ಮಂಗಳೂರು : ಮರವೂರು ಸೇತುವೆ ಕುಸಿತ:; ಏರ್ ಪೋರ್ಟ್ ಸಂಪರ್ಕ ಕಡಿತ..!

Advertisement Advertisement Advertisement ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮರವೂರು ಸೇತುವೆ ಮಂಗಳವಾರ (ಇಂದು) ಮುಂಜಾನೆ ಸುಮಾರು ಮೂರು ಗಂಟೆಗೆ ಕುಸಿತಗೊಂಡಿದ್ದು, ಸಂಚಾರ ನಿರ್ಬಂಧಿಸಲಾಗಿದೆ. ಮಂಗಳೂರು-ಬಜಪೆ-ಕಟೀಲು ಸಂಪರ್ಕ ರಸ್ತೆ ಇದಾಗಿದ್ದು, ಪಲ್ಗುಣಿ ನದಿಗೆ ಅಡ್ಡವಾಗಿ ನಿರ್ಮಿಸಲಾಗಿದೆ. Advertisement Advertisement Advertisement Advertisement Advertisement Advertisement ಬಜಪೆಯಿಂದ ಮಂಗಳೂರು ಕಡೆಗೆ ಬರುವಾಗ ಸೇತುವೆಯ ಮೊದಲ ಅಂಕಣ ಸುಮಾರು ಮೂರು ಅಡಿ ಕೆಳಗೆ ಕುಸಿದು ನಿಂತಿದೆ. ಕರಾವಳಿಯಲ್ಲಿ ಮೂರು ದಿನದಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮೇಲಿನ‌ ಡ್ಯಾಮ್‌ನಿಂದ … Continue reading ಮಂಗಳೂರು : ಮರವೂರು ಸೇತುವೆ ಕುಸಿತ:; ಏರ್ ಪೋರ್ಟ್ ಸಂಪರ್ಕ ಕಡಿತ..!