Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಡಿ.8) ರಂದು ದೇವರಮಾರು ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಧಾರ್ಮಿಕ ಸಾಮರಸ್ಯದ ಸಂದೇಶ ಸಾರಲು ಪುತ್ತೂರು ದೀಪೋತ್ಸವ ಸಜ್ಜು..!

    ಮಂಗಳೂರು: ಮೆಡಿಕಲ್ ವಿದ್ಯಾರ್ಥಿನಿ ಕಿಡ್ನಾಪ್‌ ಕೇಸ್‌ : ಕೇರಳದಲ್ಲಿ ಪತ್ತೆ; ಹೆತ್ತವರ ಜೊತೆ ಹೋಗಲು ನಿರಾಕರಿಸಿದ ಯುವತಿ..!

    (ನ.22) : ಪುತ್ತೂರಿನಲ್ಲಿ ‘ಅಶೋಕ ಜನಮನ’ 2026 : ಒಂದು ಲಕ್ಷ ಜನರಿಗೆ ದೀಪಾವಳಿ ಉಡುಗೊರೆ ವಿತರಣೆ..!

    ಪುತ್ತೂರು: ಕುಡುಕನ ಆಟ; ಪ್ರಯಾಣಿಕರಿಗೆ ಸಂಕಷ್ಟ – ರಸ್ತೆ ಮಧ್ಯೆಯೇ ಮಲಗಿದ ಮದ್ಯಪ್ರಿಯ..!

    ಕೆ-ಸೆಟ್ ಪರೀಕ್ಷೆಯಲ್ಲಿ ಪ್ರಜ್ಞಾ ಓಡಿಲ್ನಾಳ ತೇರ್ಗಡೆ..!

    ಮಂಗಳೂರು: ಕೆಲಸದ ಹಣದ ವಿಚಾರಕ್ಕೆ ಮನೆಗೆ ನುಗ್ಗಿ ವ್ಯಕ್ತಿಯ ಕೊಲೆ – ಆರೋಪಿಗೆ ಜೀವಾವಧಿ ಶಿಕ್ಷೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಕಡಬ: ಮಸೀದಿ ಆವರಣದಲ್ಲಿ ಜೈ ಶ್ರೀ ರಾಮ್ ಘೋಷಣೆ ಕೂಗಿದ ಪ್ರಕರಣ: ಮಸೀದಿ ಬಳಿ ಜೈ ಶ್ರೀರಾಂ ಘೋಷಣೆ ಹೇಗೆ ಅಪರಾಧ.? – ಸುಪ್ರೀಂ ಕೋರ್ಟ್ ಪ್ರಶ್ನೆ ..!!!!

December 16, 2024
in Featured, ಪುತ್ತೂರು, ಬೆಂಗಳೂರು, ಸುಳ್ಯ
0
ಕಡಬ: ಮಸೀದಿ ಆವರಣದಲ್ಲಿ ಜೈ ಶ್ರೀ ರಾಮ್ ಘೋಷಣೆ ಕೂಗಿದ ಪ್ರಕರಣ: ಮಸೀದಿ ಬಳಿ ಜೈ ಶ್ರೀರಾಂ ಘೋಷಣೆ ಹೇಗೆ ಅಪರಾಧ.? – ಸುಪ್ರೀಂ ಕೋರ್ಟ್ ಪ್ರಶ್ನೆ ..!!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನವದೆಹಲಿ, ಡಿಸೆಂಬರ್ 16: ಮಸೀದಿ ಆವರಣದಲ್ಲಿ ಜೈ ಶ್ರೀರಾಂ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗೆ ಧಕ್ಕೆಯಾಗುವುದಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದೆ.

Advertisement
Advertisement

ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ಸೋಮವಾರ ವಿಚಾರಣೆ ಕೈಗೆತ್ತಿಕೊಂಡಿದ್ದು, ಕರ್ನಾಟಕ ಪೊಲೀಸರ ಅಭಿಪ್ರಾಯ ಕೋರಿದೆ. ಮಸೀದಿ ಬಳಿ ಜೈ ಶ್ರೀರಾಂ ಘೋಷಣೆ ಹೇಗೆ ಅಪರಾಧ? ಈ ಬಗ್ಗೆ ನಿಮ್ಮ ನಿಲುವು ತಿಳಿಸಿ ಎಂದು ಕರ್ನಾಟಕ ಪೊಲೀಸರಿಗೆ ಸೂಚಿಸಿದೆ.

ಆರೋಪಿಗಳು ನಿರ್ದಿಷ್ಟವಾದ ಒಂದು ಧಾರ್ಮಿಕ ಘೋಷಣೆಯನ್ನು ಕೂಗಿದ್ದಾರೆ ಎನ್ನಲಾಗಿದೆ. ಅದು ಹೇಗೆ ಅಪರಾಧ ಎಂದು ಪ್ರಶ್ನಿಸಿರುವ ನ್ಯಾಯಪೀಠ, ಪ್ರಕರಣದ ಮುಂದಿನ ವಿಚಾರಣೆಯನ್ನು 2025ರ ಜನವರಿ ತಿಂಗಳಿನಲ್ಲಿ ನಡೆಸುವುದಾಗಿ ತಿಳಿಸಿದೆ.

Advertisement

ಏನಿದು ಮಸೀದಿಯಲ್ಲಿ ಜೈ ಶ್ರೀರಾಂ ಘೋಷಣೆ ಪ್ರಕರಣ?
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಕಡಬ-ಮರ್ದಾಳ ರಸ್ತೆಯಲ್ಲಿರುವ ಮಸೀದಿ ಆವರಣಕ್ಕೆ ನುಗ್ಗಿದ್ದ ಕೆಲವು ಅಪರಿಚಿತ ವ್ಯಕ್ತಿಗಳು ‘ಜೈ ಶ್ರೀ ರಾಮ್’ ಎಂದು ಘೋಷಣೆಗಳನ್ನು ಕೂಗಿದ್ದರು.

ಬ್ಯಾರಿ ಸಮುದಾಯಕ್ಕೆ ಸೇರಿದವರನ್ನು ಬದುಕಲ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು ಎಂದು ಕಡಬ ಠಾಣೆಯ ಪೊಲೀಸರಿಗೆ ನೀಡಿದ ದೂರಿನಲ್ಲಿ ಮಸೀದಿ ಆಡಳಿತ ಉಲ್ಲೇಖಿಸಿತ್ತು. 2023ರ ಸೆಪ್ಟೆಂಬರ್​​ನಲ್ಲಿ ಈ ಘಟನೆ ನಡೆದಿತ್ತು. ಕೆಲವು ಯುವಕರು ಬೈಕ್‌ಗಳಲ್ಲಿ ಮಸೀದಿ ಸುತ್ತಿದ್ದಲ್ಲದೆ, ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಿರುವ ಸಿಸಿಟಿವಿ ದೃಶ್ಯವನ್ನೂ ಅವರು ಒದಗಿಸಿದ್ದರು.

ಮಸೀದಿ ಆಡಳಿತ ನೀಡಿದ್ದ ದೂರಿನಲ್ಲೇನಿತ್ತು?
ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿಂದೂ-ಮುಸ್ಲಿಮರು ಸೌಹಾರ್ದತೆಯಿಂದ ಜೀವನ ನಡೆಸುತ್ತಿದ್ದಾರೆ. ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿರುವ ಈ ವ್ಯಕ್ತಿಗಳು ಕೋಮುಗಲಭೆ ಸೃಷ್ಟಿಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ನಂತರ, ದಕ್ಷಿಣ ಕನ್ನಡದ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನಿವಾಸಿ ಕೀರ್ತನ್ ಕುಮಾರ್ ಮತ್ತು ಎನ್ಎಂ ಸಚಿನ್ ಕುಮಾರ್ ವಿರುದ್ಧ ಐಪಿಸಿ ಸೆಕ್ಷನ್ 447, 295 ಎ 505 ಮತ್ತು 506 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಹೈಕೋರ್ಟ್ ಮೆಟ್ಟಿಲೇರಿದ್ದ ಆರೋಪಿಗಳು
ಪ್ರಕರಣ ಸಂಬಂಧ ಪುತ್ತೂರಿನ ವಿಚಾರಣಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ರದ್ದುಗೊಳಿಸಬೇಕೆಂದು ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.

ಐಪಿಸಿ ಸೆಕ್ಷನ್ 447 (ಕ್ರಿಮಿನಲ್ ಅತಿಕ್ರಮಣ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ ಮಸೀದಿಯು ಸಾರ್ವಜನಿಕ ಸ್ಥಳವಾಗಿರುವುದರಿಂದ ಅದರ ಆವರಣಕ್ಕೆ ಪ್ರವೇಶವನ್ನು ಕ್ರಿಮಿನಲ್ ಅತಿಕ್ರಮಣ ಎಂದು ಅರ್ಥೈಸಲಾಗುವುದಿಲ್ಲ ಎಂದು ಆರೋಪಿಗಳ ಪರ ವಕೀಲರು ವಾದಿಸಿದ್ದರು. ಮತ್ತೊಂದೆಡೆ, ಮಸೀದಿಯ ಆವರಣದಲ್ಲಿ ‘ಜೈ ಶ್ರೀರಾಮ್’ ಎಂದು ಕೂಗುವಂತಿಲ್ಲ ಮತ್ತು ಬೆದರಿಕೆ ಹಾಕುವಂತಿಲ್ಲ ಎಂದು ಸರ್ಕಾರಿ ವಕೀಲರು ವಾದಿಸಿದ್ದರು.

ಹೈಕೋರ್ಟ್​ ಏನು ಹೇಳಿತ್ತು?
ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ, ಯಾರಾದರೂ ‘ಜೈ ಶ್ರೀರಾಮ್’ ಎಂದು ಕೂಗಿದರೆ ಅದು ಯಾವುದೇ ವರ್ಗದ ಧಾರ್ಮಿಕ ಭಾವನೆಯನ್ನು ಹೇಗೆ ಕೆರಳಿಸುತ್ತದೆ ಎಂಬುದು ಅರ್ಥವಾಗುವುದಿಲ್ಲ.

ಘೋಷಣೆ ಕೂಗಿದ ಪ್ರದೇಶದಲ್ಲಿ ಹಿಂದೂ-ಮುಸ್ಲಿಮರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ ಎಂದು ದೂರುದಾರರೇ ಹೇಳಿರುವಾಗ, ಘೋಷಣೆಯು ಘರ್ಷಣೆಗೆ ಕಾರಣವಾಗಬಹುದು ಎನ್ನಲಾಗದು ಎಂದು ಅಭಿಪ್ರಾಯಪಟ್ಟಿತ್ತು.

ಅಲ್ಲದೆ, ಪುತ್ತೂರಿನ ಎರಡನೇ ಜೆಎಂಎಫ್​ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ರದ್ದುಗೊಳಿಸಿತ್ತು. ವಿಚಾರಣೆಗೆ ಅನುಮತಿ ನೀಡಿದರೆ ಅದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದೂ ಅಭಿಪ್ರಾಯಪಟ್ಟಿತ್ತು.

ಹೈಕೋರ್ಟ್​ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಇದೀಗ ಸುಪ್ರೀಂ ಕೋರ್ಟ್, ಕರ್ನಾಟಕ ಸರ್ಕಾರ ಹಾಗೂ ಪೊಲೀಸರ ಅಭಿಪ್ರಾಯ ಕೋರಿದೆ. ಮುಂದಿನ ವಿಚಾರಣೆ ಜನವರಿಯಲ್ಲಿ ನಡೆಯಲಿದೆ.

Previous Post

ಮೆಟ್ರೋ ನಿಲ್ದಾಣದಲ್ಲಿ ಎಲ್ಲರೆದುರಲ್ಲೇ ಲಿಪ್‌ ಟು ಲಿಪ್‌ ಕಿಸ್‌ ಮಾಡುತ್ತಾ ನಿಂತ ಜೋಡಿ; ವಿಡಿಯೋ ವೈರಲ್‌

Next Post

ಮೊಬೈಲ್ ಸ್ಟೇಟಸ್ ಹಾಕಿ ನೇಣು ಬಿಗಿದು ಆತ್ಮಹತ್ಯೆ..!!!

OtherNews

(ಡಿ.8) ರಂದು ದೇವರಮಾರು ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಧಾರ್ಮಿಕ ಸಾಮರಸ್ಯದ ಸಂದೇಶ ಸಾರಲು ಪುತ್ತೂರು ದೀಪೋತ್ಸವ ಸಜ್ಜು..!
Featured

November 21, 2026
(ನ.22) : ಪುತ್ತೂರಿನಲ್ಲಿ ‘ಅಶೋಕ ಜನಮನ’ 2026 : ಒಂದು ಲಕ್ಷ ಜನರಿಗೆ ದೀಪಾವಳಿ ಉಡುಗೊರೆ ವಿತರಣೆ..!
ಪುತ್ತೂರು

(ನ.22) : ಪುತ್ತೂರಿನಲ್ಲಿ ‘ಅಶೋಕ ಜನಮನ’ 2026 : ಒಂದು ಲಕ್ಷ ಜನರಿಗೆ ದೀಪಾವಳಿ ಉಡುಗೊರೆ ವಿತರಣೆ..!

November 21, 2026
ಪುತ್ತೂರು: ಕುಡುಕನ ಆಟ; ಪ್ರಯಾಣಿಕರಿಗೆ ಸಂಕಷ್ಟ – ರಸ್ತೆ ಮಧ್ಯೆಯೇ ಮಲಗಿದ ಮದ್ಯಪ್ರಿಯ..!
ಕ್ರೈಮ್

November 20, 2026
ಕೆ-ಸೆಟ್ ಪರೀಕ್ಷೆಯಲ್ಲಿ ಪ್ರಜ್ಞಾ ಓಡಿಲ್ನಾಳ ತೇರ್ಗಡೆ..!
Featured

ಕೆ-ಸೆಟ್ ಪರೀಕ್ಷೆಯಲ್ಲಿ ಪ್ರಜ್ಞಾ ಓಡಿಲ್ನಾಳ ತೇರ್ಗಡೆ..!

November 20, 2026
ಮಂಗಳೂರು: ಕೆಲಸದ ಹಣದ ವಿಚಾರಕ್ಕೆ ಮನೆಗೆ ನುಗ್ಗಿ ವ್ಯಕ್ತಿಯ ಕೊಲೆ – ಆರೋಪಿಗೆ ಜೀವಾವಧಿ ಶಿಕ್ಷೆ..!!
Featured

ಮಂಗಳೂರು: ಕೆಲಸದ ಹಣದ ವಿಚಾರಕ್ಕೆ ಮನೆಗೆ ನುಗ್ಗಿ ವ್ಯಕ್ತಿಯ ಕೊಲೆ – ಆರೋಪಿಗೆ ಜೀವಾವಧಿ ಶಿಕ್ಷೆ..!!

November 20, 2026
ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಇಬ್ಬರ ವಿರುದ್ಧ ಪ್ರಕರಣ..!

Leave a Reply Cancel reply

Your email address will not be published. Required fields are marked *

Recent News

(ಡಿ.8) ರಂದು ದೇವರಮಾರು ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಧಾರ್ಮಿಕ ಸಾಮರಸ್ಯದ ಸಂದೇಶ ಸಾರಲು ಪುತ್ತೂರು ದೀಪೋತ್ಸವ ಸಜ್ಜು..!

(ಡಿ.8) ರಂದು ದೇವರಮಾರು ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಧಾರ್ಮಿಕ ಸಾಮರಸ್ಯದ ಸಂದೇಶ ಸಾರಲು ಪುತ್ತೂರು ದೀಪೋತ್ಸವ ಸಜ್ಜು..!

November 21, 2026
ಮಂಗಳೂರು: ಮೆಡಿಕಲ್ ವಿದ್ಯಾರ್ಥಿನಿ ಕಿಡ್ನಾಪ್‌ ಕೇಸ್‌ : ಕೇರಳದಲ್ಲಿ ಪತ್ತೆ; ಹೆತ್ತವರ ಜೊತೆ ಹೋಗಲು ನಿರಾಕರಿಸಿದ ಯುವತಿ..!

ಮಂಗಳೂರು: ಮೆಡಿಕಲ್ ವಿದ್ಯಾರ್ಥಿನಿ ಕಿಡ್ನಾಪ್‌ ಕೇಸ್‌ : ಕೇರಳದಲ್ಲಿ ಪತ್ತೆ; ಹೆತ್ತವರ ಜೊತೆ ಹೋಗಲು ನಿರಾಕರಿಸಿದ ಯುವತಿ..!

November 21, 2026
ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ ಕೃಪಾ ಆಳ್ವ ಸಹಿತ 6 ಜನರ ನಿರೀಕ್ಷಣಾ ಜಾಮೀನು ಅರ್ಜಿ ವಜಾ..!

ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ ಕೃಪಾ ಆಳ್ವ ಸಹಿತ 6 ಜನರ ನಿರೀಕ್ಷಣಾ ಜಾಮೀನು ಅರ್ಜಿ ವಜಾ..!

November 21, 2026
(ನ.22) : ಪುತ್ತೂರಿನಲ್ಲಿ ‘ಅಶೋಕ ಜನಮನ’ 2026 : ಒಂದು ಲಕ್ಷ ಜನರಿಗೆ ದೀಪಾವಳಿ ಉಡುಗೊರೆ ವಿತರಣೆ..!

(ನ.22) : ಪುತ್ತೂರಿನಲ್ಲಿ ‘ಅಶೋಕ ಜನಮನ’ 2026 : ಒಂದು ಲಕ್ಷ ಜನರಿಗೆ ದೀಪಾವಳಿ ಉಡುಗೊರೆ ವಿತರಣೆ..!

November 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page