Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

    ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

    ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

    ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

    ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ ಜನಾರ್ದನ ನಾಯ್ಕ ನಿಧನ..!!

    ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ ಜನಾರ್ದನ ನಾಯ್ಕ ನಿಧನ..!!

    ಮೈಸೂರು ದಸರಾದಲ್ಲಿ ಕಂಬಳ ನಿಶ್ಚಿತ: ಹೈಪವರ್ ಕಮಿಟಿ ಸಭೆಯಲ್ಲಿ ತೀರ್ಮಾನ : ದಸರಾಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಯನ್ನು ಸನ್ಮಾನಿಸಿದ ಜಿಲ್ಲಾ ಕಂಬಳ ಸಮಿತಿ..!!

    ಮೈಸೂರು ದಸರಾದಲ್ಲಿ ಕಂಬಳ ನಿಶ್ಚಿತ: ಹೈಪವರ್ ಕಮಿಟಿ ಸಭೆಯಲ್ಲಿ ತೀರ್ಮಾನ : ದಸರಾಗೆ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಯನ್ನು ಸನ್ಮಾನಿಸಿದ ಜಿಲ್ಲಾ ಕಂಬಳ ಸಮಿತಿ..!!

    ಸುರತ್ಕಲ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶ ಪ್ರಜೆಗಳ ಪತ್ತೆ ..!!

    ಸುರತ್ಕಲ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 8 ಬಾಂಗ್ಲಾದೇಶ ಪ್ರಜೆಗಳ ಪತ್ತೆ ..!!

    ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಗಾಜಿನ ಚೂರಿಗೆ ಬಿದ್ದು ಮೃತ್ಯು..!!

    ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಗಾಜಿನ ಚೂರಿಗೆ ಬಿದ್ದು ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ನಿವೃತ್ತಿಗೊಂಡ ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯದೈಹಿಕ ಶಿಕ್ಷಣ ಶಿಕ್ಷಕಿ ಐವಿ ಗ್ರೆಟ್ಟಾ ಪಾಸ್‌ರವರಿಗೆ ಬೀಳ್ಕೊಡುಗೆ

November 30, 2024
in ಸುಳ್ಯ
0
ನಿವೃತ್ತಿಗೊಂಡ ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯದೈಹಿಕ ಶಿಕ್ಷಣ ಶಿಕ್ಷಕಿ ಐವಿ ಗ್ರೆಟ್ಟಾ ಪಾಸ್‌ರವರಿಗೆ ಬೀಳ್ಕೊಡುಗೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement

ಪುತ್ತೂರು: ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯಲ್ಲಿ ಕಳೆದ 36 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನ.30ರಂದು ಸೇವಾ ನಿವೃತ್ತಿಗೊಂಡ ಐವಿ ಗ್ರೆಟ್ಟಾ ಪಾಸ್‌ರವರಿಗೆ ಸಂಸ್ಥೆಯ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ.ಲಾರೆನ್ಸ್ ಮಸ್ಕರೇನಸ್ ಅಧ್ಯಕ್ಷತೆ ವಹಿಸಿ ಮಾತನಾಡಿ ನಮ್ಮ ಜೀವನ ಒಂದು ಪಯಣ. ತಾಯಿಯ ಗರ್ಭದಿಂದ ಪ್ರಕೃತಿ ಗರ್ಭಕ್ಕೆ ಬಂದ ಮೇಲೆ ಬೇರೇ ಬೇರೆ ರೀತಿಯ ಜವಾಬ್ದಾರಿಗಳು ಇರುತ್ತದೆ. ಎಲ್ಲವನ್ನೂ ನಾವು ಒಳ್ಳೆಯ ರೀತಿಯಲ್ಲಿ ಸ್ವೀಕರಿಸಿದರೆ ನಮ್ಮ ಜೀವನಕ್ಕೆ ಅರ್ಥ ಇದೆ. ನಮ್ಮ ಜೀವನದಲ್ಲಿ ಹಲವರ ಸಹಾಯ ಇರುತ್ತದೆ. ಅವರಿಗೆ ಚಿರಋಣಿಯಾಗಿರಬೇಕು. ಸನ್ನ ಸಾಧನೆಯನ್ನು ದನ್ಯತೆಯಿಂದ ಸ್ವೀಕರಿಸಬೇಕು. ನಿವೃತ್ತಿ ಸಮಯದಲ್ಲಿ ಹಲವು ಭಾವನೆಗಳು ಇರುತ್ತದೆ ಎಂದರು. ಈ ಸಂಸ್ಥೆಯು ೭೫ ವರ್ಷಗಳನ್ನು ಪೂರೈಸಿ ಸಂಭ್ರಮದಲ್ಲಿದೆ. ಇದೇ ಸಂದರ್ಭದಲ್ಲಿ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕಿ ಐವಿ ಗ್ರೆಟ್ಟಾ ಪಾಸ್ ನಿವೃತ್ತಿ ಹೊಂದುತ್ತಿದ್ದಾರೆ. ಅವರು ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ವಿವಿಧ ರೀತಿಯ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ಅವರ ಮುಂದಿನ ಜೀವನ ನೆಮ್ಮದಿಯಾಗಿರಲಿ ಅವರ ಕುಟುಂಬಕ್ಕೆ ಬೇಕಾದ ವರಗಳನ್ನು ದೇವರು ಕೊಡಲಿ ಎಂದು ಹಾರೈಸಿದರು.

Advertisement

ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಮಾಮಚ್ಚನ್ ಮಾತನಾಡಿ ಸಂಸ್ಥೆ ಒಳ್ಳೆಯ ರೀತಿಯಲ್ಲಿ ವಿದಾಯ ಸಮಾರಂಭ ಆಯೋಜಿಸಿದೆ. ಐವಿ ಗ್ರೆಟ್ಟಾ ಪಾಸ್‌ರವರು ನಮಗೆ ಆದರ್ಶಪ್ರಾಯರು ಹಾಗೂ ಸ್ಪೂರ್ತಿಯಾಗಿದ್ದವರು. ಅವರನ್ನು ನಾವು ಉಕ್ಕಿನ ಮಹಿಳೆ ಎಂದು ಹೇಳುತ್ತೇವೆ. ಅವರು ದೈಹಿಕವಾಗಿ, ಮಾನಸಿಕವಾಗಿ ಗಟ್ಟಿಯಾಗಿದ್ದಾರೆ. ಅತ್ಯಂತ ಪ್ರಾಮಾಣಿಕವಾಗಿ, ಚಾಕಚಕ್ಯತೆಯಿಂದ ಕರ್ತವ್ಯ ನಿರ್ವಹಿಸಿದ್ದವರು ಎಂದು ಹೇಳಿದ ಅವರು ಪರಮಾತ್ಮನು ಅವರಿಗೆ ಒಳ್ಳೆಯ ಆರೋಗ್ಯ ಭಾಗ್ಯ ಕೊಡಲಿ ಎಂದು ಹಾರೈಸಿದರು.

ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಜಿಲ್ಲಾ ಕಾರ್ಯದರ್ಶಿ ಮಾಮಚ್ಚನ್, ಪದಾಧಿಕಾರಿಗಳಾದ ಸೀತಾರಾಮ ಗೌಡ ಮಿತ್ತಡ್ಕ, ಸುಧಾಕರ ರೈ ಗಿಳಿಯಾಲುರವರು ಸನ್ಮಾನಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಜಾನ್ ಕುಟಿನ್ಹಾ, ರಕ್ಷಕ ಶೀಕ್ಷಕ ಸಂಘದ ಮಾಹಿ ಅಧ್ಯಕ್ಷ ಮೌರಿಸ್ ಕುಟಿನ್ಹಾರವರು ಸನ್ಮಾನಿಸಿದರು. ಶಾಲಾ ಗೈಡ್ಸ್ ಸಂಸ್ಥೆಯಿಂದ ಹಾಗೂ ಶಾಲಾ ಕ್ರಿಡಾ ಸಂಘದ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.

ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಜೆರಾಲ್ಡ್ ಡಿ.ಕಾಸ್ಟಾ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ಸೌಮ್ಯ ಭಟ್, ವಿದ್ಯಾರ್ಥಿ ಸಂಘದ ಉಪನಾಯಕಿ ಮೊನಿಷಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ ಮೋಲಿ ಫೆರ್ನಾಂಡೀಸ್ ಸನ್ಮಾನ ಪತ್ರ ವಾಚಿಸಿದರು. ವಿದ್ಯಾರ್ಥಿಗಳು ಶುಭಾಶಯ ಗೀತೆ ಹಾಡಿದರು. ಪ್ರೌಢಶಾಲೆಯ ಮುಖ್ಯಗುರು ವಂ.ಮ್ಯಾಕ್ಸಿಂ ಡಿಸೋಜ ಸ್ವಾಗತಿಸಿದರು. ಹಿರಿಯ ಶಿಕ್ಷಕಿ ಕಾರ್ಮಿನ್ ಪಾಸ್ ವಂದಿಸಿದರು. ಶಿಕ್ಷಕಿ ಆಶಾ ರೆಬೆಲ್ಲೊ ಕಾರ್ಯಕ್ರಮ ನಿರೂಪಿಸಿದರು. ಮಾಯ್ ದೆ ದೇವುಸ್ ಚರ್ಚ್‌ನ ಸಹಾಯಕ ಧರ್ಮಗುರು ವಂ.ಅಜಯ್ ಲೋಹಿತ್, ಪುರುಷರ ಹಾಸ್ಟೆಲ್ ವಾರ್ಡನ್ ವಂ.ರೂಪೇಶ್ ತಾವ್ರೋ, ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯರು, ಶಿಕ್ಷಕರು, ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Previous Post

‘ಮುಳಿಯ ಜ್ಯುವೆಲ್ಸ್’ ನಿಂದ ಬೆಂಗಳೂರಿನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ.

Next Post

ಬಾಲಕಿ ಮೇಲೆ ದೈಹಿಕ ಶಿಕ್ಷಕನಿಂದ ಅತ್ಯಾಚಾರ..!!

OtherNews

ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಗಾಜಿನ ಚೂರಿಗೆ ಬಿದ್ದು ಮೃತ್ಯು..!!
Featured

ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಗಾಜಿನ ಚೂರಿಗೆ ಬಿದ್ದು ಮೃತ್ಯು..!!

July 10, 2026
ಲಾಡ್ಜ್‌ನಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ..!!
Featured

ಲಾಡ್ಜ್‌ನಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ..!!

July 10, 2026
ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ
ಸುಳ್ಯ

ಪಾಲದಿಂದ ಜಾರಿ ಬಿದ್ದು ವೃದ್ಧ ಮೃತ್ಯು..!!

July 9, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಸುಳ್ಯ

ಪುತ್ತೂರಿನಲ್ಲಿ ಯುವತಿ ದೂರು–ಪ್ರತಿದೂರು ಪ್ರಕರಣ ದಾಖಲು..!!

July 8, 2026
ಐವರ್ನಾಡಿನಲ್ಲಿ ಜೀಪು–ಬೈಕ್ ಅಪಘಾತ: ಚಿಕಿತ್ಸೆ ಫಲಿಸದೆ ಯುವಕ ಸಾವು..!!!
ಕ್ರೈಮ್

ಐವರ್ನಾಡಿನಲ್ಲಿ ಜೀಪು–ಬೈಕ್ ಅಪಘಾತ: ಚಿಕಿತ್ಸೆ ಫಲಿಸದೆ ಯುವಕ ಸಾವು..!!!

July 8, 2026
ತೂಗುಸೇತುವೆಗಳ ಸರದಾರ ಡಾ. ಗಿರೀಶ್ ಭಾರದ್ವಾಜ ನಿಧನ..!!
ಸುಳ್ಯ

ತೂಗುಸೇತುವೆಗಳ ಸರದಾರ ಡಾ. ಗಿರೀಶ್ ಭಾರದ್ವಾಜ ನಿಧನ..!!

July 7, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

July 11, 2026
ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಕೇರಳ ಸಿಎಂ..!

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಕೇರಳ ಸಿಎಂ..!

July 11, 2026
ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

July 11, 2026
ಡಿವೈಡರ್‌ಗೆ ಕಾರು ಡಿಕ್ಕಿ : ತಾಯಿ, ಇಬ್ಬರು ಮಕ್ಕಳು ಸಾವು..!!

ಡಿವೈಡರ್‌ಗೆ ಕಾರು ಡಿಕ್ಕಿ : ತಾಯಿ, ಇಬ್ಬರು ಮಕ್ಕಳು ಸಾವು..!!

July 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.