Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪಂಚಮುಖಿ ಹವನಕ್ಕೆ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ..!!

    ಪುತ್ತೂರು ದೀಪೋತ್ಸವಕ್ಕೆ ಸಿದ್ಧತೆ ಚುರುಕು; (ನ.25)ಕ್ಕೆ ಕಾರ್ಯಾಲಯ ಉದ್ಘಾಟನೆ..!!

    ಮುರುಳ್ಯ ರಕ್ತೇಶ್ವರಿ ಸಾನಿಧ್ಯವಿರುವ ಜಾಗ ಮುಸ್ಲಿಂ ದಫನ ಭೂಮಿಗೆ ಕಾದಿರಿಸಿದ ಆದೇಶಕ್ಕೆ ಹೈಕೋರ್ಟ್‌ ತಡೆ.!! ಖ್ಯಾತ ವಕೀಲ ಡಾ. ಅರುಣ್‌ಶ್ಯಾಮ್ ವಾದ ಮಂಡನೆ

    ಕಾಡಾನೆ ಕಾಟಕ್ಕೆ ಸಿಗದ ಪರಿಹಾರ: ಸ್ಟೀಕರ್ ಕಚೇರಿಗೆ ಬಂದು ರಾಜೀನಾಮೆ ಪತ್ರ ಸಲ್ಲಿಸಿದ ನಯನಾ ಮೋಟಮ್ಮ..!!

    ಪುತ್ತೂರು: ಮಹಾಲಿಂಗೇಶ್ವರ ದೇವರ ಸನ್ನಿಧಿಗೆ ಅಭಿರಾಮ್ ಫ್ರೆಂಡ್ಸ್(ರಿ.) (AFC) ವತಿಯಿಂದ 4.520 ಗ್ರಾಂ ಚಿನ್ನದ ಗಟ್ಟಿ ಸಮರ್ಪಣೆ..!

    ಬಿಸ್ಲೆರಿ ನೀರು ಶುದ್ಧವಲ್ಲ, ಪರೀಕ್ಷೆಯಲ್ಲಿ ದೃಢ: ಬಿಸ್ಲೆರಿಇಂಟರ್‌ನ್ಯಾಷನಲ್ ಪ್ರಾಸಿಕ್ಯೂಷನ್‌ಗೆ ಅನುಮತಿ.!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ನಿನ್ನ ನೋಡ್ಬೇಕು ಬಾ ಅಂತ ಕರೆಸಿ ಕಿಡ್ನ್ಯಾಪ್‌ : ಹಳೇ ಲವ್ವರ್‌ ನಿಂದ 5 ಲಕ್ಷ ಸುಲಿಗೆ!

November 24, 2024
in ಕ್ರೈಮ್
0
ನಿನ್ನ ನೋಡ್ಬೇಕು ಬಾ ಅಂತ ಕರೆಸಿ ಕಿಡ್ನ್ಯಾಪ್‌ : ಹಳೇ ಲವ್ವರ್‌ ನಿಂದ 5 ಲಕ್ಷ ಸುಲಿಗೆ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಹಳೆ ಲವರ್ ಫೋನ್ ಮಾಡಿ ಬಾ ಮೀಟ್ ಆಗೋಣ ಅಂದ್ರೆ ಯಾವುದಕ್ಕೂ ನೀವು ಹುಷಾರಾಗಿರಿ. ಯಾಕಂದ್ರೆ ಹಳೆ ಲವರ್​ ಮಾತಿಗೆ ಮರುಳಾಗಿ ಮೀಟ್ ಮಾಡಲು ಬಂದ ವ್ಯಕ್ತಿಯನ್ನು ಕಿಡ್ನಾಪ್ ಮಾಡಿ ಸುಲಿಗೆ ಮಾಡಿದ ಘಟನೆ ಕೋರಮಂಗಲದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎಟಿಎಂ ಬಳಿ ನಡೆಯುತ್ತಿದ್ದ ಜಗಳನ್ನು ಗಮನಿಸಿದ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ ಬೆಂಗಳೂರಿನ ಕೋರಮಂಗಲ ಪೊಲೀಸರಿಂದ ಖತರ್ನಾಕ್ ಹನಿಗ್ಯಾಂಗ್​ ಬಂಧನವಾಗಿದೆ.ಆಂಧ್ರದ ನೆಲ್ಲೂರು ಮೂಲದ ಏಳು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು. ಆಂಧ್ರದಲ್ಲಿ ಕಿಡ್ನಾಪ್ ಮಾಡಿ ಪಾವಗಡ ಹಾಗೂ ಬೆಂಗಳೂರಿಗೆ ಕರೆತಂದು ಹಲ್ಲೆ ಮಾಡಿ ಹಣ ಸುಲಿಗೆ ಮಾಡಿದ ಆರೋಪವನ್ನು ಇವರು ಎದುರಿಸುತ್ತಿದ್ದಾರೆ.

Advertisement
Advertisement

ಆಂಧ್ರದ ನೆಲ್ಲರೂರಿನ ಮೆಡಿಕಲ್ ಶಾಫ್​ನಲ್ಲಿ ಶಿವ ಎಂಬ ವ್ಯಕ್ತಿ ಕೆಲಸ ಮಾಡಿಕೊಂಡಿದ್ದ ಈ ವೇಳೆ ಸಂಬಂಧಿಯಾದ ಮೌನಿಕ ಜೊತೆ ಶಿವನಿಗೆ ಪ್ರೇಮಾಂಕುರವಾಗಿತ್ತು. ಒಂದು ವರ್ಷದ ಇಂದೆ ಮೌನಿಕ ಶಿವನಿಂದ ದೂರವಾಗಿದ್ದಳು. ಆದ್ರೆ, ನವೆಂಬರ್ 17 ರಂದು ಏಕಾಏಕಿ ಶಿವನಿಗೆ ಕರೆ ಮಾಡಿ ಮೀಟ್​ ಮಾಡಲು ಪೆನಾಗೊಂಡಗೆ ಕರೆದಿದ್ದಾಳೆ. ಅಷ್ಟು ಮಾತ್ರವಲ್ಲ ನಿನ್ನ ಬಳಿ ಇರೋ ಕಾರು, ಚಿನ್ನಾಭರಣದ ಜೊತೆಗೆ ಬಾ ಸ್ನೇಹಿತರಿಗೆ ನಿನ್ನನ್ನು ಪರಿಚಯ ಮಾಡಿಸಬೇಕು ಎಂದು ಕೂಡ ಹೇಳಿದ್ದಾಳೆ.

ಮಾಜಿ ಪ್ರೇಯಸಿಯ ಮಾತನ್ನು ನಂಬಿದ ಶಿವ, ತನ್ನ ಬಳಿ ಇದ್ದ ಚಿನ್ನಾಭರಣದೊಂದಿಗೆ ಹೊರಟಿದ್ದಾನೆ. ಪೆನಾಗೊಂಡ ಬದಲು ಪಾವಗಡಕ್ಕೆ ಮೀಟಿಂಗ್ ಫಿಕ್ಸ್ ಆಗಿದೆ. ಪಾವಡಗಡದಲ್ಲಿ ಚಿನ್ನಾಭರಣದೊಂದಿಗೆ ಬಂದಿಳಿದ ಶಿವ ಮೌನಿಕಳನ್ನ ಭೇಟಿಯಾಗಿದ್ದ.

Advertisement

ಇಬ್ಬರು ಪಾವಗಡದಲ್ಲಿ ಸುತ್ತಾಡುವಾಗ ಕಾರ್​ನಲ್ಲಿ ಬಂದ ಆರೋಪಿಗಳು ಕಿಡ್ನಾಪ್ ಮಾಡಿದ್ದಾರೆ. ಬಳಿಕ ಪಾವಗಡದ ಮನೆಯೊಂದರಲ್ಲಿ ಕೂಡಿ ಹಾಕಿ ಶಿವನ ಮೇಲೆ ಮನಸೋಯಿಚ್ಛೆ ಹಲ್ಲೆ ಮಾಡಿದ್ದಾರೆ. ಆತನ ಬಳಿ ಇದ್ದ 4.20 ಲಕ್ಷ ರೂಪಾಯಿ ಮೌಲ್ಯದ 60 ಗ್ರಾಂ ಚಿನ್ನಾಭರಣ ಸುಲಿಗೆ ಮಾಡಿದ್ದಾರೆ. ಇವೆಲ್ಲವನ್ನೂ ತನಗೆ ಸಂಬಂಧವೇ ಇಲ್ಲದಂತೆ ನೋಡಿಕೊಂಡಿದ್ದಾಳೆ ಮೌನಿಕಳನ್ನು ಆ ಮನೆಯಿಂದ ಆರೋಪಿಗಳು ಕಳುಹಿಸಿಕೊಟ್ಟಿದ್ದಾಳೆ.

ಇದಾದ ಬಳಿಕ ಆರೋಪಿಗಳು ಶಿವನಿಗೆ ಮತ್ತೆ 10 ಲಕ್ಷ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಕೊನೆಗೆ 5 ಲಕ್ಷ ನೀಡಲು ಒಪ್ಪಿದ ಶಿವ,  ಸ್ನೇಹಿತರಿಂದ ಅಕೌಂಟ್​ಗೆ ಹಣ ಹಾಕಿಸಿಕೊಂಡಿದ್ದಾನೆ . ಆದ್ರೆ ಆತನ ಬಳಿ ಎಟಿಎಂ ಕಾರ್ಡ್ ಇಲ್ಲದಿದ್ದರಿಂದ ಕಾರ್ಡ್ ಕೊರಿಯರ್ ಮಾಡಿಸಿಕೊಂಡಿದ್ದ.

ಬೆಂಗಳೂರಿನ ಮೆಸೆಸ್ಟಿಕ್ ಅಡ್ರೆಸ್​ಗೆ 4 ರಿಂದ 5 ಎಟಿಎಂ ಕಾರ್ಡ್​ಗಳನ್ನ ಕೊರಿಯರ್ ಮಾಡಿಸಿಕೊಂಡಿದ್ದರು ಆರೋಪಿಗಳು, ಎ1 ಆರೋಪಿ ಹರೀಶ್​ಗೆ ಬೆಂಗಳೂರು ಪರಿಚಯ ಇದ್ದಿದ್ದರಿಂದ ಸಿಕ್ಕಿ ಬೀಳುವುದಿಲ್ಲ ಎಂಬ ವಿಶ್ವಾಸದಲ್ಲಿದ್ದ. ಬಳಿಕ ನವೆಂಭರ್ 21 ರ ಸಂಜೆ 5 ಗಂಟೆ ಸುಮಾರಿಗೆ ಇಬ್ಬರು ಆರೋಪಿಗಳು ಮತ್ತು ಶಿವ ಕೋರಮಂಗಲದ ಎಟಿಎಂನಲ್ಲಿ ಹಣ ಡ್ರಾ ಮಾಡಿದ್ದರು. ಆದರೆ ಈ ವೇಳೆ ಇಬ್ಬರು ಆರೋಪಿಗಳ ಮಧ್ಯೆ ಹಣದ ವಿಚಾರಕ್ಕೆ ಜಗಳ ಆಗಿದೆ. ಇದೇ ಸಮಯವನ್ನು ಉಪಯೋಗಿಸಿಕೊಂಡ ಶಿವ ಜೋರಾಗಿ ಕಿರುಚಿಕೊಂಡು ಸ್ಥಳದಲ್ಲಿದ್ದ ಜನರನ್ನು ಸೇರಿಸಿದ್ದಾನೆ.

ಇದೇ ಸಮಯದಲ್ಲಿ ಸಮೀಪದಲ್ಲಿಯೇ ಡ್ಯೂಟಿಯಲ್ಲಿದ್ದ ಪಿಎಸ್​ಐ ಮಾದೇಶ್ ಸ್ಥಳಕ್ಕೆ ಬಂದು ವಿಚಾರಣೆ ನಡೆಸಿದಾಗ ಶಿವನ ಮಾತು ಕೇಳಿ ಅನುಮಾನ ಬಂದು ಮೂವರನ್ನು ಸ್ಟೇಷನ್​ಗೆ ಕರೆತಂದಿದ್ದಾರೆ. ಆರೋಪಿಗಳು ಮತ್ತು ಶಿವನನ್ನು ವಿಚಾರಿಸಿದಾಗ ಕಿಡ್ನಾಪ್ ಮತ್ತು ಸುಲಿಗೆಯ ಕಥೆ ಬಯಲಿಗೆ ಬಂದಿದೆ.

ಈ ವಿಚಾರ ಕೇಳಿ ತಕ್ಷಣ FIR ದಾಖಲಿಸಿ ತನಿಖೆಗೆ ಸೂಚಿಸಿದ್ದ ಡಿಸಿಪಿ ಸಾರಾ ಫಾತೀಮಾ, ಶಿವನಿಂದ ದೂರು ಪಡೆದು ಪಾವಗಡದಲ್ಲಿದ್ದ ಮೌನಿಕ‌ ಸೇರಿದಂತೆ ಇನ್ನಿತರ ಆರೋಪಿಗಳನ್ನ ಕರೆತಂದು ವಿಚಾರಣೆ ನಡೆಸಿದ್ದಾರೆ.ವಿಚಾರಣೆ ವೇಳೆ ಎಲ್ಲಾ ಕಥೆ ಬಿಚ್ಚಿಟ್ಟಿದ್ದಾರೆ ಮೌನಿಕ ಮತ್ತು ಆರೋಪಿಗಳು.ಸದ್ಯ 7 ಜನರನ್ನ ಬಂಧಿಸಿ ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆಯನ್ನು ಪೊಲೀಸರು ನಡೆಸುತ್ತಿದ್ದಾರೆ.

ಆರೋಪಿಗಳಲ್ಲಿ ಒಬ್ಬನಾದ ಅಂಜನೀಲ್ ಆಂಧ್ರದಲ್ಲಿ ತನ್ನದೇ ಆದ ಟಾಪ್ -9 ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ. ಇದೇ ಸಂಸ್ಥೆಯಲ್ಲಿ ಮೌನಿಕ ಕೂಡ ಕೆಲಸ ಮಾಡ್ತಿದ್ಲು, ಇಬ್ಬರಿಗೂ ಗೆಳೆತನ ಇತ್ತು.

ಈ ವೇಳೆ ಮೌನಿಕಗೆ ಹಣದ ಅವಶ್ಯಕತೆ ಇದ್ದಿದ್ದರಿಂದ ಅಂಜನೀಲ್ ಬಳಿ ಹೇಳಿಕೊಂಡಿದ್ದಳು. ಜೊತೆಗೆ ಶಿವನ ಬಗ್ಗೆಯೂ ಹೇಳಿದ್ದಳು. ಇದನ್ನು ಅರಿತ ಅಂಜನೀಲ್ ತನ್ನ ಸ್ನೇಹಿತ ಹರೀಶ್ ಜೊತೆ ಸೇರಿ ಈ ಹನಿಟ್ರ್ಯಾಪ್​ಗೆ ಪ್ಲ್ಯಾನ್ ಮಾಡಿದ್ದ. ಈ ಮೊದಲೇ ಹರೀಶ್ ಕ್ರಿಮಿನಲ್ ಬ್ಯಾಕ್​ಗ್ರೌಂಡ್ ಇರೋ ವ್ಯಕ್ತಿಯಾಗಿದ್ದ. ಹೀಗಾಗಿಯೇ ತನ್ನ ಸ್ನೇಹಿತರ ಜೊತೆ ಸೇರಿ ಮೌನಿಕಗಳನ್ನು ಮುಂದೆ ಬಿಟ್ಟು ಶಿವನನ್ನು ಕಿಡ್ನಾಪ್ ಮಾಡುವ ಪ್ಲ್ಯಾನ್ ಮಾಡಿದ್ದ.ಆದರೆ ಎಲ್ಲಾ ಅಂದುಕೊಂಡಂತೆ ನಡೆದು ಹಣ ಕೈಗೆ ಬರೋ ವೇಳೆ ಕೈಕೊಟ್ಟ ನಸೀಬು ಇವರೆಲ್ಲರನ್ನೂ ಕಂಬಿ ಹಿಂದೆ ಹೋಗುವಂತೆ ಮಾಡಿದೆ.

Previous Post

Video: ತಂದೆಯ ಶವ ಸುಟ್ಟ ಬೂದಿಯಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ ಯೂಟ್ಯೂಬರ್

Next Post

ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ವ್ಯಕ್ತಿ ಮದುವೆಯಾಗಲು 5 ವರ್ಷದ ಮಗುವನ್ನು ಕೊಂದ ತಾಯಿ

OtherNews

ಕಾಪು ಬೀಚ್‌ನಲ್ಲಿ ಸಮುದ್ರ ಪಾಲಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ..!!
ಕ್ರೈಮ್

November 24, 2026
ಕಾಡಾನೆ ಕಾಟಕ್ಕೆ ಸಿಗದ ಪರಿಹಾರ: ಸ್ಟೀಕರ್ ಕಚೇರಿಗೆ ಬಂದು ರಾಜೀನಾಮೆ ಪತ್ರ ಸಲ್ಲಿಸಿದ ನಯನಾ ಮೋಟಮ್ಮ..!!
ಕ್ರೈಮ್

ಕಾಡಾನೆ ಕಾಟಕ್ಕೆ ಸಿಗದ ಪರಿಹಾರ: ಸ್ಟೀಕರ್ ಕಚೇರಿಗೆ ಬಂದು ರಾಜೀನಾಮೆ ಪತ್ರ ಸಲ್ಲಿಸಿದ ನಯನಾ ಮೋಟಮ್ಮ..!!

November 23, 2026
ಕಾರು – ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕ ಗಂಭೀರ..!
ಕ್ರೈಮ್

ಕಾರು – ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕ ಗಂಭೀರ..!

November 23, 2026
ಬಿಸ್ಲೆರಿ ನೀರು ಶುದ್ಧವಲ್ಲ, ಪರೀಕ್ಷೆಯಲ್ಲಿ ದೃಢ: ಬಿಸ್ಲೆರಿಇಂಟರ್‌ನ್ಯಾಷನಲ್ ಪ್ರಾಸಿಕ್ಯೂಷನ್‌ಗೆ ಅನುಮತಿ.!
ಕ್ರೈಮ್

ಬಿಸ್ಲೆರಿ ನೀರು ಶುದ್ಧವಲ್ಲ, ಪರೀಕ್ಷೆಯಲ್ಲಿ ದೃಢ: ಬಿಸ್ಲೆರಿಇಂಟರ್‌ನ್ಯಾಷನಲ್ ಪ್ರಾಸಿಕ್ಯೂಷನ್‌ಗೆ ಅನುಮತಿ.!

November 23, 2026
ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ..!
ಕ್ರೈಮ್

ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ..!

November 22, 2026
ಮಂಗಳೂರು: ಮೆಡಿಕಲ್ ವಿದ್ಯಾರ್ಥಿನಿ ಕಿಡ್ನಾಪ್‌ ಕೇಸ್‌ : ಕೇರಳದಲ್ಲಿ ಪತ್ತೆ; ಹೆತ್ತವರ ಜೊತೆ ಹೋಗಲು ನಿರಾಕರಿಸಿದ ಯುವತಿ..!

November 21, 2026

Leave a Reply Cancel reply

Your email address will not be published. Required fields are marked *

Recent News

ಕಾಪು ಬೀಚ್‌ನಲ್ಲಿ ಸಮುದ್ರ ಪಾಲಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ..!!

ಕಾಪು ಬೀಚ್‌ನಲ್ಲಿ ಸಮುದ್ರ ಪಾಲಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ..!!

November 24, 2026
ಪಂಚಮುಖಿ ಹವನಕ್ಕೆ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ..!!

ಪಂಚಮುಖಿ ಹವನಕ್ಕೆ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ..!!

November 23, 2026
ಪುತ್ತೂರು ದೀಪೋತ್ಸವಕ್ಕೆ ಸಿದ್ಧತೆ ಚುರುಕು; (ನ.25)ಕ್ಕೆ ಕಾರ್ಯಾಲಯ ಉದ್ಘಾಟನೆ..!!

ಪುತ್ತೂರು ದೀಪೋತ್ಸವಕ್ಕೆ ಸಿದ್ಧತೆ ಚುರುಕು; (ನ.25)ಕ್ಕೆ ಕಾರ್ಯಾಲಯ ಉದ್ಘಾಟನೆ..!!

November 23, 2026
ಮುರುಳ್ಯ ರಕ್ತೇಶ್ವರಿ ಸಾನಿಧ್ಯವಿರುವ ಜಾಗ ಮುಸ್ಲಿಂ ದಫನ ಭೂಮಿಗೆ ಕಾದಿರಿಸಿದ ಆದೇಶಕ್ಕೆ ಹೈಕೋರ್ಟ್‌ ತಡೆ.!! ಖ್ಯಾತ ವಕೀಲ ಡಾ. ಅರುಣ್‌ಶ್ಯಾಮ್ ವಾದ ಮಂಡನೆ

ಮುರುಳ್ಯ ರಕ್ತೇಶ್ವರಿ ಸಾನಿಧ್ಯವಿರುವ ಜಾಗ ಮುಸ್ಲಿಂ ದಫನ ಭೂಮಿಗೆ ಕಾದಿರಿಸಿದ ಆದೇಶಕ್ಕೆ ಹೈಕೋರ್ಟ್‌ ತಡೆ.!! ಖ್ಯಾತ ವಕೀಲ ಡಾ. ಅರುಣ್‌ಶ್ಯಾಮ್ ವಾದ ಮಂಡನೆ

November 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page