ಪುತ್ತೂರು: ಮುಂಡೂರು ನಿವಾಸಿ ಮೋಹನ್ ನಾಯ್ಕ್ (51) ಹೃದಯಾಘಾತದಿಂದ ನಿಧನ ಹೊಂದಿದರು.
ಮೋಹನ್ ನಾಯ್ಕ್ ರವರು ಮನೆಯವರೊಂದಿಗೆ ಮೈಸೂರಿಗೆ ತೆರಳುತ್ತಿದ್ದ ವೇಳೆ ಸಂಪಾಜೆ ಘಾಟ್ ಬಳಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.
ಮೃತರು ಪತ್ನಿ ಕೊಡಿನೀರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷೆ ಪುಷ್ಪ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.