Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

    ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

    ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

    ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

    ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಉದ್ಯೋಗಾವಕಾಶ…!!!

    ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!

    ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಲಾರಿ ಕಾರಿನ ಮೇಲೆ ಬಿದ್ದು ಉದ್ಯಮಿ ಸೇರಿ 6 ಜನ ಅಪ್ಪಚ್ಚಿ..!!!

December 21, 2024
in ಕ್ರೈಮ್, ಬೆಂಗಳೂರು
0
ಲಾರಿ ಕಾರಿನ ಮೇಲೆ ಬಿದ್ದು ಉದ್ಯಮಿ ಸೇರಿ 6 ಜನ ಅಪ್ಪಚ್ಚಿ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ನೆಲಮಂಗಲ: ವಿಧಿಯಾಟವೇ ಹಾಗೆ, ಈಗಿದ್ದ ಜೀವ ಇನ್ನೊಂದು ಕ್ಷಣದಲ್ಲಿ ಇರುತ್ತೆ ಅಂತಾ ಹೇಳುವುದಕ್ಕೆ ಆಗಲ್ಲ. ಇದೇ ರೀತಿಯ ಘಟನೆಯೊಂದು ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ಹೆದ್ದಾರಿಯಲ್ಲಿ ಯಮಸ್ವರೂಪಿಯಾಗಿ ಬಂದ ಲಾರಿಯೊಂದು ಇಡೀ ಕುಟುಂಬದ 6 ಜೀವಗಳನ್ನು ಬಲಿ ಪಡೆದಿರುವಂತಹ ಘಟನೆ ನಡೆದಿದೆ. ತಂದೆಗೆ ಹುಷಾರಿಲ್ಲ ಅಂತ ಕುಟುಂಬ ಸಮೇತ ಊರಿಗೆ ಹೊರಟಿದ್ದವರು ಮಸಣ ಸೇರಿದ್ದಾರೆ.

Advertisement
Advertisement

ಪತಿ ಚಂದ್ರಮ್​ ಏಗಪ್ಪಗೋಳ್(46), ಪತ್ನಿ ಧೋರಾಬಾಯಿ(40), ಪುತ್ರ ಗ್ಯಾನ್‌(16), ಪುತ್ರಿಯರಾದ ದೀಕ್ಷಾ(10), ಆರ್ಯ(6) ಚಂದ್ರಮ್​ ಏಗಪ್ಪಗೋಳ್ ಸಹೋದರನ ಪತ್ನಿ ವಿಜಯಲಕ್ಷ್ಮೀ(35) ಮೃತಪಟ್ಟವರು.

ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಮೊರಬಗಿ ಮೂಲದವರಾದ ಚಂದ್ರಮ್ ಬೆಂಗಳೂರಿನ ಹೆಚ್‌ಎಸ್‌ಆರ್‌ ಲೇಔಟ್‌ನಲ್ಲಿ ವಾಸವಿದ್ದರು. ಐಎಎಸ್​​ಟಿ ಸಾಫ್ಟ್‌ವೇರ್‌ ಕಂಪನಿ ಮಾಲೀಕರಾಗಿದ್ದರು. ತಂದೆಗೆ ಹುಷಾರಿಲ್ಲ ಅಂತ ಕುಟುಂಬ ಸಮೇತ ವಿಜಯಪುರಕ್ಕೆ ಹೊರಟಿದ್ದರು.

Advertisement

ಬೆಂಗಳೂರಿನ ನೆಲಮಂಗಲ ತಾಲೂಕಿನ ತಾಳೆಕೆರೆ ಬಳಿ ಪಕ್ಕದ ರಸ್ತೆಯಿಂದ ಏಕಾಏಕಿ ಮೇಲೆರಗಿ ಬಂದ ಲಾರಿ ಚಂದ್ರಮ್ ಕುಟುಂಬ ಪ್ರಯಾಣಿಸ್ತಿದ್ದ ಕಾರಿನ ಮೇಲೆ ಬಿದ್ದಿತ್ತು. ಲಾರಿ ಬಿದ್ದ ರಭಸಕ್ಕೆ ಕಾರು ಅಪ್ಪಚ್ಚಿಯಾಗಿತ್ತು. ಕಾರಿನಲ್ಲಿದ್ದ 6 ಜೀವಗಳು ಕ್ಷಣಮಾತ್ರದಲ್ಲಿ ಉಸಿರು ಚೆಲ್ಲಿವೆ.

ಬೆಳಿಗ್ಗೆ 11 ಗಂಟೆಗೆ ಸಮಯದಲ್ಲಿ ಬೆಂಗಳೂರು ತುಮಕೂರು ಎನ್​​ಹೆಚ್​ 48 ಹೈವೇ ರಸ್ತೆ ತಿಪ್ಪಗೊಂಡನಹಳ್ಳಿ ಹತ್ತಿರ KA. 06.AB. 0645 ಈಚರ್ ಕ್ಯಾಂಟರ್ ವಾಹನ ಬೆಂಗಳೂರು ಕಡೆಯಿಂದ ತುಮಕೂರು ಕಡೆಗೆ ಹೋಗುವಾಗ ಅದೇ ಸಮಯದಲ್ಲಿ ಕ್ಯಾಂಟರ್​ನ ಹಿಂದೆ KA. 01.ND. 1536 ವೋಲ್ವೋ ಕಾರು ಬರುತ್ತಿದ್ದಾಗ ಇದೇ ಸಮಯದಲ್ಲಿ ಬೆಂಗಳೂರು ಕಡೆಗೆ ಹೋಗಲು ಬಂದ KA. 52.B. 3076 ಲಾರಿಯನ್ನು ಕಂಟೇನರ್ ಲಾರಿ ಚಾಲಕ ತನ್ನ ಲಾರಿಯನ್ನು ಅತಿ ವೇಗ ಮತ್ತು ಅಜಾಗರುಕತೆಯಿಂದ ಚಾಲನೆ ಮಾಡಿ ಬಂದು ರಸ್ತೆಯ ಮಧ್ಯದ ಮೀಡಿಯನ್ ಹತ್ತಿಸಿ ಬೆಂಗಳೂರು ತುಮಕೂರು ರಸ್ತೆಗೆ ಬಂದು ರಸ್ತೆಯಲ್ಲಿ ಬರುತ್ತಿದ್ದ ಕ್ಯಾಂಟರ್ ವಾಹನಕ್ಕೆ ಡಿಕ್ಕಿ ಹೊಡೆದು ನಂತರ ವೋಲ್ವೋ ಕಾರಿನ ಮೇಲೆ ಲಾರಿ ಪಲ್ಟಿ ಹೊಡೆದ ಪರಿಣಾಮ ಕಾರು ಸಂಪೂರ್ಣ ಅಪ್ಪಚ್ಚಿ ಆಗಿದೆ.

ಚಂದ್ರಮ್ ಕಂಪನಿ ಸಿಬ್ಬಂದಿ ಶ್ರೀನಿವಾಸ್​​ ಎಂಬುವವರು ಪ್ರತಿಕ್ರಿಯಿಸಿದ್ದು, ತಂದೆ ಹುಷಾರಿಲ್ಲ ಅಂತ ಕುಟುಂಬ ಸಮೇತ ಊರಿಗೆ ಹೊರಟಿದ್ದರು. ಇವರ ಜೊತೆಗೆ ತಮ್ಮನ ಪತ್ನಿ ಹಾಗೂ ಅವರ ಮಗು ಎಲ್ಲರು ಇದ್ದರು. ಏನೂ ತಪ್ಪೇ ಮಾಡದೆ ತಮ್ಮ ಪಾಡಿಗೆ ಅವರು ಕಾರಿನಲ್ಲಿ ಹೋಗುತ್ತಿದ್ದರು. ದುರ್ದೈವ ಈ ರೀತಿಯಲ್ಲಿ ಸಾವು ಸಂಭವಿಸಿದೆ. ತುಂಬಾ ದುಃಖ ಆಗುತ್ತಿದೆ ಎಂದಿದ್ದಾರೆ.

Previous Post

ಪುತ್ತೂರು ನಗರ ಠಾಣಾ ಪೊಲೀಸರಿಂದ ಎರಡು ಪ್ರತ್ಯೇಕ ಪ್ರಕಣದಲ್ಲಿ 3 ಕಳ್ಳಿಯರ ಬಂಧನ

Next Post

ಪುತ್ತೂರು:ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ: ಚಾಲಕ ಮೃತ್ಯು..!!!

OtherNews

ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!
ಕ್ರೈಮ್

ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!

April 28, 2026
ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು..!!
ಕ್ರೈಮ್

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು..!!

April 28, 2026
ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!
ಬೆಂಗಳೂರು

ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

April 28, 2026
ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!
ಕ್ರೈಮ್

ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

April 28, 2026
ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!
Featured

ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!

April 27, 2026
ಉಪ್ಪಿನಂಗಡಿ : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ : ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!
Featured

ಉಪ್ಪಿನಂಗಡಿ : ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ : ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!

April 27, 2026

Leave a Reply Cancel reply

Your email address will not be published. Required fields are marked *

Recent News

ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!

ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!

April 28, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

April 28, 2026
ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

April 28, 2026
ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು..!!

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು..!!

April 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.