Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

    ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ವಿವಾಹಿತ ಮಹಿಳೆಯನ್ನು ಕೊಂದು ಪ್ರಿಯಕರ ಆತ್ಮಹತ್ಯೆ

December 13, 2024
in ಕ್ರೈಮ್, ಬೆಂಗಳೂರು
0
ವಿವಾಹಿತ ಮಹಿಳೆಯನ್ನು ಕೊಂದು ಪ್ರಿಯಕರ ಆತ್ಮಹತ್ಯೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಗಂಡನನ್ನು ಬಿಟ್ಟು ತನ್ನೊಂದಿಗೆ ಬರದಿದಕ್ಕೆ ಕೋಪಗೊಂಡ ಪ್ರಿಯಕರ ಮಹಿಳೆಯನ್ನು ಕೊಂದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನಲ್ಲೂರ ಹಳ್ಳಿಯಲ್ಲಿ ನಡೆದಿದೆ.

Advertisement
Advertisement

ಮೊವುಹಾ ಮಂಡಲ್ (26) ಹತ್ಯೆಯಾದ ವಿವಾಹಿತೆ. ಮಿಥುನ್ ಮಂಡಲ್ (40) ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ. ಗಂಡನನ್ನ ತೊರೆದು ತನ್ನೊಂದಿಗೆ ಬರದಿದಕ್ಕೆ ಸಿಟ್ಟಿನಿಂದ‌ ವಿವಾಹಿತೆ ಮಹಿಳೆಯನ್ನ ಚಾಕುವಿನಿಂದ ಹತ್ಯೆ ಮಾಡಿದ್ದಾನೆ. ಬಳಿಕ ಬಂಧನ ಭೀತಿಯಿಂದ ತಾನು ಸಹ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

2017ರಲ್ಲಿ ಮದುವೆಯಾಗಿದ್ದ ಮೊವುಹಾ ಮಂಡಲ್ ಮತ್ತು ಹರಿಪಾದ ಮಂಡಲ್ 2021ರಲ್ಲಿ ಕೆಲಸಕ್ಕೆಂದು ದಂಪತಿ ಬೆಂಗಳೂರಿಗೆ ಬಂದಿದ್ದರು. ಮೊವುಹಾ, ಕಾಲೇಜಿನಲ್ಲಿ ಹೌಸ್ ಕೀಪಿಂಗ್ ಕೆಲಸಕ್ಕಿದ್ದಳು. ಅದೇ ಕಾಲೇಜಿನಲ್ಲಿ ಮಿಥುನ್ ಸಹ ಹೌಸ್ ಕೀಪಿಂಗ್ ಸೂಪರ್ ವೈಸರ್ ಆಗಿದ್ದ. ಹೀಗಾಗಿ ಮಿಥುನ್​ಗೆ ಮೋವುಹಾ ಮಂಡಲ್ ನ ಪರಿಚಯವಾಗಿದೆ.

Advertisement

ನಂತರ ಮೋವುಹಾ ಮಂಡಲ್ ಗೆ ತನ್ನನ್ನ ಪ್ರೀತಿಸುವಂತೆ ಕೇಳಿಕೊಂಡಿದ್ದ. ಆದ್ರೆ, ತನಗೆ ಮದುವೆಯಾಗಿದೆ ಎಂದು ಮೋವುಹಾ ಹೇಳಿದ್ದಳು. ಆದರೂ ಸಹ ಗಂಡನನ್ನ ತೊರೆದು ತನ್ನ ಜೊತೆ ಇರುವಂತೆ ಮಿಥುನ್ ಒತ್ತಾಯಿಸಿದ್ದಾನೆ. ಆದ್ರೆ, ಮೋವುಹಾ ಮಂಡಲ್ ಒತ್ತಡಕ್ಕೆ ಮಣಿಯದೆ ಗಂಡನನ್ನು ಬಿಟ್ಟು ಬರಲು ನಿರಾಕರಿಸಿದ್ದಾಳೆ.

ಈ ವಿಚಾರ ಕಾಲೇಜು ಆಡಳಿ ಮಂಡಳಿಗೆ ಗೊತ್ತಾಗಿ ಮಿಥುನ್ ನನ್ನ ಕೆಲಸದಿಂದ ತೆಗೆದುಹಾಕಿತ್ತು. ಬಳಿಕ ಮೊವುಹಾ ಸಹ ಕೆಲಸ ಬಿಟ್ಟಿದ್ದಳು. ಆದರೂ ಸಹ ಮಿಥುನ್, ಮೊವುಹಾಗೆ ಕರೆ ಮಾಡಿ ತೊಂದರೆ ಕೊಡುತ್ತಿದ್ದ.  ಬಳಿಕ ಪ್ರೀತಿಸಿದ್ದ ವಿವಾಹಿತೆಯನ್ನ ಒಲಿಸಿಕೊಳ್ಳಲು ವಿಫಲವಾಗಿ ಆಕೆ ಮೇಲೆ ಹಗೆತನ ಸಾಧಿಸಿದ್ದ ಮಿಥುನ್, ಆಕೆಯನ್ನ ಸಾಯಿಸುವ ಸಂಚು ರೂಪಿಸಿದ್ದ.

ಅದರಂತೆ ಬುಧವಾರ(ಡಿಸೆಂಬರ್ 11) ರಾತ್ರಿ ಪಟ್ಟಂದೂರು ಅಗ್ರಹಾರದ ಐಟಿಪಿಎಲ್ ಹಿಂದಿನ ಗೇಟ್ ರಸ್ತೆ ಮನೆ ಬಳಿ ಆಕೆಯ ಕುತ್ತಿಗೆ ಕೊಯ್ದು ಹತ್ಯೆ ಮಾಡಿ ಪರಾರಿಯಾಗಿದ್ದ. ಬಳಿಕ ವೈಟ್ ಫೀಲ್ಡ್ ಠಾಣೆ ಪೊಲೀಸ್ ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ. ಪೊಲೀಸರ ಬಂಧನದ ಭೀತಿಯಿಂದಾಗಿ ಆರೋಪಿ ಮಿಥುನ್ ಇಂದು(ಡಿಸೆಂಬರ್ 12) ಬೆಳಗ್ಗೆ ನಲ್ಲೂರಹಳ್ಳಿ ಕೆರೆಯ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.

Previous Post

ಅಕ್ಷಯ್ ಕಲ್ಲೇಗ ಮರ್ಡರ್ ಕೇಸ್: A1,A2 ಜಾಮೀನು ಅರ್ಜಿ ರಿಜೆಕ್ಟ್..!!!

Next Post

(ಡಿ.13)ವಿಟ್ಲ: ಮಂಗಳಪದವು ಐಡಿಯಲ್ ಫ್ಯೂಯಲ್ ಪೆಟ್ರೋಲ್ ಪಂಪ್ ನಲ್ಲಿ ಸಿಎನ್ ಜಿ(CNG) ಸೌಲಭ್ಯ ಪ್ರಾರಂಭ..!!

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

May 3, 2026
ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!
Featured

ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

May 3, 2026
ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!
ಕ್ರೈಮ್

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

May 3, 2026
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!
Featured

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

May 3, 2026
ಅತ್ತೆ ಜೊತೆ ಅಳಿಯನ ಅಕ್ರಮ ಸಂಬಂಧಕ್ಕೆ ಹೋಗಿದ್ದು ಮೂರು ಜೀವ..!!!
ಕ್ರೈಮ್

ಅತ್ತೆ ಜೊತೆ ಅಳಿಯನ ಅಕ್ರಮ ಸಂಬಂಧಕ್ಕೆ ಹೋಗಿದ್ದು ಮೂರು ಜೀವ..!!!

May 3, 2026
ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!
ಕ್ರೈಮ್

ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

May 3, 2026

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಕಡಬದಲ್ಲಿ ಅನುಮಾನಾಸ್ಪದ ಸಾವು: ಆತ್ಮಹತ್ಯೆ ಪ್ರಕರಣ ಇದೀಗ ಮರುವಿಚಾರಣೆಗೆ : ಇಬ್ಬರ ವಿರುದ್ಧ ಪ್ರಕರಣ ದಾಖಲು..!!

May 3, 2026
ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

May 3, 2026
ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

May 3, 2026
ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

May 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page