ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು PRASHAD ಯೋಜನೆಯಡಿ ಅಭಿವೃದ್ಧಿಪಡಿಸುವ ಬಗ್ಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಪ್ರಸ್ತಾವನೆ ಸಲ್ಲಿಸಿದರು.

ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ ಕಾರ್ಯದರ್ಶಿ ವಿದ್ಯಾವತಿ ಅವರನ್ನು ಭೇಟಿ ಮಾಡಿದ ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು PRASHAD ಯೋಜನೆಯಡಿ ಅಭಿವೃದ್ಧಿಪಡಿಸುವ ಪ್ರಾಮುಖ್ಯತೆಯ ಕುರಿತು ಪತ್ರದ ಮೂಲಕ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಿದರು.