ಪುತ್ತೂರು: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಬನ್ನೂರು ನಂದಿಲ ನಿವಾಸಿ ಕಿರಣ್ ಕುಮಾರ್ ಆಚಾರ್ಯ (42) ಮೃತ ವ್ಯಕ್ತಿ.
ಪುತ್ತೂರಿನ ಜ್ಯುವೆಲ್ಲರಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಿರಣ್ ರವರು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರು ಪತ್ನಿ,ಮಗು ಹಾಗು ಕುಟುಂಬಸ್ಥರನ್ನು ಅಗಲಿದ್ದಾರೆ. ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.