Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

    ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

(ನ.13,14)ವಿವೇಕಾನಂದ ಪದವಿಪೂರ್ವ ಕಾಲೇ ಜಿನಲ್ಲಿ 2024-25 ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ

November 11, 2024
in ಪುತ್ತೂರು, ಶಿಕ್ಷಣ
0
(ನ.13,14)ವಿವೇಕಾನಂದ ಪದವಿಪೂರ್ವ ಕಾಲೇ ಜಿನಲ್ಲಿ 2024-25 ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನರ್ಂಬರ್ 13,14 ಬುಧವಾರ ಮತ್ತು ಗುರುವಾರದಂದು ಕಾಲೇಜು ವಾರ್ಷಿಕೋತ್ಸವ ನಡೆಯಲಿದೆ..

Advertisement
Advertisement
Advertisement

ನವಂಬರ್ 13 ರ ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಆಡಳಿತಮಂಡಳಿಯ ಅಧ್ಯಕ್ಷರಾದ ರವೀಂದ್ರ ಪಿ ಇವರು ವಹಿಸಿಕೊಳ್ಳಲಿದ್ದಾರೆ. ಕಿಶೋರ್ ಕುಮಾರ್ ಬೊಟ್ಯಾಡಿ ಮಾನ್ಯ ಸದಸ್ಯರು , ವಿಧಾನ ಪರಿಷತ್ಕ ರ್ನಾಟಕ ಸರಕಾರ ಹಾಗೂ ಹಿರಿಯ ವಿದ್ಯಾರ್ಥಿ ವಿವೇಕಾನಂದ ಪದವಿಪೂರ್ವ ಕಾಲೇಜು ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಪ್ರಧಾನ ವಕ್ತಾರರಾಗಿ ರಾಜೇಶ್ ಪದ್ಮಾರ್ , ಪ್ರಾಂತ ಪ್ರಚಾರ ಪ್ರಮುಖ್, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕರ್ನಾಟಕ ದಕ್ಷಿಣ ಇವರು ಪಾಲ್ಗೊಳ್ಳಲಿದ್ದಾರೆ. ಸತೀಶ್ ರಾವ್, ಉಪಾಧ್ಯಕ್ಷರು , ಆಡಳಿತ ಮಂಡಳಿ ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಹಾಗೂ ಹರಿಣಾ ಕ್ಷಿ ಜೆ ಶೆಟ್ಟಿ , ಅಧ್ಯಕ್ಷರು ಶಿಕ್ಷಕ-ರಕ್ಷಕ ಸಂಘ ವಿವೇಕಾನಂದ ಪದವಿಪೂರ್ವ ಕಾಲೇಜು ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಈ ಸಂದರ್ಭದಲ್ಲಿ ರಾಷ್ಟ್ರ ,ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿ ಗಳನ್ನು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುತ್ತಮ
ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸುವ ʼಸಾಧನಾ ದರ್ಪಣʼ ಕಾರ್ಯಕ್ರಮ ನಡೆಯಲಿದೆ.

Advertisement

ಪೂರ್ವಾಹ್ನ 11 ಗಂಟೆಯಿಂದ ವಿಶೇಷ ಕಾರ್ಯಕ್ರಮವಾ ಗಿ ವಿಠ್ಠಲ ನಾಯಕ್ ಮತ್ತು ಬಳಗದವರಿ0ದ ʼಗೀತಾ ಸಾಹಿತ್ಯ ಸಂಭ್ರಮʼ ನಡೆಯಲಿದೆ. ಅಪರಾಹ್ನ 1 ಗಂಟೆಯಿಂದ ಕಾಲೇಜು ವಿದ್ಯಾ ರ್ಥಿ ಗಳಿಂದ ಸಾಂಸ್ಕೃತಿಕ ನೃತ್ಯ ವೈಭವ ನಡೆಯಲಿದೆ.

ನವಂಬರ್ 14 ರಂದು ʼಪರಂಪರಾ ದರ್ಶನʼ ಎಂಬ ಶೀರ್ಷಿಕೆಯೊಂದಿಗೆ ಕಾಲೇಜು ವಾರ್ಷಿಕೋತ್ಸವದ ಎರಡನೇ ದಿನದ ಸಭಾ ಕಾರ್ಯಕ್ರಮದ ಅಧ್ಯ ಕ್ಷತೆಯನ್ನು ಎಮ್. ಗೋಪಾಲಕೃಷ್ಣ
ಭಟ್, ಸಂಚಾಲಕರು , ಆಡಳಿತ ಮಂಡಳಿ ವಿವೇಕಾನಂದ ಪದವಿಪೂರ್ವ ಕಾಲೇಜು ಇವರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ . ಕಮಲಾ ಪ್ರಭಾಕರ ಭಟ್, ಕರ್ನಾಟಕ ದಕ್ಷಿಣ /
ಹೊಯ್ಳ ಪ್ರಾಂತ ಕಾರ್ಯಕಾರಿಣಿ, ಸದಸ್ಯ ರು ರಾಷ್ಟ್ರ ಸೇವಿಕಾ ಸಮಿತಿ ಹಾಗೂ ಸುಧನ್ವ ಆಚಾರ್ಯ ,ಆಡಳಿತ ಮಂಡಳಿ ಪಾಲುದಾರರು ಜಿ ಎಲ್ ಸಮೂ ಹ ಸಂಸ್ಥೆಗಳು ಪುತ್ತೂರು ಹಾಗೂ ಹಿರಿಯ
ವಿದ್ಯಾರ್ಥಿ , ವಿವೇಕಾನಂದ ಪದವಿಪೂರ್ವ ಕಾಲೇಜು ಪುತ್ತೂರು ಇವರು ಭಾಗವಹಿಸಲಿರುವರು .

ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತಮಂಡಳಿ ನಿರ್ದೇಶಕರಾದ ವತ್ಸಲಾ ರಾ ಜ್ಞಿ , ಇಂದಿರಾ ಬಿ ಕೆ ಹಾಗೂ ಪ್ರಸನ್ನ ಕುಮಾರ್, ಜತೆಕಾರ್ಯದರ್ಶಿ ಶಿಕ್ಷಕ-ರಕ್ಷಕ ಸಂಘ
ವಿವೇಕಾನಂದ ಪದವಿಪೂ ರ್ವ ಕಾಲೇಜು ಇವರು ಉಪಸ್ಥಿತಿ ಇರಲಿದ್ದಾರೆ. ದತ್ತಿನಿಧಿ ಹಾಗೂ ಕಾಲೇಜು ವಾರ್ಷಿಕೋತ್ಸವದ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣೆ ಈ ದಿನ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

Advertisement
Previous Post

ಕೈಕಂಬ – ಕುಕ್ಕೆ ಸುಬ್ರಹ್ಮಣ್ಯ ರಸ್ತೆಯಲ್ಲಿ ನಿಧಿ..!!! ಎಚ್ಚರಿಕೆಯ ಫಲಕ ಈಗ ಫುಲ್ ವೈರಲ್..!!!

Next Post

ಕುಂಬ್ರ ಸ್ಪಂದನಾ ಸೇವಾ ಬಳಗ ಆಶ್ರಯದಲ್ಲಿ ಉಚಿತ ಆರೋಗ್ಯ ಶಿಬಿರ

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

March 18, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು
Featured

ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

March 18, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!
Featured

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

March 17, 2026
ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!
Featured

ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

March 17, 2026
ಉಪ್ಪಿನಂಗಡಿ ಸಮೀಪ ಕಾರು–ಬೈಕ್ ಡಿಕ್ಕಿ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಾಯ..!!

ಪುತ್ತೂರಿನಲ್ಲಿ ಸಿ.ಬಿ.ಜಿ ಘಟಕದ ಲೋಕಾರ್ಪಣೆ :ದೇಶದಲ್ಲೇ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪ್ರಥಮವಾಗಿ ಆರಂಭ..!!
ಪುತ್ತೂರು

March 16, 2026

Leave a Reply Cancel reply

Your email address will not be published. Required fields are marked *

Recent News

ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

March 18, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

March 18, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

March 18, 2026
ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

March 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page