Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home VIRAL

Viral: ರಸ್ತೆ ಡಿವೈಡರ್‌ ಮೇಲೆ ನಿಂತು ಯುವತಿಯ ಅಸಭ್ಯ ನೃತ್ಯ

December 8, 2024
in VIRAL
0
Viral: ರಸ್ತೆ ಡಿವೈಡರ್‌ ಮೇಲೆ ನಿಂತು ಯುವತಿಯ ಅಸಭ್ಯ ನೃತ್ಯ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಸೋಷಿಯಲ್‌ ಮೀಡಿಯಾದಲ್ಲಿ ಫೇಮಸ್‌ ಆಗುವ ಸಲುವಾಗಿ ತೀರಾ ಕೆಳಮಟ್ಟಕ್ಕೆ ಇಳಿದು ಅರೆಬರೆ ಬಟ್ಟೆ ತೊಟ್ಟು ರೀಲ್ಸ್‌, ವಿಡಿಯೋ ಮಾಡುವವರ ಸಂಖ್ಯೆ ಹೆಚ್ಚಾಗಿದೆ.

Advertisement
Advertisement

ಇಲ್ಲೊಬ್ಬಳು ಯುವತಿ ಸಾರ್ವಜನಿಕ ಸ್ಥಳದಲ್ಲಿಯೇ ಇಂತಹ ಹುಚ್ಚಾಟಕ್ಕೆ ಕೈ ಹಾಕಿದ್ದು, ತುಂಡುಡುಗೆ ತೊಟ್ಟು ರಸ್ತೆ ಡಿವೈಡರ್‌ ಮೇಲೆ ನಿಂತು ಅಸಭ್ಯವಾಗಿ ನೃತ್ಯ ಮಾಡಿದ್ದಾಳೆ.

Advertisement
Advertisement

ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತನೆ ತೋರುವ ಇಂತಹ ಲಜ್ಜೆಗೆಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ.

Advertisement

ಅಕ್ಕಪಕ್ಕದ ರಸ್ತೆಯಲ್ಲಿ ನಿರಂತರವಾಗಿ ವಾಹನಗಳು ಸಂಚರಿಸುತ್ತಿದ್ದರೂ, ಇದಕ್ಕೆಲ್ಲಾ ಕ್ಯಾರೇ ಅನ್ನದೆ ಓರ್ವ ಯುವತಿ ತುಂಡುಡುಗೆ ತೊಟ್ಟು ರಸ್ತೆ ಡಿವೈಡರ್‌ ಮೇಲೆ ಮೈ ಚಳಿ ಬಿಟ್ಟು ಅಸಭ್ಯ ರೀತಿಯಲ್ಲಿ ಮುಜ್ರಾ ಡ್ಯಾನ್ಸ್‌ ಮಾಡಿದ್ದಾಳೆ.

https://twitter.com/venom1s/status/1865008043681099899?ref_src=twsrc%5Etfw%7Ctwcamp%5Etweetembed%7Ctwterm%5E1865008043681099899%7Ctwgr%5Eb115222943990d2c8f45d95c5ec57ba6ba1d59fa%7Ctwcon%5Es1_c10&ref_url=https%3A%2F%2Ftv9kannada.com%2Ftrending%2Fyoung-lady-vulgar-dance-in-road-divider-video-goes-viral-kannada-news-mda-946408.html

ಈ ಕುರಿತ ವಿಡಿಯೋವನ್ನು venom1s ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಆಕೆ ಜನರನ್ನು ವಿಚಲಿತಗೊಳಿಸುತ್ತಿದ್ದಾಳೆ, ಇದರಿಂದ ರಸ್ತೆ ಅಪಘಾತಗಳು ಸಹ ಉಂಟಾಗಬಹುದು; ಆದಷ್ಟು ಬೇಗ ಮುಜ್ರಾ ನೃತ್ಯವನ್ನು ನಿಷೇಧಿಸಿ” ಎಂಬ ಶೀರ್ಷಿಕೆ ಬರೆದುಕೊಳ್ಳಲಾಗಿದೆ.

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಕೆಂಪು ಬಣ್ಣದ ತುಂಡುಡುಗೆ ತೊಟ್ಟ ಯುವತಿ ರಸ್ತೆ ಡಿವೈಡರ್‌ ಮೇಲೆ ನಿಂತು ಸಾರ್ವಜನಿಕವಾಗಿ ಅಸಭ್ಯ ರೀತಿಯಲ್ಲಿ ನೃತ್ಯ ಮಾಡುತ್ತಿರುವಂತಹ ದೃಶ್ಯವನ್ನು ಕಾಣಬಹುದು.

Previous Post

ನಾದಿನಿ ಮೇಲೆ ಕಣ್ಣಾಕಿ ಹೆಣವಾದ ಬಾವ..!!!!

Next Post

ಕೌಡಿಚ್ಚಾರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಶ್ರೀ ಅಯ್ಯಪ್ಪ ದೀಪೋತ್ಸವದ ಆಮಂತ್ರಣ ಬಿಡುಗಡೆ

OtherNews

ಒಂದೇ ನೋಂದಣಿ ಸಂಖ್ಯೆಯ ಎರಡು ಥಾರ್ ವಾಹನಗಳು ವಶಕ್ಕೆ..!
VIRAL

September 16, 2026
ವೈರಲ್ ವಿಡಿಯೋ ಕುರಿತು ಪೊಲೀಸ್ ಸ್ಪಷ್ಟನೆ: ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಘಟನೆ ನಡೆದಿಲ್ಲ..!!
Featured

May 24, 2026
ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!
Featured

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

March 12, 2026
ಪ್ರತಿಯೊಂದು ವೈರಲ್​​​ ವಿಡಿಯೋದಲ್ಲೂ ಈ ಹುಡುಗ ಇರಲೇಬೇಕು: ಬಾಲಕನ ಜೀವನ ಬದಲಾಯಿಸಿತು ಆ ಒಂದೇ ಒಂದು ನಗು…!!

February 11, 2026
ಕೇರಳ ಯುವತಿಯ ರೀಲ್ಸ್‌ ಹುಚ್ಚಿಗೆ ವ್ಯಕ್ತಿ ಬಲಿ: ಕೊನೆಗೂ ಯೂಟ್ಯೂಬರ್ ಶಿಂಜಿತಾ ಮುಸ್ತಫಾ ಬಂಧನ..!!

January 22, 2026
ಕೇರಳದ ಬಸ್ ಗಳಲ್ಲಿ ಹೊಸ ಟ್ರೆಂಡ್ – ಮಹಿಳೆಯರಿಂದ ಜೀವ ರಕ್ಷಣೆಗೆ ಪುರುಷರ ಹೊಸ ಐಡಿಯಾ..!!!!

January 21, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page