Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಫಾದರ್ ವಿರುದ್ಧ ಮಂಗಳೂರಿನಲ್ಲಿ ಪ್ರಕರಣ ದಾಖಲು..!!

    ಸುಳ್ಯ ಬಿಇಒ ಕಚೇರಿ ಅಧೀಕ್ಷಕ ಪುತ್ತೂರು ನಿವಾಸಿ ಶಿವಪ್ರಸಾದ್‌ ಜಿ.ಎಸ್ ಹೃದಯಾಘಾತದಿಂದ ನಿಧನ..!!!

    ಪುತ್ತೂರು: ಕಾರಿಗೆ ಡಿಕ್ಕಿ ಹೊಡೆದು ರಸ್ತೆಗೆ ಅಡ್ಡಲಾಗಿ ಮಗುಚಿಬಿದ್ದ ಲಾರಿ, ಸಂಚಾರ ಅಸ್ತವ್ಯಸ್ತ..!

    ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

    ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ : ಸಂತ್ರಸ್ತೆಗೆ ರೂ.6 ಲಕ್ಷ ಪರಿಹಾರ..!!

    ವಿಟ್ಲ: ಕಳ್ಳತನ ಪ್ರಕರಣದ ಆರೋಪಿ ಬಂಧನ..!

    ವಿಟ್ಲ: ಕಳ್ಳತನ ಪ್ರಕರಣದ ಆರೋಪಿ ಬಂಧನ..!

    ಪುತ್ತೂರು: ಮೊಬೈಲ್‌ಗೆ ಬಂದ ಮೆಸೇಜ್‌ಗೆ ‘OK’ ಕ್ಲಿಕ್ ಮಾಡಿ ₹2.40 ಲಕ್ಷ ಕಳೆದುಕೊಂಡ ವ್ಯಕ್ತಿ.!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಇಂದಿನಿಂದ ತೆಂಕಿಲ ವಿವೇಕಾನಂದದಲ್ಲಿ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ

December 6, 2024
in ಪುತ್ತೂರು
0
ಇಂದಿನಿಂದ ತೆಂಕಿಲ ವಿವೇಕಾನಂದದಲ್ಲಿ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು:ಕರಾಟೆ ಬುಡೋಕಾನ್ ಇಂಟರ್‌ನ್ಯಾಷನಲ್ ಸಂಸ್ಥೆಯ 42ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯು ಡಿ.6 ರಿಂದ ಮೂರು ದಿನ ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ಯಾದವ ಸಭಾಂಗಣದಲ್ಲಿ ಜರುಗಲಿದೆ ಎಂದು ” ಇನ್‌ಸ್ಟಿಟ್ಯೂಟ್ ಆಫ್ ಕರಾಟೆ ಆ್ಯಂಡ್ ಎಲೈಡ್ ಆರ್ಟ್ಸ್ ಪುತ್ತೂರು ಇದರ ಮುಖ್ಯ ತರಬೇತುದಾರ ಎಂ.ಸುರೇಶ್ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.

Advertisement
Advertisement

1978ರಲ್ಲಿ ಸ್ಥಾಪನೆಗೊಂಡ ಇನ್ ಸ್ಟಿಟ್ಯೂಟ್ ಆಫ್ ಕರಾಟೆ ಆ್ಯಂಡ್ ಆಲೈಡ್ ಆರ್ಟ್ಸ್‌ನ ಪುತ್ತೂರು ಶಾಖೆಯ ಆತಿಥ್ಯದಲ್ಲಿ ಕರಾಟೆ ಸ್ಪರ್ಧೆ ನಡೆಯಲಿದ್ದು, ದೇಶದ ವಿವಿಧ ರಾಜ್ಯಗಳಿಂದ ಸುಮಾರು 2 ಸಾವಿರಕ್ಕೂ ಮಿಕ್ಕಿ ಕರಾಟೆ ಸ್ಪರ್ಧಾಳುಗಳು ತ್ತು ಭಾಗವಹಿಸಲಿದ್ದಾರೆ. ಡಿ.6ರಂದು ಸಂಜೆ ಗಂಟೆ 4ಕ್ಕೆ ಕರಾಟೆ ಸ್ಪರ್ಧೆಯನ್ನು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ.

Advertisement

ಕರಾಟೆ ಬುಡೋಕಾನ್ ಇಂಟರ್‌ನ್ಯಾಷನಲ್‌ನ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ|ಕೃಷ್ಣ ಭಟ್ ಕೆ.ಎಂ, ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ಅಧ್ಯಕ್ಷ ಡಾ|ಶಿವಪ್ರಕಾಶ್ ಎಂ, ಪುತ್ತೂರು ಕರಾಟೆ ಸಂಸ್ಥೆಯ ಸ್ಥಾಪಕ ಜನಾರ್ದನ ಭಟ್ ಸೇಡಿಯಾಪು ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Advertisement

ಡಿ.8ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಳಿಯ ಜ್ಯುವೆಲ್ಸ್ನ ಆಡಳಿತ ನಿರ್ದೇಶಕ ಕೇಶವಪ್ರಸಾದ್ ಮುಳಿಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ಸಂಚಾಲಕ ರವಿನಾರಾಯಣ ಎಂ, ಶಾಲಾ ಮುಖ್ಯಗುರು ಸತೀಶ್ ಕುಮಾ‌ರ್ ರೈ, ರಾಧಾಕೃಷ್ಣಮಂದಿರದ ಕಾರ್ಯದರ್ಶಿ ದಿನೇಶ್ ಪಾಂಗಾಳರವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಪತ್ರಿಕಾಗೋಷ್ಟಿಯಲ್ಲಿ ಕರಾಟೆಯ ಹಿರಿಯ ಶಿಕ್ಷಕರಾದ ಗೋಪಾಲ್ ವಿ, ಉಮೇಶ್ ಆಚಾರ್ಯ, ನವೀನ್ ಕುಮಾರ್, ಸುಖೇಶ್, ಆತುಲ್ ಭಟ್, ಭುವನ್ ಉಪಸ್ಥಿತರಿದ್ದರು

Previous Post

(ಡಿ.7)ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಪುತ್ತೂರಿಗೆ – ಕಾಂಗ್ರೆಸ್ ಕಚೇರಿಯಲ್ಲಿ ಅಹವಾಲು ಸ್ವೀಕಾರ

Next Post

ಪುತ್ತೂರು: ತೋಡಿನಲ್ಲಿ ಅಪರಿಚಿತ ಶವ ಪತ್ತೆ..!!!

OtherNews

ಸುಳ್ಯ ಬಿಇಒ ಕಚೇರಿ ಅಧೀಕ್ಷಕ ಪುತ್ತೂರು ನಿವಾಸಿ ಶಿವಪ್ರಸಾದ್‌ ಜಿ.ಎಸ್ ಹೃದಯಾಘಾತದಿಂದ ನಿಧನ..!!!
ಕ್ರೈಮ್

October 16, 2026
ಪುತ್ತೂರು: ಕಾರಿಗೆ ಡಿಕ್ಕಿ ಹೊಡೆದು ರಸ್ತೆಗೆ ಅಡ್ಡಲಾಗಿ ಮಗುಚಿಬಿದ್ದ ಲಾರಿ, ಸಂಚಾರ ಅಸ್ತವ್ಯಸ್ತ..!
Featured

October 15, 2026
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
ಕ್ರೈಮ್

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ : ಸಂತ್ರಸ್ತೆಗೆ ರೂ.6 ಲಕ್ಷ ಪರಿಹಾರ..!!

October 15, 2026
ವಿಟ್ಲ: ಕಳ್ಳತನ ಪ್ರಕರಣದ ಆರೋಪಿ ಬಂಧನ..!
Featured

ವಿಟ್ಲ: ಕಳ್ಳತನ ಪ್ರಕರಣದ ಆರೋಪಿ ಬಂಧನ..!

October 15, 2026
ಪುತ್ತೂರು: ಮೊಬೈಲ್‌ಗೆ ಬಂದ ಮೆಸೇಜ್‌ಗೆ ‘OK’ ಕ್ಲಿಕ್ ಮಾಡಿ ₹2.40 ಲಕ್ಷ ಕಳೆದುಕೊಂಡ ವ್ಯಕ್ತಿ.!
Featured

ಪುತ್ತೂರು: ಮೊಬೈಲ್‌ಗೆ ಬಂದ ಮೆಸೇಜ್‌ಗೆ ‘OK’ ಕ್ಲಿಕ್ ಮಾಡಿ ₹2.40 ಲಕ್ಷ ಕಳೆದುಕೊಂಡ ವ್ಯಕ್ತಿ.!

October 15, 2026
ಪುತ್ತೂರು: ಕೇರಳ ರಾಜ್ಯ ಲಾಟರಿ ಅಕ್ರಮ ಮಾರಾಟ : 2 ಅಂಗಡಿಗಳಿಗೆ ಪೊಲೀಸರ ದಾಳಿ..!!

Leave a Reply Cancel reply

Your email address will not be published. Required fields are marked *

Recent News

ಖಾಸಗಿ ಬಸ್–ಲಾರಿ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ..!

ಖಾಸಗಿ ಬಸ್–ಲಾರಿ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ..!

October 16, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಫಾದರ್ ವಿರುದ್ಧ ಮಂಗಳೂರಿನಲ್ಲಿ ಪ್ರಕರಣ ದಾಖಲು..!!

October 16, 2026
ಸುಳ್ಯ ಬಿಇಒ ಕಚೇರಿ ಅಧೀಕ್ಷಕ ಪುತ್ತೂರು ನಿವಾಸಿ ಶಿವಪ್ರಸಾದ್‌ ಜಿ.ಎಸ್ ಹೃದಯಾಘಾತದಿಂದ ನಿಧನ..!!!

ಸುಳ್ಯ ಬಿಇಒ ಕಚೇರಿ ಅಧೀಕ್ಷಕ ಪುತ್ತೂರು ನಿವಾಸಿ ಶಿವಪ್ರಸಾದ್‌ ಜಿ.ಎಸ್ ಹೃದಯಾಘಾತದಿಂದ ನಿಧನ..!!!

October 16, 2026
ಬೆಳ್ತಂಗಡಿ ಕ್ಲಿನಿಕ್‌ಗೆ ಬೆಂಕಿ ಪ್ರಕರಣ: ಮೂವರು ಆರೋಪಿಗಳ ಬಂಧನ..!

ಬೆಳ್ತಂಗಡಿ ಕ್ಲಿನಿಕ್‌ಗೆ ಬೆಂಕಿ ಪ್ರಕರಣ: ಮೂವರು ಆರೋಪಿಗಳ ಬಂಧನ..!

October 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page