ಯಂ.ಬಿ ವಿಶ್ವನಾಥ ರೈ

Next Post

ನ್ಯಾಯಾ ಜಾಗರಣದ ಜಿಲ್ಲಾ ಸಂಯೋಜಕ್ ರಾಜೇಶ್ ಬೊಳ್ಳುಕಲ್ಲು ರವರ ಮೇಲೆ ಹಲ್ಲೆಗೆ ಯತ್ನ:; ಹಿಂ.ಜಾ.ವೇ ಪುತ್ತೂರು ಜಿಲ್ಲೆಯಿಂದ ಉಪ ಪೋಲಿಸ್ ವರಿಷ್ಠರಿಗೆ ದೂರು, ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹ

OtherNews

ಸುರತ್ಕಲ್‌ನಲ್ಲಿ ದೈವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ..!
ಕ್ರೈಮ್

August 11, 2026
ಪೊಲೀಸರ ವಶದಿಂದ ಪರಾರಿಯಾಗಿದ್ದ ಸರಗಳ್ಳತನದ ಪ್ರಮುಖ ಆರೋಪಿ ಬಂಧನ..!

ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಕಟ್ಟಡ ಕಾರ್ಮಿಕ ಸಾವು..!!
Featured

ಸಿಲಿಂಡರ್ ಸ್ಫೋಟ: ಮೂವರಿಗೆ ಸುಟ್ಟ ಗಾಯ
ಕ್ರೈಮ್

ಸಿಲಿಂಡರ್ ಸ್ಫೋಟ: ಮೂವರಿಗೆ ಸುಟ್ಟ ಗಾಯ

August 11, 2026
ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!
Featured

ಮದ್ಯದ ಅಮಲಿನಲ್ಲಿ ಕತ್ತಿ ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರು ಅರೆಸ್ಟ್..!

August 10, 2026
ನೇಣು ಬಿಗಿದು ಯುವತಿ ಆತ್ಮಹತ್ಯೆ..!
Featured

ನೇಣು ಬಿಗಿದು ಯುವತಿ ಆತ್ಮಹತ್ಯೆ..!

August 7, 2026

Leave a Reply Cancel reply

Your email address will not be published. Required fields are marked *

Recent News

ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌

ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌

August 18, 2026
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ವಂಚನೆ ನಕಲಿ ವಿಡಿಯೋ ವಿರುದ್ಧ ಪೊಲೀಸ್ ದೂರು..!!

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ವಂಚನೆ ನಕಲಿ ವಿಡಿಯೋ ವಿರುದ್ಧ ಪೊಲೀಸ್ ದೂರು..!!

August 18, 2026
ವಂದೇ ಮಾತರಂ ಗೀತೆಗೆ ಅವಮಾನ: ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ ವಿಕಾಸ್ ಪುತ್ತೂರು..!!

ವಂದೇ ಮಾತರಂ ಗೀತೆಗೆ ಅವಮಾನ: ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ ವಿಕಾಸ್ ಪುತ್ತೂರು..!!

August 18, 2026
ಹೋಟೆಲ್ ಆಹಾರ ಕಳಪೆಯೇ? ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ದೂರು ಕೊಡಿ..!

ಹೋಟೆಲ್ ಆಹಾರ ಕಳಪೆಯೇ? ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ದೂರು ಕೊಡಿ..!

August 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page