Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಬಳೆ ಕಳವು..!!

    ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

    ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

    ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!

    ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!

    ಪುತ್ತೂರು: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು ..!!

    ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪಾಣೆಮಂಗಳೂರು ಸೇತುವೆಯಲ್ಲಿ ಸಿಕ್ಕಿಹಾಕಿಕೊಂಡ ಏಸ್ ಗೂಡ್ಸ್ ವಾಹನ..!!

December 21, 2024
in Featured, ಕ್ರೈಮ್, ಬಂಟ್ವಾಳ
0
ಪಾಣೆಮಂಗಳೂರು ಸೇತುವೆಯಲ್ಲಿ ಸಿಕ್ಕಿಹಾಕಿಕೊಂಡ ಏಸ್ ಗೂಡ್ಸ್ ವಾಹನ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ: ಬ್ರಿಟಿಷ್ ಕಾಲದಲ್ಲಿ ನಿರ್ಮಾಣಗೊಂಡ ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಘನ ವಾಹನಗಳ ಸಂಚಾರಕ್ಕೆ ತಡೆ ಹಾಕಲಾಗಿದ್ದರೂ ಕೂಡ ಅದನ್ನು ಲೆಕ್ಕಿಸದೆ ವಾಹನವೊಂದನ್ನು ಚಾಲಕ ಬಲಾತ್ಕಾರವಾಗಿ ನುಗ್ಗಿಸಿ ಸಿಲುಕಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.

Advertisement
Advertisement
Advertisement

ಟಾಟಾ ಕಂಪೆನಿಯ ಏಸ್ ಗೂಡ್ಸ್ ಟೆಂಪೋವೊಂದು ಚಾಲಕನ ನಿರ್ಲಕ್ಷ್ಯತನದಿಂದ ಸೇತುವೆಯಲ್ಲಿ ತಲೆ ಮೇಲೆಯಾಗಿ ನಿಂತುಕೊಂಡಿದೆ.

ಬಿಸಿರೋಡಿನಿಂದ ಗೂಡಿನಬಳಿಯಾಗಿ ಪಾಣೆಮಂಗಳೂರು ಕಡೆಗೆ ಸಂಚಾರಕ್ಕೆ ಯತ್ನಿಸಿದಾಗ ಅದು ಸೇತುವೆಯ ಮೇಲೆ ಘನ ವಾಹನ ಸಂಚಾರ ಮಾಡದಂತೆ ಹಾಕಲಾದ ಕಬ್ಬಿಣದ ತಡೆಬೇಲಿಯಲ್ಲಿ ಸಿಲುಕಿಕೊಂಡಿದೆ. ಶಂಭೂರು ಕಡೆಯ ವಾಹನ ಇದಾಗಿದ್ದು,ಮಸಾಲೆ ಪೌಡರ್ ಮಾರ್ಕೆಟಿಂಗ್ ಗೂಡ್ಸ್ ಇದಾಗಿದೆ. ಘಟನೆಯಿಂದ ಚಾಲಕ ಯಾವುದೇ ಗಾಯವಿಲ್ಲದೆ ಅಪಾಯವಿಲ್ಲದೆ ಪಾರಾಗಿದ್ದಾನೆ.

Advertisement

ಘಟನೆಯಿಂದ ಸೇತುವೆಯಲ್ಲಿ ವಾಹನ ಸಂಚಾರಕ್ಕೆ ಅನಾನುಕೂಲವಾಗಿದೆ . ಸಿಲುಕಿಕೊಂಡ ವಾಹನವನ್ನು ಹೊರಗೆತೆಗೆಯಲು ಹರಸಾಹಸ ಪಡುತ್ತಿದ್ದಾರೆ.

ಬ್ರಿಟಿಷ್ ಕಾಲದಲ್ಲಿ ನಿರ್ಮಾಣವಾದ ಸೇತುವೆಯ ಆಯುಷ್ಯ ಮುಗಿದಿದ್ದು, ಯಾವುದೇ ಘನ ವಾಹನಗಳ ಸಂಚಾರ ಮಾಡುವುದು ನಿಷಿದ್ಧ ಎಂದು ಸುಮಾರು ವರ್ಷಗಳ ಹಿಂದೆಯೇ ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದರೂ ಕೂಡ ಸ್ಥಳೀಯಾಡಳಿತದ ನಿರ್ಲಕ್ಷ್ಯತನಕ್ಕೆ ಒಳಗಾಗಿ ಕಳೆದ ವರ್ಷದವರೆಗೂ ಸೇತುವೆಯಲ್ಲಿ ಘನ ವಾಹನಗಳು ಬೇಕಾಬಿಟ್ಟಿ ಯಾಗಿ ಸಂಚಾರ ಮಾಡುತ್ತಿದ್ದವು.

ಆದರೆ ಕಳೆದ ಮಳೆಗಾಲದಲ್ಲಿ ಸೇತುವೆಯ ಮೇಲೆ ಬಿರುಕು ಕಂಡಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಸಂದೇಶವನ್ನು ಗಂಭೀರವಾಗಿ ಪರಿಗಣಿಸಿ ಸ್ಥಳೀಯಾಡಳಿತ ಕೂಡಲೇ ಸೇತುವೆಯ ಮೇಲೆ ಸಂಚಾರ ಮಾಡದಂತೆ ತಡೆಬೇಲಿ ನಿರ್ಮಾಣ ಮಾಡಿದೆ.

Advertisement
Advertisement
Advertisement
Previous Post

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ..!!!

Next Post

ಪುತ್ತೂರು ನಗರ ಠಾಣಾ ಪೊಲೀಸರಿಂದ ಎರಡು ಪ್ರತ್ಯೇಕ ಪ್ರಕಣದಲ್ಲಿ 3 ಕಳ್ಳಿಯರ ಬಂಧನ

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಬಳೆ ಕಳವು..!!

April 2, 2026
ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!
Featured

ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

April 2, 2026
ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!
ಕ್ರೈಮ್

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026
ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!
Featured

ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!

April 1, 2026
ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!
Featured

ಪುತ್ತೂರು: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು ..!!

April 1, 2026
ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ..!!
ಕ್ರೈಮ್

ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ..!!

April 1, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಬಳೆ ಕಳವು..!!

April 2, 2026
ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

April 2, 2026
ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026
ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!

ಪುತ್ತೂರು: ಸರಣಿ ಅಪಘಾತ: ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ರಿಕ್ಷಾ..!!

April 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page