Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

    ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

    (ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

    ಶಿಬರಿ ಮಹಿಳಾ ಮಂಡಲ ಮಾಡತ್ತಡ್ಕ ಮತ್ತು ಶಿಬರಿ ಯುವಕ ಮಂಡಲ(ರಿ.) ಮಾಡತ್ತಡ್ಕ ಇವರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ..!

    ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಬಂಟ್ವಾಳ: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು..!!!

December 25, 2024
in Featured, ಕ್ರೈಮ್, ಬಂಟ್ವಾಳ
0
ಬಂಟ್ವಾಳ: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬಂಟ್ವಾಳ: ತಾಲೂಕಿನ ಸಜೀಪಮುನ್ನೂರಿನ‌ ಗಾಂಧಿನಗರ ಕ್ರಾಸ್ ನಲ್ಲಿ ಡಿ.24ರ ಮಂಗಳವಾರ ನಡೆದ ಸ್ಕೂಟರ್ ಅಪಘಾತದ ಸಂದರ್ಭದಲ್ಲಿ ಒಂದು ಸ್ಕೂಟರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ ಪತ್ತೆಯಾಗಿದ್ದು, ಸವಾರನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Advertisement

ಸಜೀಪಮುನ್ನೂರು ದಾಸರಗುಡ್ಡೆ ನಿವಾಸಿ ಸ್ಕೂಟರ್ ಸವಾರೆ ಅನುರಾಧ ಕೆ. ಅವರು ಡಿ. 24ರಂದು ಬೆಳಗ್ಗೆ ಕೆಲಸಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ಗಾಂಧಿನಗರ ಕ್ರಾಸ್ ಬಳಿ ಸಜೀಪ ಕಡೆಯಿಂದ ಆರೋಪಿ ಸವಾರ ಸ್ಕೂಟರನ್ನು ಅತಿ ವೇಗ, ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಅನುರಾಧ ಅವರು ಚಲಾಯಿಸುತ್ತಿದ್ದ ಸ್ಕೂಟರಿಗೆ ಢಿಕ್ಕಿ ಹೊಡೆದಿದ್ದಾನೆ.

ಈ ವೇಳೆ ಎರಡೂ ಸ್ಕೂಟರಿನ ಸವಾರರು ಕೂಡ ರಸ್ತೆಗೆ ಬಿದ್ದು ಗಾಯವಾಗಿದ್ದು, ಆರೋಪಿಯ ಸ್ಕೂಟರಿನಿಂದ ಪ್ಲಾಸ್ಟಿಕ್ ನಲ್ಲಿ ಕಟ್ಟಿದ ಮಾಂಸದ ಕಟ್ಟುಗಳು ಕೂಡ ರಸ್ತೆಗೆ ಬಿದ್ದಿದೆ.

Advertisement

ತಕ್ಷಣವೇ ಆರೋಪಿ ಪರಾರಿಯಾಗಿದ್ದು, ಆರೋಪಿಯ ಹೆಸರು ತಿಳಿದುಬಂದಿಲ್ಲ. ಆರೋಪಿ ಎಲ್ಲಿಯೋ ದನವನ್ನು ಹತ್ಯೆ ಮಾಡಿ ಮಾಂಸವನ್ನು ಮಾರಾಟ ಮಾಡುವುದಕ್ಕಾಗಿ ಸಜೀಪ ಕಡೆಯಿಂದ ಮೆಲ್ಕಾರ್ ಕಡೆಗೆ ಅಜಾಗರೂಕತೆಯಿಂದ ಚಲಾಯಿಸುತ್ತಿದ್ದನು ಎಂದು ದೂರಿನಲ್ಲಿ ವಿವರಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Previous Post

ಕಡಬ: ಮೇಯಲು ಬಿಟ್ಟಿದ್ದ ದನದ ಕಾಲನ್ನು ಕಡಿದ ಅನ್ಯಕೋಮಿನ ವ್ಯಕ್ತಿ..!!!

Next Post

ಆಶಾಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆ ಮೂಲಕ 3 ಸಾವಿರ ಕುಟುಂಬಗಳಿಗೆ ಆರ್ಥಿಕ ನೆರವು..!!!

OtherNews

ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
Featured

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

August 4, 2026
ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!
ಕ್ರೈಮ್

ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!

August 4, 2026
ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!
Featured

ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

August 4, 2026
ಬಂಟ್ವಾಳ: ಕಾಲುಸಂಕದಿಂದ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ  ಪತ್ತೆ..!

August 3, 2026
ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!
Featured

ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!

August 3, 2026
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!

Leave a Reply Cancel reply

Your email address will not be published. Required fields are marked *

Recent News

ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

August 4, 2026
ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!

ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!

August 4, 2026
ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

August 4, 2026
(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

August 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page