Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ನಾಳೆ ಉಳ್ಳಾಲ್ತಿ, ದಂಡನಾಯಕ ದೈವಗಳ ಆಗಮನ : ಬಿರುವೆರ್ ಕುಡ್ಲದಿಂದ ಭಕ್ತರಿಗೆ ತಂಪು ಪಾನೀಯ ಸೇವೆ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಬೆಳ್ತಂಗಡಿ: ವಿಚಾರಣೆಗೆ ಗೈರು: ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿ ಬಂಧನ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

    ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಶಬರಿಮಲೆ ದೇಗುಲದ ಶೆಲ್ಟರ್ ಮೇಲಿನಿಂದ ಜಿಗಿದು ಅಯ್ಯಪ್ಪ ಮಾಲಾಧಾರಿ ಆತ್ಮಹತ್ಯೆ..!!

December 17, 2024
in ಕ್ರೈಮ್
0
ಶಬರಿಮಲೆ ದೇಗುಲದ ಶೆಲ್ಟರ್ ಮೇಲಿನಿಂದ ಜಿಗಿದು ಅಯ್ಯಪ್ಪ ಮಾಲಾಧಾರಿ ಆತ್ಮಹತ್ಯೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ರಾಮನಗರ: ಶಬರಿಮಲೆ ದೇಗುಲದ ಸ್ಕೈವಾಕ್ ಮೇಲಿಂದ ಬಿದ್ದು ಅಯ್ಯಪ್ಪ ಭಕ್ತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

Advertisement
Advertisement

ಕನಕಪುರದ ಮದ್ದೂರಮ್ಮ ಬೀದಿ ನಿವಾಸಿ ಕುಮಾರ್ (40) ಆತ್ಮಹತ್ಯೆ ಮಾಡಿಕೊಂಡ ಭಕ್ತ. ಮೃತ ಕುಮಾರ್ ಗಾರೆ ಕೆಲಸ ಮಾಡಿಕೊಂಡಿದ್ದರು. ಮೂರು ದಿನದ ಹಿಂದೆ ಕುಮಾರ್ ಸೇರಿ 6 ಮಂದಿ ಶಬರಿಮಲೆಗೆ ತೆರಳಿದ್ದರು. ಅಯ್ಯಪ್ಪನ ದರ್ಶನ ಪಡೆದ ಬಳಿಕ ದೇವಾಲಯದ ಸ್ಕೈವಾಕ್ ಶೆಲ್ಟರ್ ಮೇಲಿನಿಂದ ಜಿಗಿದು ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೇವಾಲಯದ ಮೇಲಿಂದ ಜಿಗಿಯುವ ದೃಶ್ಯ ಭಕ್ತರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಘಟನೆಯಲ್ಲಿ ಅಯ್ಯಪ್ಪ ಮಾಲಾಧಾರಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಕುಮಾರ್‌ಗೆ ಶಬರಿಮಲೆ ಸನ್ನಿಧಾನದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೊಟ್ಟಾಯಂ ಮೆಡಿಕಲ್ ಕಾಲೇಜಿಗೆ ರವಾನೆ ಮಾಡುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಶಬರಿಮಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಕುಮಾರ್ ಕುಟುಂಬಸ್ಥರು ಶಬರಿಮಲೆಗೆ ತೆರಳಿದ್ದಾರೆ.

Advertisement

ಇನ್ನೂ ಕುಮಾರ್ ಸಾವಿನ ಬಗ್ಗೆ ಪತ್ನಿ ಅನುಮಾನ ವ್ಯಕ್ತಪಡಿಸಿದ್ದಾರೆ.  ಸೋಮವಾರವಷ್ಟೇ ಪತಿ ಪೋನ್ ಮಾಡಿ ಮಾತನಾಡಿದ್ದರು. ಮನೆಯಲ್ಲೂ ಯಾವುದೇ ರೀತಿ ಸಮಸ್ಯೆ ಆಗಿರಲಿಲ್ಲ. ಸ್ನೇಹಿತರ ಜೊತೆ ದೇವಾಲಯಕ್ಕೆ ಹೋಗಿದ್ದವರು ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಗೊತ್ತಿಲ್ಲ. ಸ್ನೇಹಿತರು ಅವರು ಒಬ್ಬರನ್ನೇ ಬಿಟ್ಟು ಎಲ್ಲಿ ಹೋಗಿದ್ದರು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡುತ್ತೇವೆ ಎಂದು ತಿಳಿಸಿದ್ದಾರೆ.

Advertisement
Advertisement
Previous Post

One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

Next Post

ಸರಸ್ವತಿ ವಿದ್ಯಾ ಮಂದಿರದಲ್ಲಿ ಗೀತಾ ಜಯಂತಿ

OtherNews

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!
Featured

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

April 16, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!
Featured

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!
ಕ್ರೈಮ್

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

April 15, 2026
17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ..!!
ಕ್ರೈಮ್

17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ..!!

April 15, 2026
180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ರೆಕಾರ್ಡ್‌ ಮಾಡಿದ್ದ ಆರೋಪಿ ಬಂಧನ..!!
ಕ್ರೈಮ್

180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ರೆಕಾರ್ಡ್‌ ಮಾಡಿದ್ದ ಆರೋಪಿ ಬಂಧನ..!!

April 15, 2026
ಕೊಪ್ಪಳ ಲವ್ ಜಿಹಾದ್‌ಗೆ ಟ್ವಿಸ್ಟ್ : ಆರೋಪಿಗೆ ಅಂತರಾಜ್ಯ ಲಿಂಕ್, ಹೈಫೈ ಜೀವನಕ್ಕಾಗಿ ಬುಕ್ಕಿಗಳಿಂದ ಆರ್ಥಿಕ ಸಹಾಯ..!!
ಕ್ರೈಮ್

ಕೊಪ್ಪಳ ಲವ್ ಜಿಹಾದ್‌ಗೆ ಟ್ವಿಸ್ಟ್ : ಆರೋಪಿಗೆ ಅಂತರಾಜ್ಯ ಲಿಂಕ್, ಹೈಫೈ ಜೀವನಕ್ಕಾಗಿ ಬುಕ್ಕಿಗಳಿಂದ ಆರ್ಥಿಕ ಸಹಾಯ..!!

April 14, 2026

Leave a Reply Cancel reply

Your email address will not be published. Required fields are marked *

Recent News

ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

ವಿಷ ಸೇವಿಸಿ ಯುವಕ ಆತ್ಮಹತ್ಯೆ..!!

April 16, 2026
ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

ಪುತ್ತೂರು: ಒಮ್ನಿ ಕಾರುಗಳ ನಡುವೆ ಡಿಕ್ಕಿ..!!

April 16, 2026
ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

ವಿಟ್ಲ : ಆಪೆ ರಿಕ್ಷಾ-ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು..!!

April 15, 2026
ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ..!!

April 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.