Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!

    ಕಾವು ಬಳಿ ಮರ, ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗುರಳಿ; ಸಂಚಾರ ಸ್ಥಗಿತ..!

    ಪುತ್ತೂರಿನ ಪ್ರತಿಷ್ಠಿತ ಸಂಸ್ಥೆ ಯು ಆರ್ ಪ್ರಾಪರ್ಟೀಸ್ ಗೆ ರಾಧಿಕಾ ಕುಮಾರಸ್ವಾಮಿ ಭೇಟಿ..!!

    ಅಕ್ರಮ ಗೋವು ಸಾಗಾಟ ಪ್ರಕರಣ : ಪರಾರಿಯಾಗಿದ್ದ ಇಬ್ಬರು ಪೊಲೀಸ್‌ ವಶಕ್ಕೆ : ಗೋವುಗಳ ಮಾರಾಟ ಮಾಡಿದ್ದಾತನ ಮನೆ ಮಹಜರು..!!

    ಮಂಗಳೂರು: ಕೋರಿಯರ್ ಮೂಲಕ ಎಂಡಿಎಂಎ ಸಾಗಾಟಕ್ಕೆ ಸಂಚು: ಮೂವರು ಆರೋಪಿಗಳ ಬಂಧನ..!!

    ಉಪ್ಪಿನಂಗಡಿ: ಅನಾರೋಗ್ಯದಿಂದ ಯುವಕ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಬ್ರಹ್ಮಗಂಟು ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ..!!

December 1, 2024
in Featured, ಕ್ರೈಮ್
0
ಬ್ರಹ್ಮಗಂಟು ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕನ್ನಡ ಕಿರುತೆರೆಯ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಶಿವಣ್ಣ (32) ಸಾವನ್ನಪ್ಪಿದ್ದಾರೆ. ಕಿರುತೆರೆ ಸ್ಟಾರ್​ ನಟಿ ಹೈದರಾಬಾದ್‌ನಲ್ಲಿ ಸಾವಿಗೆ ಶರಣಾಗಿರೋ ಸುದ್ದಿ ಕೇಳಿ ಇಡೀ ಕಿರುತೆರೆ ಬಳಗ ಶಾಕ್​ಗೆ ಒಳಗಾಗಿದೆ. ಬ್ರಹ್ಮಗಂಟು, ನಿನ್ನಿಂದಲೇ ಹೀಗೆ ಹಲವು ಧಾರಾವಾಹಿಯಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು ನಟಿ ಶೋಭಿತಾ ಶಿವಣ್ಣ. ಅದರಲ್ಲೂ ಬ್ರಹ್ಮಗಂಟು ಸೀರಿಯಲ್​​ನಲ್ಲಿ ವಿಲನ್ ಶೇಡ್​ನಲ್ಲಿ ನಟಿ ಶೋಭಿತಾ ಶಿವಣ್ಣ ಕಾಣಿಸಿಕೊಂಡಿದ್ದರು.

Advertisement
Advertisement

ಇನ್ನೂ, ಸ್ಟಾರ್​ ನಟಿ ಶೋಭಿತಾ ಸೈಬರಾಬಾದ್ ಮೂಲದ ಸುಧೀರ್ ಎಂಬುವವರನ್ನು ಜೊತೆಗೆ ಅದ್ದೂರಿಯಾಗಿ ಮದುವೆಯಾಗಿದ್ದರು. ವಿವಾಹದ ಬಳಿಕ ನಟಿ ಶೋಭಿತಾ ಹೈದರಾಬಾದ್​ನ ಕೊಂಡಾಪುರ ಶ್ರೀರಾಮ ಕಾಲೋನಿಯಲ್ಲಿ ವಾಸವಾಗಿದ್ದರು. ಇಂದು ಬೆಳಗ್ಗೆ 10 ಘಂಟೆ ಸುಮಾರಿಗೆ ನಟಿ ಶೋಭಿತಾ ಬೆಡ್ ರೂಂನ ಫ್ಯಾನಿಗೆ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement
Advertisement
Advertisement

ನಟಿ ಸಾವಿನ ವಿಚಾರವನ್ನು ಶೋಭಿತಾ ಅವರ ಸಂಬಂಧಿ ವಿಜಯ್ ಎಂಬುವವರು ಗಚ್ಚಿಬೌಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆ ಕೂಡಲೇ ಗಚ್ಚಿಬೌಲಿ ಪೊಲೀಸ್ ಠಾಣೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Advertisement

ಅಲ್ಲದೇ ನಟಿಯ ಫೋನ್​ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಅಲ್ಲದೇ ಈ ಕೇಸ್​ ಸಂಬಂಧ ಗಚ್ಚಿಬೌಲಿ ಠಾಣೆ ಇನ್ಸ್‌ಪೆಕ್ಟರ್‌ ಮಹಮ್ಮದ್ ಹಬೀಬುಲ್ಲಾ ಖಾನ್ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ.

ಸದ್ಯ ನಟಿಯ ಮೃತದೇಹವನ್ನು ಉಸ್ಮಾನಿಯಾ ಆಸ್ಪತ್ರೆ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ. ನಾಳೆ ಬೆಳಗ್ಗೆ ಪೋಸ್ಟ್ ಮಾರ್ಟಂ ನಂತರ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಿದ್ದಾರೆ.

Previous Post

ನಗರಸಭಾ ಅಧ್ಯಕ್ಷೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಅದ್ದು ಪಡೀಲ್ ಪೊಲೀಸ್ ವಶಕ್ಕೆ ..!!!

Next Post

ಕಡಬ: ಯುವಕ ನಾಪತ್ತೆ..!!!

OtherNews

ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!
Featured

October 9, 2026
ಕಾವು ಬಳಿ ಮರ, ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗುರಳಿ; ಸಂಚಾರ ಸ್ಥಗಿತ..!
ಕ್ರೈಮ್

ಕಾವು ಬಳಿ ಮರ, ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗುರಳಿ; ಸಂಚಾರ ಸ್ಥಗಿತ..!

October 9, 2026
ಪುತ್ತೂರಿನ ಪ್ರತಿಷ್ಠಿತ ಸಂಸ್ಥೆ ಯು ಆರ್ ಪ್ರಾಪರ್ಟೀಸ್ ಗೆ ರಾಧಿಕಾ ಕುಮಾರಸ್ವಾಮಿ ಭೇಟಿ..!!
Featured

ಪುತ್ತೂರಿನ ಪ್ರತಿಷ್ಠಿತ ಸಂಸ್ಥೆ ಯು ಆರ್ ಪ್ರಾಪರ್ಟೀಸ್ ಗೆ ರಾಧಿಕಾ ಕುಮಾರಸ್ವಾಮಿ ಭೇಟಿ..!!

October 9, 2026
ಅಕ್ರಮ ಗೋವು ಸಾಗಾಟ ಪ್ರಕರಣ : ಪರಾರಿಯಾಗಿದ್ದ ಇಬ್ಬರು ಪೊಲೀಸ್‌ ವಶಕ್ಕೆ : ಗೋವುಗಳ ಮಾರಾಟ ಮಾಡಿದ್ದಾತನ ಮನೆ ಮಹಜರು..!!
ಕ್ರೈಮ್

ಅಕ್ರಮ ಗೋವು ಸಾಗಾಟ ಪ್ರಕರಣ : ಪರಾರಿಯಾಗಿದ್ದ ಇಬ್ಬರು ಪೊಲೀಸ್‌ ವಶಕ್ಕೆ : ಗೋವುಗಳ ಮಾರಾಟ ಮಾಡಿದ್ದಾತನ ಮನೆ ಮಹಜರು..!!

October 9, 2026
ಮಂಗಳೂರು: ಕೋರಿಯರ್ ಮೂಲಕ ಎಂಡಿಎಂಎ ಸಾಗಾಟಕ್ಕೆ ಸಂಚು: ಮೂವರು ಆರೋಪಿಗಳ ಬಂಧನ..!!
ಕ್ರೈಮ್

ಮಂಗಳೂರು: ಕೋರಿಯರ್ ಮೂಲಕ ಎಂಡಿಎಂಎ ಸಾಗಾಟಕ್ಕೆ ಸಂಚು: ಮೂವರು ಆರೋಪಿಗಳ ಬಂಧನ..!!

October 9, 2026
ಸ್ವಿಫ್ಟ್‌ ಕಾರು, ಕ್ಯಾಂಟರ್‌ ನಡುವೆ ಭೀಕರ ಅಪಘಾತ : ನಾಲ್ವರು ದುರ್ಮರಣ..!

Leave a Reply Cancel reply

Your email address will not be published. Required fields are marked *

Recent News

ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!

ಮಂಗಳೂರು :ಮಗಳಿಂದಲೇ ತಂದೆಯ ಹತ್ಯೆ ಆರೋಪ :2 ತಿಂಗಳ ಬಳಿಕ ಶವ ಹೊರತೆಗೆದು ತನಿಖೆ..!

October 9, 2026
ಕಾವು ಬಳಿ ಮರ, ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗುರಳಿ; ಸಂಚಾರ ಸ್ಥಗಿತ..!

ಕಾವು ಬಳಿ ಮರ, ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗುರಳಿ; ಸಂಚಾರ ಸ್ಥಗಿತ..!

October 9, 2026
ಪುತ್ತೂರಿನ ಪ್ರತಿಷ್ಠಿತ ಸಂಸ್ಥೆ ಯು ಆರ್ ಪ್ರಾಪರ್ಟೀಸ್ ಗೆ ರಾಧಿಕಾ ಕುಮಾರಸ್ವಾಮಿ ಭೇಟಿ..!!

ಪುತ್ತೂರಿನ ಪ್ರತಿಷ್ಠಿತ ಸಂಸ್ಥೆ ಯು ಆರ್ ಪ್ರಾಪರ್ಟೀಸ್ ಗೆ ರಾಧಿಕಾ ಕುಮಾರಸ್ವಾಮಿ ಭೇಟಿ..!!

October 9, 2026
ಅಕ್ರಮ ಗೋವು ಸಾಗಾಟ ಪ್ರಕರಣ : ಪರಾರಿಯಾಗಿದ್ದ ಇಬ್ಬರು ಪೊಲೀಸ್‌ ವಶಕ್ಕೆ : ಗೋವುಗಳ ಮಾರಾಟ ಮಾಡಿದ್ದಾತನ ಮನೆ ಮಹಜರು..!!

ಅಕ್ರಮ ಗೋವು ಸಾಗಾಟ ಪ್ರಕರಣ : ಪರಾರಿಯಾಗಿದ್ದ ಇಬ್ಬರು ಪೊಲೀಸ್‌ ವಶಕ್ಕೆ : ಗೋವುಗಳ ಮಾರಾಟ ಮಾಡಿದ್ದಾತನ ಮನೆ ಮಹಜರು..!!

October 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page