Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

    ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

    ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

    ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

    ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

    ಕೊಂಡಾಣ ಸೇವಾಸಿಂಚನ ಯೋಜನೆ ಯಶಸ್ವಿ : ₹2.27 ಲಕ್ಷಕ್ಕೂ ಅಧಿಕ ಸೇವಾನಿಧಿ ಸಂಗ್ರಹ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ವಿವೇಕಾನಂದ ಶಿಶುಮಂದಿರದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆಯ ಆರಂಭ

December 8, 2024
in ಧಾರ್ಮಿಕ, ಪುತ್ತೂರು
0
ವಿವೇಕಾನಂದ ಶಿಶುಮಂದಿರದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆಯ ಆರಂಭ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಶಿವಪೇಟೆಯಲ್ಲಿರುವ ವಿವೇಕಾನಂದ ಶಿಶುಮಂದಿರದಲ್ಲಿ 6.12.2024 ನೇ ಶುಕ್ರವಾರ ದೇವಾಲಯಗಳ ಸಂವರ್ಧನ ಸಮಿತಿ ವತಿಯಿಂದ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆಯನ್ನು, ಆರಂಭಿಸಲಾಯಿತು

Advertisement
Advertisement

ಕೃಷ್ಣವೇಣಿ ಪ್ರಸಾದ್ ಮುಳಿಯ ಇವರು ಹಿಂದೂ ಧಾರ್ಮಿಕ ಶಿಕ್ಷಣದ ಉದ್ದೇಶ ಮತ್ತು ಅದರ ವಿಶೇಷತೆಗಳನ್ನು ತಿಳಿಸಿದರು. ಬಳಿಕ ಶ್ಲೋಕವೊಂದರ ಅರ್ಥ, ದೈನಂದಿನ ಜೀವನದಲ್ಲಿ ಆಚಾರ – ವಿಚಾರಗಳು ವೈಜ್ಞಾನಿಕ ತಳಹದಿ ಮೇಲೆ ಪರಂಪರಾಗತವಾಗಿ ಹೇಗೆ ರೂಪುಗೊಂಡಿವೆ ಎಂಬುದನ್ನು ವಿವರಿಸಿ, ಭಜನೆಯನ್ನು ನಡೆಸಿಕೊಟ್ಟರು.

ಶಂಕರಿ ಶರ್ಮ ಇವರು ಕನ್ನಡದ ಭಗವದ್ಗೀತೆ ಎನಿಸಿಕೊಂಡಿರುವ ಡಿ.ವಿ.ಜಿ.ಯವರ ಕಗ್ಗವೊಂದನ್ನು ಪ್ರಸ್ತುತಪಡಿಸಿದರು. ಮುಂದೆ, ಅದರ ಅರ್ಥವನ್ನು ವಿವರಿಸುತ್ತಾ ಇಂದಿನ ಕಾಲಘಟ್ಟದಲ್ಲಿ ಅದರ ಅಗತ್ಯತೆಯನ್ನು ತಿಳಿಸಿದರು. ಬಳಿಕ ಪೌರಾಣಿಕ ಕಥೆಯೊಂದನ್ನು ಹೇಳಿ, ಅದರ ವಿಶೇಷತೆಯನ್ನು ವಿವರಿಸಿದರು.

Advertisement

ಶಿಶುಮಂದಿರದ ಆಡಳಿತ ಮಂಡಳಿಯಲ್ಲಿ ಕೋಶಾಧಿಕಾರಿಯಾಗಿರುವ ಶ್ರೀಮತಿ ಚಂದ್ರಪ್ರಭಾ ಅವರು ಭಗವದ್ಗೀತೆಯ ಮಹತ್ವವನ್ನು ತಿಳಿಸಿದರು. ಮಾತೃಭಾರತಿ ಸದಸ್ಯೆಯರಾದ ಶ್ರೀಮತಿ ಲಕ್ಷ್ಮೀಪ್ರಭ ಸ್ವಾಗತಿಸಿ, ಶ್ರೀಮತಿ ರಮ್ಯ ಧನ್ಯವಾದ ಸಮರ್ಪಿಸಿದರು. ಮುಖ್ಯಮಾತಾಜಿ ಶ್ರೀಮತಿ ರೇಖಾ ಕುಮಾರಿ, ಮಾತಾಜಿಯವರಾದ ಹರ್ಷಿತಾ, ದಿವ್ಯ ಮತ್ತು ಪದ್ಮಪ್ರಿಯ, ಪೋಷಕರು ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Previous Post

ಪುತ್ತೂರು: ಮುಳಿಯ ಜ್ಯುವೆಲ್ಸ್ ಸಂಸ್ಥಾಪಕರ ದಿನದ ಅಂಗವಾಗಿ ಪ್ರತಿ ಗ್ರಾಂ ಚಿನ್ನದಲ್ಲಿ 50ರೂ ಸಾಮಾಜಿಕ ಉದ್ದೇಶಗಳಿಗೆ ಬಳಕೆ

Next Post

ವಿಟ್ಲ: ಜೋಕಲಿಯ ಹಗ್ಗಕ್ಕೆ ಕುತ್ತಿಗೆ ಸಿಲುಕಿ ಬಾಲಕಿ ಮೃತ್ಯು

OtherNews

ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!
ಕ್ರೈಮ್

May 26, 2026
ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!
Featured

ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

May 26, 2026
ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!
Featured

ಮಾಣಿ ಸಮೀಪ ಡಿಯೋ : ಲಾರಿ ಅಪಘಾತ: ಸವಾರ ಮೃತ್ಯು..!!

May 25, 2026
ಪುತ್ತೂರು: ಎಸ್ ಡಿ ಪಿ ಐ ನಗರ ಸಮಿತಿ: ಅಧ್ಯಕ್ಷ ತಾಜುದ್ದೀನ್‌ ಸಾಲ್ಮರ, ಕಾರ್ಯದರ್ಶಿ ಇಫಾಝ್ ಬನ್ನೂರು…!!!
ಪುತ್ತೂರು

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಪುತ್ತೂರು

ಪುತ್ತೂರು : ಕೃಷಿ ಯಂತ್ರೋಪಕರಣಗಳ ರಿಪೇರಿ ಕೆಲಸದಿಂದ ಶಬ್ದಮಾಲಿನ್ಯ: ಪ್ರಕರಣ ದಾಖಲು..!!

May 25, 2026
ಬನ್ನೂರು: ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ತ್ಯಾಜ್ಯಗಳ ರಾಶಿ : ಸ್ಥಳೀಯರ ಆಕ್ರೋಶ..!!

Leave a Reply Cancel reply

Your email address will not be published. Required fields are marked *

Recent News

ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

ಪುಡಾದ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಕೂರ್ನಡ್ಕ ಡಿ.ಕೆ. ಅಬ್ದುಲ್ ರಹಿಮಾನ್ ನಿಧನ..!!

May 26, 2026
ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪಘಾತ ಕೆ.ಎಸ್.ಆರ್.ಟಿ.ಸಿ. ಬಸ್‌ : ಟೆಂಪೋ ಟ್ರಾವೆಲ್ಲರ್ ಡಿಕ್ಕಿ : ಮಹಿಳೆ ಮೃತ್ಯು, ಏಳು ಮಂದಿಗೆ ಗಾಯ…!!!

May 26, 2026
ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಸಿಸಿಬಿ ಬಲೆಗೆ..!!

May 25, 2026
ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

ಬೆಳ್ತಂಗಡಿಯಲ್ಲಿ ಕಾರು-ಬೈಕ್ ಡಿಕ್ಕಿ: ಫೋಟೋಗ್ರಾಫರ್ ಗಣೇಶ್ ನಿಧನ..!!

May 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page