Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಅವಘಡ: ತೊಡಿಕಾನದ ಯುವಕ ಕಿರಣ್ ಮೃತ್ಯು..!

    ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

    ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

    ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಅಪ್ರಾಪ್ತ ಬಾಲಕರಿಗೆ ಬೈಕ್ ಚಾಲನೆಗೆ ಅವಕಾಶ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25,000 ದಂಡ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ವಿಟ್ಲ- ಉಕ್ಕುಡ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ರಸ್ತೆ ತಡೆ : ಪ್ರತಿಭಟನೆ

November 27, 2024
in ಬಂಟ್ವಾಳ
0
ವಿಟ್ಲ- ಉಕ್ಕುಡ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ರಸ್ತೆ ತಡೆ : ಪ್ರತಿಭಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ವಿಟ್ಲ: ಆಟೋ ರಿಕ್ಷಾ, ಟೂರಿಸ್ಟ್ ಕಾರು, ಖಾಸಗಿ ಬಸ್, ಲಾರಿ ಮಾಲಕರ ಸಂಘದ ವತಿಯಿಂದ ವಿಟ್ಲ-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ರಸ್ತೆಯ ಅಭಿವೃದ್ಧಿಗೆ ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.

Advertisement
Advertisement

ಪ್ರತಿಭಟನಾ ಕಾರರು ರಾಜ್ಯ ಸರಕಾರದ ವಿರುದ್ಧ ಘೋಷಣೆ ಹಾಕಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಆರಂಭಿಸಿ, ಲೊಕೋಪಯೋಗಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವ ವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದರು. ಬಳಿಕ ಸ್ಥಳಕ್ಕಾಗಮಿಸಿದ ಲೊಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರತಿಭಟನಾ ಕಾರರು ತಮ್ಮ ಅಳಲನ್ನು ತೋಡಿಕೊಂಡು ಕೋಡಲೇ ರಸ್ತೆ ಹೊಂಡವನ್ನು ಮುಚ್ಚುವಂತೆ ವಿನಂತಿಸಿದರು. ಈ ವೇಳೆ ಅಧಿಕಾರಿಗಳು ಮಾತನಾಡಿ ಕೆಲಸದ ಬಗೆಗಿನ ಪ್ರಸ್ತಾವನೆಯನ್ನು ಈಗಾಗಲೇ ಕಳುಹಿಸಿಕೊಡಲಾಗಿದೆ. ಕೆಲವೇ ದಿನಗಳಲ್ಲಿ ಈ ಭಾಗದ ಢಾಮರೀಕರಣ ಪ್ರಕ್ರೀಯೆ ಆರಂಭಗೊಳ್ಳಲಿದೆ ಎಂದರು. ಈ ವೇಳೆ ಮತ್ತಷ್ಟು ಕೆರಳಿದ ಪ್ರತಿಭಟನಾ ಕಾರರು ಮೂರು ದಿನದೊಳಗೆ ರಸ್ತೆ ಹೊಂಡವನ್ನು ಮುಚ್ಚದಿದ್ದಲ್ಲಿ ವಿಟ್ಲ ನಾಲ್ಕು ಮಾರ್ಗದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಲಾಗುವುದು ಎಂದರು. ಬಳಿಕ ಪ್ರತಿಭಟನಾ ಕಾರರ‌ನ್ನು ಸಮಾಧಾನ ಪಡಿಸಿದ ಅಧಿಕಾರಿಗಳು ಕೂಡಲೇ ಹೊಂಡಮುಚ್ಚುವ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು. ಬಳಿಲ ಪ್ರತಿಭಟನಾ ಕಾರರು ಪ್ರತಿಭಟನೆಯನ್ನು ಹಿಂಪಡೆದರು.

ರಸ್ತೆ ತಡೆದು ಪ್ರತಿಭಟನೆ ಮಾಡಿದರ ಪ್ರತಿಭಟನೆ ಮಾಡಿದ ಪರಿಣಾಮ ಸುಮಾರು ಅರ್ಧ ತಾಸುಗಳ ವರೆಗೆ ವಾಹನ ಸಂಚಾರ ಸ್ಥಗಿತಗೊಂಡಿತ್ತು. ವಿಟ್ಲ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದರು.

Advertisement

ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಕರುಣಾಕರ ನಾಯ್ತೋಟು,ಬಸ್ ಮಾಲಕರಾದ ಅರುಣ್ ವಿಟ್ಲ, ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ರವಿಪ್ರಕಾಶ್ ವಿಟ್ಲ, ಲಾರಿ ಮಾಲಕ ಚಾಲಕ ಸಂಘದ ಅಧ್ಯಕ್ಷರಾದ ರಮೇಶ್ ವರಪ್ಪಾದೆ, ಆಟೋ ರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷರಾದ ವಸಂತ ಎನ್, ಮಹಾಶಕ್ತಿಕೇಂದ್ರದ ಅಧ್ಯಕ್ಷರಾದ ಉದಯಕುಮಾರ್ ಆಲಂಗಾರು, ಪ್ರಮುಖರಾದ‌ ಕೃಷ್ಣಯ್ಯ ವಿಟ್ಲ, ಬಿಜೆಪಿ ಪಕ್ಷದ ಪ್ರಮುಖರಾದ ಶ್ರೀ ಕೃಷ್ಣ ವಿಟ್ಲ ,ಮೋಹನದಾಸ್ ಉಕ್ಕುಡ, ನರಸಪ್ಪ ಪೂಜಾರಿ, ಸದಾನಂದ ಗೌಡ ಸೇರಾಜೆ,ರವಿಶಂಕರ್ ವಿಟ್ಲ, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯರಾದ ಹರೀಶ್, ಜಯಂತ್, ವಸಂತ,ರಿಕ್ಷ ಮಾಲಕರಾದ ವೆಂಕಪ್ಪ ನಾಯ್ಕ್ , ಬಾಸ್ಕರ, ಲಾರಿ ಮಾಲಕರಾದ ಜಯಪ್ರಕಾಶ್ , ಹರೀಶ್ ಉಮಾಮಹೇಶ್ವರ ಸೇರಿದಂತೆ ನೂರಾರು ನಾಗರಿಕರು ಉಪಸ್ಥಿತರಿದ್ದರು

Previous Post

ಮಂಗಳೂರು : ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್..!!!

Next Post

ಮಹಿಳೆಯರ ಒಳಉಡುಪು ಧರಿಸಿ ನಡುರಸ್ತೆಯಲ್ಲೇ ರೀಲ್ಸ್​ ಮಾಡಲು ಹೊರಟ ಯುವಕನಿಗೆ ಬಿತ್ತು ಸ್ಥಳೀಯರಿಂದ ಧರ್ಮದೇಟು

OtherNews

ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
ಕ್ರೈಮ್

ಅಪ್ರಾಪ್ತ ಬಾಲಕರಿಗೆ ಬೈಕ್ ಚಾಲನೆಗೆ ಅವಕಾಶ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25,000 ದಂಡ..!!

May 18, 2026
ಯುಎಇ : ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆ..!
ಬಂಟ್ವಾಳ

ಬಾವಿಯ ಹೂಳೆತ್ತುವ ವೇಳೆ ಹಗ್ಗ ಕಡಿದು 40 ಅಡಿ ಆಳದ ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು..!!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ: ಗುಜುರಿ ಸಾಮಗ್ರಿಗಳು ಭಸ್ಮ..!!

ಬಂಟ್ವಾಳ: ಟೋಲ್ ಗೇಟ್ ಬಳಿ ಅಪಘಾತ ; ಸ್ಕೂಟರ್ ಸವಾರ ಮೃತ್ಯು..!!

May 17, 2026
ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್..!
Featured

ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್..!

May 17, 2026

Leave a Reply Cancel reply

Your email address will not be published. Required fields are marked *

Recent News

ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಅವಘಡ: ತೊಡಿಕಾನದ ಯುವಕ ಕಿರಣ್ ಮೃತ್ಯು..!

ಮಡಿಕೇರಿಯಲ್ಲಿ ಮರ ಕಡಿಯುವ ವೇಳೆ ಅವಘಡ: ತೊಡಿಕಾನದ ಯುವಕ ಕಿರಣ್ ಮೃತ್ಯು..!

May 19, 2026
ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

ಕುದ್ಮಾರಿನಲ್ಲಿ ಮರ ಕಡಿಯುವಾಗ ಆಕಸ್ಮಿಕ ದುರ್ಘಟನೆ: ವ್ಯಕ್ತಿ ಸಾವು…!!

May 19, 2026
ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

May 19, 2026
ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

May 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page