Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ

    ಫಾರ್ಚುನರ್ ಕಾರಿನಲ್ಲಿ ಜಾನುವಾರುಗಳ ಅಕ್ರಮ ಸಾಗಾಟ : 8.42 ಲಕ್ಷ ಮೌಲ್ಯದ ಸೊತ್ತು ವಶ..!!

    ಮಂಗಳೂರು: 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ..!!

    ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಈ ಏಳು ರಸ್ತೆಗಳ ಮರುಡಾಮರೀಕರಣಕ್ಕೆ ಶಾಸಕರ ಸೂಚನೆ

November 18, 2024
in Featured, ಪುತ್ತೂರು
0
ಪುತ್ತೂರು: ಸರಕಾರದ ಪರಿಹಾರ ಮೊತ್ತ ಪಡೆಯಲು ಚಾಲಕರಿಗೆ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರಿಂದ ಉಚಿತ ಅರ್ಜಿ ಸಲ್ಲಿಸುವ ವ್ಯವಸ್ಥೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಪುತ್ತೂರು ನಗರ ಸೇರಿದಂತೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಏಳು ರಸ್ತೆಗಳನ್ನು ಮರುಡಾಮರೀಕರಣ ಮಾಡುವಂತೆ ಶಾಸಕರಾದ ಅಶೋಕ್ ರೈ ಅವರು ಸೂಚನೆ ನೀಡಿದ್ದಾರೆ, ಅದರಂತೆ ಶೀಘ್ರವೇ ಈ ಏಳು ರಸ್ತೆಗಳು ಮರುಡಾಮರೀಕರಣವಾಗಲಿದೆ.

Advertisement
Advertisement
Advertisement

ಯಾವೆಲ್ಲಾ ರಸ್ತೆಗಳು? ಅರ್ಕದಿಂದ ಹಣಿಯಾರು ರಸ್ತೆ, ಪಾಟ್ರಿಕೋಡಿ- ಆನಡ್ಕ ರಸ್ತೆ, ಸಾಜದಿಂದ ಬುಳೇರಿಕಟ್ಟೆ ರಸ್ತೆ, ಅಳಕೆಮಜಲಿನಿಂದ ವಡ್ಯರ್ಪೆ ರಸ್ತೆ, ವಿನಾಯಕನಗರ ಮಠಂಂತಬೆಟ್ಟು- ದೋರ್ಮ ರಸ್ತೆ, ಪದಡ್ಕದಿಂದ ಮೈಂದನಡ್ಕ ರಸ್ತೆ ಹಾಗೂ ಪುತ್ತೂರು ಬೋಳಂತಾಯದಿಂದ ದರ್ಬೆ ತನದ ರಸ್ತೆಗಳು ಮರುಡಾಮರೀಕರಣವಾಗಲಿದೆ. ಕಳೆದ ಮಳೆಗಾಲದಲ್ಲಿ ಈ ರಸ್ತೆಗಳು ಸಂಪೂರ್ಣ ಹಾನಿಗೊಳಗಾಗಿದ್ದು ಎಲ್ಲಾ ರಸ್ತೆಗಳನ್ನು ಮರುಡಾಮರೀಕರಣ ಮಾಡುವಂತೆ ಶಾಸಕರು ಸೂಚನೆ ನೀಡಿದ್ದು ಕಾಮಗಾರಿ ಶೀಘ್ರ ಆರಂಭವಾಗಲಿದೆ.

ಈ ಬಾರಿ ಮಳೆ ಹೆಚ್ಚಿರುವ ಕಾರಣ ರಸ್ತೆಗಳು ಹೊಂಡ ಬಿದ್ದಿದೆ, ಹೆಚ್ಚಾಗಿ ಹೊಂಡಗಳು ಬಿದ್ದಿರುವ ಏಳು ರಸ್ತೆಗಳನ್ನು ಮರುಡಾಮರೀಕರಣಕ್ಕೆ ಆದೇಶಿಸಲಾಗಿದೆ. ಮಾಣಿ- ಸಮಪಾಜೆ ರಾ. ಹೆದ್ದಾರಿ ೨೭೫ ರ ತೇಪೆ ಕಾಮಗಾರಿಗೂ ಸೂಚನೆ ನೀಡಲಾಗಿದ್ದು ಕಾಮಗಾರಿ ಆರಂಭಗೊಂಡಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ರಸ್ತೆಗಳ ಅಭಿವೃದ್ಧಿ ಕೆಲಸಗಳು ನಡೆಯಲಿದೆ – ಅಶೋಕ್ ರೈ ಶಾಸಕರು, ಪುತ್ತೂರು

Advertisement

Advertisement
Previous Post

ವಿಟ್ಲ: ಆನ್ ಲೈನ್ ಸ್ಫೋಕನ್ ಇಂಗ್ಲೀಷ್ ತರಗತಿ ನೋಂದಣಿ ಪ್ರಾರಂಭ: ಮನೆಯಲ್ಲಿಯೇ ಕುಳಿತುಕೊಂಡು ಇಂಗ್ಲೀಷ್ ಮಾತನಾಡಲು ಕಲಿಯಿರಿ

Next Post

ಪುತ್ತೂರು: ಬಸ್ ನಿಲ್ದಾಣದ ಬಳಿ ರಿಕ್ಷಾ ಪಾರ್ಕಿಂಗ್‌ ಇಂಟ‌ರ್ಲಾಕ್ ಅಳವಡಿಕೆ : ಕ್ಷೇತ್ರದಲ್ಲಿ 29 ಹೊಸ ರಿಕ್ಷಾ ತಂಗುದಾಣ ನಿರ್ಮಾಣ: ಶಾಸಕ ಅಶೋಕ್ ರೈ

OtherNews

ಮಂಗಳೂರು: 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ..!!
Featured

March 18, 2026
ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!
Featured

ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

March 18, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

March 18, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು
Featured

ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

March 18, 2026
ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!
Featured

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

March 17, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!
Featured

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

March 17, 2026

Leave a Reply Cancel reply

Your email address will not be published. Required fields are marked *

Recent News

ಫಾರ್ಚುನರ್ ಕಾರಿನಲ್ಲಿ ಜಾನುವಾರುಗಳ ಅಕ್ರಮ ಸಾಗಾಟ : 8.42 ಲಕ್ಷ ಮೌಲ್ಯದ ಸೊತ್ತು ವಶ..!!

March 19, 2026
ಮಂಗಳೂರು: 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ..!!

ಮಂಗಳೂರು: 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ..!!

March 18, 2026
ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು..!!

March 18, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರಿನಲ್ಲಿ ಜಮೀನು ವಿಚಾರ ತಕರಾರು: ಅಣ್ಣನಿಂದ ತಂಗಿಗೆ ಕತ್ತಿಯಿಂದ ಹಲ್ಲೆ, ಪ್ರಕರಣ ದಾಖಲು..!!

March 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page