Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ

    ನಾಳೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ..!!!

    ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ವರದಕ್ಷಿಣೆ ಕಿರುಕುಳ – ಡೆತ್‌ ನೋಟ್‌ ಬರೆದಿಟ್ಟು ನವವಿವಾಹಿತೆ ನೇಣಿಗೆ ಶರಣು

November 21, 2024
in ಕ್ರೈಮ್, ಬೆಂಗಳೂರು
0
ವರದಕ್ಷಿಣೆ ಕಿರುಕುಳ – ಡೆತ್‌ ನೋಟ್‌ ಬರೆದಿಟ್ಟು ನವವಿವಾಹಿತೆ ನೇಣಿಗೆ ಶರಣು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಚಿಕ್ಕಬಳ್ಳಾಪುರ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಗುಮ್ಮನಹಳ್ಳಿಯಲ್ಲಿ ನಡೆದಿದೆ.

Advertisement
Advertisement
Advertisement

ರೂಪಾ (29) ಮೃತ ದುರ್ದೈವಿ. 2 ವರ್ಷಗಳ ಹಿಂದೆಯಷ್ಟೇ ಸುರೇಶ್‌ ಎಂಬಾತನನ್ನ ಪ್ರೀತಿಸಿ ಮದುವೆಯಾಗಿದ್ದಳು. ಸುರೇಶ್‌ ಸಾಸಲು ಪಂಚಾಯಿತಿಯಲ್ಲಿ ಡಾಟಾ ಎಂಟ್ರಿ ಆಪರೇಟಿಂಗ್ ಆಗಿ ಕೆಲಸ ಮಾಡುತ್ತಿದ್ದ.

2 ವರ್ಷಗಳ ಹಿಂದೆ ರೂಪಾ ಕುಟುಂಬದವರು ಸುರೇಶ್‌ನೊಂದಿಗೆ ಮದುವೆ ಮಾಡಿಸಿದ್ದರು. ಮದುವೆ ಸಮಯದಲ್ಲಿ 100 ಗ್ರಾಂ ಒಡವೆ ಸಹ ನೀಡಿದ್ದರು. ಆದ್ರೆ ಸುರೇಶ್‌ ಕುಟುಂಬಸ್ಥರು ಮದುವೆಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದೇವೆ. ಆ ಹಣವನ್ನು ತೆಗೆದುಕೊಂಡು ಬಾ ಎಂದು ಆಕೆಗೆ ಕಿರುಕುಳ ನೀಡುತ್ತಿದ್ದರು. ಕಿರುಕುಳಕ್ಕೆ ಬೇಸತ್ತ ರೂಪಾ ಆತ್ಮಹತ್ಯೆಯ ದಾರಿ ಹಿಡಿದಿದ್ದಾಳೆ ಎಂದು ಮೂಲಗಳು ತಿಳಿಸಿವೆ. 

Advertisement

ಅಲ್ಲದೇ ಸಾವಿಗೂ ಮುನ್ನ ರೂಪಾ ಡೆತ್‌ ನೋಟ್‌ ಬರೆದಿಟ್ಟು, ಅದರಲ್ಲಿ ನನ್ನ ಸಾವಿಗೆ ಗಂಡ ಸುರೇಶ್, ಮಾವ ನರಸಿಂಹಮೂರ್ತಿ ಅತ್ತೆ ದೇವಮ್ಮ ಕಾರಣ ಎಂದು ಬರೆದಿದ್ದಾರೆ. ಸದ್ಯ ದೊಡ್ಡಬೆಳವಂಗಲ ಪೊಲೀಸ್‌ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಆರೋಪಿ ಸುರೇಶ್‌ನನ್ನು ವಶಕ್ಕೆ ಪಡೆದಿರುವ ಪೊಲೀಸರು ತಲೆಮರಿಸಿಕೊಂಡಿರುವ ಸುರೇಶ್‌ ತಂದೆ ತಾಯಿಗಾಗಿ ಶೋಧ ನಡೆಸಿದ್ದಾರೆ.

Previous Post

ತಾಯಂದಿರಿಂದಲೇ ಮಕ್ಕಳ ಕಿಡ್ನ್ಯಾಪ್‌ : ನಾಲ್ವರು ಅರೆಸ್ಟ್…!!!

Next Post

ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ : ನ.27 ರಿಂದ ಡಿ.12ರ ತನಕ ಜಾತ್ರೋತ್ಸವ :ಡಿ.7ರಂದು ಚಂಪಾಷಷ್ಠಿ ಮಹಾರಥೋತ್ಸವ

OtherNews

ನಾಪತ್ತೆಯಾಗಿದ್ದ ಕೊಡಗಿನ ತಾಯಿ-ಮಗು ಕೇರಳದಲ್ಲಿ ಮತಾಂತರಗೊಂಡು ಪತ್ತೆ..!!
ಕ್ರೈಮ್

June 20, 2026
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!
Featured

June 19, 2026
ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!
ಕ್ರೈಮ್

ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

June 19, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೊಂದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ..!!

June 18, 2026
ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ : ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ..!!

ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!

Leave a Reply Cancel reply

Your email address will not be published. Required fields are marked *

Recent News

ನಾಳೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ..!!!

June 20, 2026
ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

June 20, 2026
ನಾಪತ್ತೆಯಾಗಿದ್ದ ಕೊಡಗಿನ ತಾಯಿ-ಮಗು ಕೇರಳದಲ್ಲಿ ಮತಾಂತರಗೊಂಡು ಪತ್ತೆ..!!

ನಾಪತ್ತೆಯಾಗಿದ್ದ ಕೊಡಗಿನ ತಾಯಿ-ಮಗು ಕೇರಳದಲ್ಲಿ ಮತಾಂತರಗೊಂಡು ಪತ್ತೆ..!!

June 20, 2026
ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

June 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page