Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಭಾರೀ ಮಳೆಗೆ ಆನೆಮಜಲು ಕೋರ್ಟ್ ಆವರಣ ಗೋಡೆ ಕುಸಿತ..!!

    ಪುತ್ತೂರು: ಗಾಳಿ ಮಳೆಗೆ ಬನ್ನೂರಿನಲ್ಲಿ ಮುರಿದು ಬಿದ್ದ ಮರ, ವಿದ್ಯುತ್ ಕಂಬ..!

    ಸುಳ್ಯದಲ್ಲಿ ಚರಂಡಿಗೆ ಬಿದ್ದ ಮಗು; ಅಪಾಯದಿಂದ ಪಾರು..!

    ಪುತ್ತೂರು: ಬಾರಿ ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ..!!

    ರೇಣುಕಾಸ್ವಾಮಿ ಪ್ರಕರಣ: ಕೋರ್ಟ್ ಕಲಾಪದ ವಿಡಿಯೋ ಹಂಚಿಕೊಂಡವರಿಗೆ ನೊಟೀಸ್..!

    ಆರೋಗ್ಯ ಕ್ಲಿನಿಕ್‌ಗೆ ಬೆಂಕಿ: ಅಪಾರ ವಸ್ತುಗಳು, ಔಷದಿಗಳು ಸುಟ್ಟು ಕರಕಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಪ್ರೀತಿಗಾಗಿ ಪ್ರಾಣಕೊಟ್ಟ‌ ವಿವಾಹಿತರು: ಪ್ರೇಮಿಗಳ ಲವ್ ಕಹಾನಿ ಸಾವಿನಲ್ಲಿ ಅಂತ್ಯ

December 18, 2024
in ಕ್ರೈಮ್
0
ಪ್ರೀತಿಗಾಗಿ ಪ್ರಾಣಕೊಟ್ಟ‌ ವಿವಾಹಿತರು: ಪ್ರೇಮಿಗಳ ಲವ್ ಕಹಾನಿ ಸಾವಿನಲ್ಲಿ ಅಂತ್ಯ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಡ್ಯ: ಅದೆಂಥಾ ಹಾರಿಬಲ್ ರೀ ಈ ಪ್ರೀತಿ. ಹೆತ್ತ ತಾಯಿ ಸತ್ತಳು ಎಂದು ಮಕ್ಕಳು ಸೂಸೈಡ್​ ಮಾಡಿಕೊಳ್ಳಲ್ಲ. ಮಗು ಸತ್ತೋಯ್ತು ಎಂದು ತಾಯಿ ಪ್ರಾಣಬಿಡಲ್ಲ. ಆದ್ರೆ ಪ್ರೀತಿ ಹಾಗಲ್ಲ. ತಾನು ಪ್ರೀತಿಸಿದ ಹುಡುಗ ಸಿಗಲಿಲ್ಲ ಎಂದು ವಿವಾಹಿತೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Advertisement
Advertisement

ಪ್ರಿಯತಮೆ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಇತ್ತ ಪ್ರಿಯಕರ ಸಹ ನೇಣು ಬಿಗಿದುಕೊಂಡಿಕೊಂಡಿದ್ದಾನೆ. ಅಂದ ಹಾಗೆ ಆತ್ಮಹತ್ಯೆಗೆ ಶರಣಾದ ಸೃಷ್ಟಿ, ಪ್ರಸನ್ನ ಇಬ್ಬರೂ ಪ್ರೇಮಿಗಳು. ಈ ಘಟನೆ ಮಂಡ್ಯದ ಮದ್ದೂರು ಪೊಲೀಸ್​ ಠಾಣಾ ವ್ಯಾಪ್ತಿಯ ಬನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement
Advertisement

ಸೃಷ್ಟಿಗೆ ಈಗ 20 ವರ್ಷ. ಪ್ರಸನ್ನಂಗೂ ಇನ್ನೂ 25ರ ಹರೆಯ. ಬದುಕು ತುಂಬಾ ದೊಡ್ಡದ್ದಿತ್ತು ಅವಸರಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದು, ಕುಟುಂಬಸ್ಥರನ್ನ ದುಃಖಕ್ಕೆ ದೂಡಿದ್ದಾರೆ.

Advertisement

ಆತ್ಮಹತ್ಯೆಗೆ ಶರಣಾದ ಸೃಷ್ಟಿ, ಪ್ರಸನ್ನ ಇಬ್ಬರೂ ಪ್ರೇಮಿಗಳು. ಆದ್ರೆ ವಿವಾಹಿತರು. ಮದುವೆಯಾಗಿದ್ದು ಪ್ರೇಮಿಗಳ ನಡುವೆಯಲ್ಲ. ಒಂದೂವರೆ ವರ್ಷದ ಹಿಂದೆ ಸೃಷ್ಟಿಗೆ ದಿನೇಶ್​ ಎನ್ನುವರ ಜೊತೆ ಮದುವೆಯಾಗಿದ್ರೆ, ಪ್ರಸನ್ನ ಸೃಷ್ಟಿಯ ಗೆಳತಿ ಸ್ಪಂದನಾಳನ್ನ ಮದುವೆಯಾಗಿದ್ದ. ಪ್ರೇಯಸಿಗೆ ಬೇರೆ ಹುಡುಗನ ಜೊತೆ ಮದ್ವೆಯಾಗಿದ್ದರೆ, ಪ್ರಿಯತಮನಿಗೆ ಬೇರೆ ಹುಡುಗಿ ಜೊತೆ ಮದುವೆಯಾಗಿತ್ತು. ಆದರೂ ಸಹ ಇವರಿಬ್ಬರ ನಡುವಿನ ಪ್ರೀತಿ ಮಾತ್ರ ಮುಂದುವರಿದಿತ್ತು.

ಮದ್ವೆಯಾಗಿದ್ದರೂ ಸಹ ಇಬ್ಬರ ಕದ್ದು ಮುಚ್ಚಿ ನಡೆಯುತ್ತಿದ್ದ ಪ್ರೀತಿಯ ವಿಷಯ ಸೃಷ್ಟಿ ಗಂಡನಿಗೆ ಗೊತ್ತಾಗಿದೆ. ಇದೇ ವಿಚಾರಕ್ಕೆ ಗಂಡ ಹೆಂಡ್ತಿ ನಡುವೆ ಗಲಾಟೆಯಾಗಿದೆ. ಬಳಿಕ ಸೃಷ್ಟಿ ಡಿಸೆಂಬರ್ 11ರಂದು ಗಂಡನ ಮನೆಯಿಂದ ನಾಪತ್ತೆಯಾಗಿದ್ದಳು. ಆದರೆ, ಎಲ್ಲಿ ಹೋಗಿದ್ದಾಳೆ ಎನ್ನುವುದು ಮಾತ್ರ ಗೊತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ದಿನೇಶ್, ದಿನೇಶ್ ಮದ್ದೂರು ಪೊಲೀಸ್​ ಠಾಣೆಯಲ್ಲಿ ಪ್ರಸನ್ನನ ಜೊತೆ ಹೋಗಿರಬಹುದು ಎಂದು ದೂರು ನೀಡಿದ್ದ. ಆದ್ರೆ ಡಿಸೆಂಬರ್ 16ರಂದು ಶಿಂಷಾ ನದಿಯಲ್ಲಿ ಸೃಷ್ಟಿ ಶವ ಪತ್ತೆಯಾಗಿದೆ.

ಮದ್ದೂರು ಪೊಲೀಸರು ಮೃತದೇಹವನ್ನು ಗುರುತಿಸಿ ಸೃಷ್ಟಿ ಮನೆಯವರಿಗೆ ವಿಷಯ ಮುಟ್ಟಿಸಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಆಘಾತಕ್ಕೊಳಗಾದ ಪ್ರಿಯತಮ ಪಸನ್ನ, ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇನ್ನು ಸೃಷ್ಟಿಯನ್ನು ಮದುವೆಯಾಗಿದ್ದ ದಿನೇಶ್​ಗೆ ದಿಕ್ಕುತೋಚದಂತಾಗಿದ್ದರೆ, ಇತ್ತ ಪಸನ್ನನನ್ನು ಕಟ್ಟಿಕೊಂಡಿದ್ದ ಹೆಂಡತಿ ಗಂಡನನ್ನು ಕಳೆದುಕೊಂಡು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ.

Previous Post

ಮಹಾಲಿಂಗೇಶ್ವರ ದೇವಳದ ನೂತನ ಸಮಿತಿ ಪ್ರಕಟ: ಕೆಲವರ ಆಯ್ಕೆಯಿಂದ ಅಸಮಾಧಾನ: ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದೇಶ್ ಕುಮಾರ್..!!!

Next Post

(ಡಿ.21)ಅಟ್ಯಾ ಕರ್ಸ್ ವಿಟ್ಲ – ಎರ್ಗಲ್ ಆಶ್ರಯದಲ್ಲಿ | ಅಕ್ಷಯ್ ಕಲ್ಲೇಗ ಸ್ಮರಣಾರ್ಥ 55 kg ವಿಭಾಗದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ..!!!

OtherNews

ಪುತ್ತೂರು: ಭಾರೀ ಮಳೆಗೆ ಆನೆಮಜಲು ಕೋರ್ಟ್ ಆವರಣ ಗೋಡೆ ಕುಸಿತ..!!
ಕ್ರೈಮ್

October 7, 2026
5 ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ..!
ಕ್ರೈಮ್

5 ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ..!

October 7, 2026
ಪುತ್ತೂರು: ಗಾಳಿ ಮಳೆಗೆ ಬನ್ನೂರಿನಲ್ಲಿ ಮುರಿದು ಬಿದ್ದ ಮರ, ವಿದ್ಯುತ್ ಕಂಬ..!
Featured

ಪುತ್ತೂರು: ಗಾಳಿ ಮಳೆಗೆ ಬನ್ನೂರಿನಲ್ಲಿ ಮುರಿದು ಬಿದ್ದ ಮರ, ವಿದ್ಯುತ್ ಕಂಬ..!

October 7, 2026
ಸುಳ್ಯದಲ್ಲಿ ಚರಂಡಿಗೆ ಬಿದ್ದ ಮಗು; ಅಪಾಯದಿಂದ ಪಾರು..!
Featured

ಸುಳ್ಯದಲ್ಲಿ ಚರಂಡಿಗೆ ಬಿದ್ದ ಮಗು; ಅಪಾಯದಿಂದ ಪಾರು..!

October 7, 2026
ಪುತ್ತೂರು: ಬಾರಿ ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ..!!
Featured

ಪುತ್ತೂರು: ಬಾರಿ ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ..!!

October 7, 2026
ರೇಣುಕಾಸ್ವಾಮಿ ಪ್ರಕರಣ: ಕೋರ್ಟ್ ಕಲಾಪದ ವಿಡಿಯೋ ಹಂಚಿಕೊಂಡವರಿಗೆ ನೊಟೀಸ್..!
ಕ್ರೈಮ್

ರೇಣುಕಾಸ್ವಾಮಿ ಪ್ರಕರಣ: ಕೋರ್ಟ್ ಕಲಾಪದ ವಿಡಿಯೋ ಹಂಚಿಕೊಂಡವರಿಗೆ ನೊಟೀಸ್..!

October 7, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಭಾರೀ ಮಳೆಗೆ ಆನೆಮಜಲು ಕೋರ್ಟ್ ಆವರಣ ಗೋಡೆ ಕುಸಿತ..!!

ಪುತ್ತೂರು: ಭಾರೀ ಮಳೆಗೆ ಆನೆಮಜಲು ಕೋರ್ಟ್ ಆವರಣ ಗೋಡೆ ಕುಸಿತ..!!

October 7, 2026
5 ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ..!

5 ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ..!

October 7, 2026
ಪುತ್ತೂರು: ಗಾಳಿ ಮಳೆಗೆ ಬನ್ನೂರಿನಲ್ಲಿ ಮುರಿದು ಬಿದ್ದ ಮರ, ವಿದ್ಯುತ್ ಕಂಬ..!

ಪುತ್ತೂರು: ಗಾಳಿ ಮಳೆಗೆ ಬನ್ನೂರಿನಲ್ಲಿ ಮುರಿದು ಬಿದ್ದ ಮರ, ವಿದ್ಯುತ್ ಕಂಬ..!

October 7, 2026
ಸುಳ್ಯದಲ್ಲಿ ಚರಂಡಿಗೆ ಬಿದ್ದ ಮಗು; ಅಪಾಯದಿಂದ ಪಾರು..!

ಸುಳ್ಯದಲ್ಲಿ ಚರಂಡಿಗೆ ಬಿದ್ದ ಮಗು; ಅಪಾಯದಿಂದ ಪಾರು..!

October 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page