ಬೆಳ್ತಂಗಡಿ: ಅನಾರೋಗ್ಯದ ಕಾರಣ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಎಸ್ ಡಿ ಎಂ ಪಿಯು ಕಾಲೇಜಿನ ಸೆಕೆಂಡ್ ಪಿಯು ವಿದ್ಯಾರ್ಥಿ ಚಿನ್ಮಯಿ ಎಂದು ಗುರುತಿಸಲಾಗಿದೆ.
ಮಂಡ್ಯ ಮೂಲದ ಚಿನ್ಮಯಿ ಉತ್ತಮ ಕಬ್ಬಡಿ ಆಟಗಾರನಾಗಿ ಗುರುತಿಸಿಕೊಂಡಿದ್ದ.
ಉಜಿರೆಯಲ್ಲಿ ಹಾಸ್ಟೆಲ್ ನಲ್ಲಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದ.
ಚಿನ್ಮಯಿ ಎರಡು ದಿನದ ಹಿಂದೆ ಮೈಸೂರಿನಲ್ಲಿ ನಡೆದ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ.
ಮೃತರು ತಂದೆ ತಾಯಿ ಅಪಾರ ಬಂಧು ಮಿತ್ರರನ್ನು ಆಗಲಿದ್ದಾರೆ.