ವಿಟ್ಲ: ಆಟವಾಡುತ್ತಿದ್ದ ವೇಳೆ ಜೋಕಾಲಿಗೆ ಕುತ್ತಿಗೆ ಸಿಲುಕಿ ಬಾಲಕಿಯೋರ್ವಳು ಮೃತಪಟ್ಟ ಘಟನೆ ಪೆರಾಜೆ ಗ್ರಾಮದ ಬುಡೋಳಿ ಎಂಬಲ್ಲಿ ನಡೆದಿದೆ.
ಶೇರಾ ಶಾಲೆಯ ಮೂರನೇ ತರಗತಿಯ ವಿದ್ಯಾರ್ಥಿನಿ ಮಡಲ ನಿವಾಸಿ ಕಿಶೋರ್ ರವರ ಪುತ್ರಿ ತೀರ್ಥಶ್ರೀ (8) ಮೃತಪಟ್ಟ ಬಾಲಕಿ.
ಈ ಬಗ್ಗೆ ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.