Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

    ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

    3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ದ್ವಾರಕಾ ಸಮೂಹ ಸಂಸ್ಥೆಗಳ ಎಂ.ಡಿ ಗೋಪಾಲಕೃಷ್ಣ ಭಟ್ “ಹವ್ಯಕ ಸಾಧಕ ರತ್ನ ಪ್ರಶಸ್ತಿ” ಆಯ್ಕೆ..!!!

December 26, 2024
in Featured, ಪುತ್ತೂರು, ಬೆಂಗಳೂರು
0
ದ್ವಾರಕಾ ಸಮೂಹ ಸಂಸ್ಥೆಗಳ ಎಂ.ಡಿ ಗೋಪಾಲಕೃಷ್ಣ ಭಟ್ “ಹವ್ಯಕ ಸಾಧಕ ರತ್ನ ಪ್ರಶಸ್ತಿ” ಆಯ್ಕೆ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ದ್ವಾರಕಾ ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಗೋಪಾಲಕೃಷ್ಣ ಭಟ್ ರವರು ಅಖಿಲ ಹವ್ಯಕ ಮಹಾಸಭಾ(ರಿ.) ಬೆಂಗಳೂರು ಇವರು ಕೊಡಮಾಡುವ ‘ ಹವ್ಯಕ ಸಾಧಕ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Advertisement
Advertisement

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಡಿ.27 ರಂದು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

ಗೋಪಾಲಕೃಷ್ಣ ಭಟ್ ರವರ ಪರಿಚಯ..!!!

Advertisement

1983ನೇ ಇಸವಿ ಫೆಬ್ರವರಿ 21 ರಂದು ಪ್ರಸಿದ್ಧ ಕಿಜಕ್ಕಾರು ಮನೆತನದಲ್ಲಿ ಶ್ರೀಯುತ ಹರಿಕೃಷ್ಣ ಭಟ್ ಮತ್ತು ಶ್ರೀಮತಿ ಲಕ್ಷ್ಮಿಅಮ್ಮ ದಂಪತಿಯ ಸುಪುತ್ರನಾಗಿ ಪುತ್ತೂರಿನಲ್ಲಿ ಜನಿಸಿದ ಇವರ ಪ್ರಾಥಮಿಕ ಶಿಕ್ಷಣ ಕೆಯ್ಯೂರಿನಲ್ಲಿ ನಡೆಯಿತು. ಕಾಲೇಜು ಶಿಕ್ಷಣ ಪುತ್ತೂರು ಫಿಲೋಮಿನ ಕಾಲೇಜ್ ನಲ್ಲಿಯೂ, ಸಿವಿಲ್ ಡಿಪ್ಲೋಮವನ್ನು ಮಂಗಳೂರು ಐ. ಸಿ. ಎ ಕಾಲೇಜ್ ನಲ್ಲಿ ಪಡೆದರು.

ತನ್ನ 21ನೇ ವಯಸ್ಸಿನಲ್ಲಿ ‘’ದ್ವಾರಕಾ ಕನ್ಸ್ರ್ಟಕ್ಷನ್ಸ್’’ ಎಂಬ ಸಂಸ್ಥೆಯನ್ನು ಸ್ಥಾಪಿಸಿ, ಸಿವಿಲ್ ಕಾಮಗಾರಿಗಳನ್ನು ಆರಂಭಿಸಿದ ಇವರು ಮುಂದೆ, ರಿಯಲ್ ಎಸ್ಟೇಟ್ ಉದ್ಯಮವನ್ನು ಸ್ಥಾಪಿಸಿ ಸುಮಾರು 10ಕ್ಕೂ ಅಧಿಕ ಅನುಮೋದಿತ ಬಡಾವಣೆಗಳನ್ನು ನಿರ್ಮಿಸಿರುತ್ತಾರೆ. ಗುಣಮಟ್ಟದ ಖಾತ್ರಿಗಾಗಿ ಪ್ರತಿಷ್ಠಿತ ISO ಪ್ರಮಾಣ ಪತ್ರವನ್ನು ಪಡೆದ ಸಂಸ್ಥೆ ಇವರದ್ದು.

ಇದಲ್ಲದೇ ದ್ವಾರಕಾ ಕಾರ್ಪೋರೇಶನ್ ಪ್ರೈವೇಟ್ ಲಿಮಿಟೆಡ್ ಎಂಬ ಸಂಸ್ಥೆಯನ್ನು ಸ್ಥಾಪಿಸಿ ದ್ವಾರಕಾ ಕನ್ಸಲ್ಟೆನ್ಸಿ, ದ್ವಾರಕಾ ಸಿಮೆಂಟ್ ಪ್ರೋಡಕ್ಟ್, ದ್ವಾರಕಾ ಹಾರ್ಡ್ ವೇರ್ , ದ್ವಾರಕಾ ಅರ್ಥ್ ಮೂವರ್ಸ್, ದ್ವಾರಕಾ ಪ್ರತಿಷ್ಠಾನ ಎಂಬ ಸಹಸಂಸ್ಥೆಗಳನ್ನೂ, ತಮ್ಮ ತಂಡದೊಂದಿಗೆ ಮುಂದುವರಿಸುತ್ತಿದ್ದಾರೆ. ಹಾಗೆಯೇ ಸುಮಾರು 300ರಿಂದ 350ರಷ್ಟು ಕೆಲಸಗಾರರಿಗೆ ಉದ್ಯೋಗವನ್ನು ಒದಗಿಸುತ್ತಿದ್ದಾರೆ. ಇದುವರೆಗೂ ಸುಮಾರು 700+ ಪ್ರಾಜೆಕ್ಟ್ ನಿರ್ಮಿಸಿ ಹಸ್ತಾಂತರಿಸಿದ್ದಾರೆ.

ಕೇವಲ ವೃತ್ತಿಯಲ್ಲಿ ಮಾತ್ರವಲ್ಲದೇ ಪ್ರವೃತ್ತಿಯಲ್ಲಿ ‘’ದ್ವಾರಕಾ ಪ್ರತಿಷ್ಠಾನ’’ ಎಂಬ ಸಂಸ್ಥೆಯ ಮುಖಾಂತರ ಸಮಾಜದ ವಸತಿರಹಿತರಿಗೆ ಸೂರು ಒದಗಿಸಲು ಕನಸಿನ ಮನೆ ಯೋಜನೆಯಡಿಯಲ್ಲಿ ಮನೆಗಳನ್ನು ನಿರ್ಮಿಸಿ ಕೊಡುತ್ತಿದ್ದಾರೆ. ಅದೇ ರೀತಿ ತಮ್ಮ ಪ್ರತಿಷ್ಠಾನದ ದ್ವಾರಕಾ ಕಲಾಶಾಲೆ ಮೂಲಕ ಯಕ್ಷಗಾನ ಭಾಗವತಿಕೆ, ಚೆಂಡೆ-ಮದ್ದಳೆ, ಕೀ-ಬೋರ್ಡ್ ಮುಂತಾದ ತರಗತಿಗಳನ್ನು ಉಚಿತವಾಗಿ ಆಸಕ್ತ ಮಕ್ಕಳಿಗೆ ಕಲಿಸುವ ವ್ಯವಸ್ಥೆಯನ್ನು ಮಾಡುತ್ತಿದ್ದಾರೆ.

ಅದೇ ರೀತಿ ಬೇಸಿಗೆ ರಜೆಯಲ್ಲಿ ಆಸಕ್ತ ಮಕ್ಕಳಿಗಾಗಿ ಉಚಿತ ವಸಂತ ವೇದ ಪಾಠ ಶಿಬಿರವನ್ನು ನಡೆಸುತ್ತಿದ್ದಾರೆ. ಹಾಗೆಯೇ ತಮ್ಮ ತೋಟದ ಮನೆಯಲ್ಲಿ ಸುರಭಿ ಗೋ-ಶಾಲೆ ಎಂಬ ಗೋ-ಶಾಲೆ ಯನ್ನು ಕಳೆದ 11 ವರ್ಷಗಳಿಂದ ನಿರ್ವಹಿಸುತ್ತಾ ನಿರಾಶ್ರಿತ ಹೋರಿ ಹಾಗು ಹಸುಗಳಿಗೆ ಆಶ್ರಯ ನೀಡುತ್ತಿದ್ದಾರೆ. ಇದಲ್ಲದೇ ಪ್ರತೀ ಗುರುವಾರ ಮುಕ್ರುಂಪಾಡಿಯ ನಂದಗೋಕುಲ ವೇದಿಕೆಯ ಮೂಲಕ ‘’ಚಿಣ್ಣರ ವಿಕಸನ ಶಿಬಿರ’’ವನ್ನು ನಡೆಸಿಕೊಂಡು ಬರುತ್ತಿದ್ದಾರೆ.

ಹಾಗೆಯೇ ತಮ್ಮ ದ್ವಾರಕಾ ಪ್ರತಿಷ್ಠಾನದ ಮೂಲಕ ಪ್ರತಿ ವರ್ಷವೂ ‘’ ದ್ವಾರಕಾ ಪ್ರಕಾಶನ’’ದ ಅಡಿಯಲ್ಲಿ ಪುಸ್ತಕಗಳನ್ನು ಪ್ರಕಟಿಸುತ್ತಿದ್ದು, ಈವರೆಗೆ ಸುಮಾರು 10ಕ್ಕೂ ಅಧಿಕ ಪುಸ್ತಕಗಳನ್ನು ಪ್ರಕಟಿಸಿ ಆಸಕ್ತ ಓದುಗರಿಗೆ ಉಚಿತವಾಗಿ ಹಂಚುತ್ತಿದ್ದಾರೆ. ಹಾಗೆಯೇ ತಿಂಗಳ ಪ್ರತೀ ಮೂರನೇ ಭಾನುವಾರದಂದು ತಮ್ಮ ಪ್ರತಿಷ್ಠಾನದ ಮೂಲಕ ಸಮಾಜ ಮುಖೀ ಕೆಲಸಗಳನ್ನು ಮಾಡುತ್ತಾ ಬರುತ್ತಿದ್ದು, ಮಕ್ಕಳಿಗಾಗಿ ರಾಮಾಯಣ, ಮಹಾಭಾರತ ಪರೀಕ್ಷೆಗಳನ್ನು ನಡೆಸಿ ಹತ್ತು ಹಲವು ಸಮಾಜಮುಖೀ ಕೆಲಸಗಳು ಮಾಡುತ್ತಾ ತಮ್ಮ ತಂಡದೊಂದಿಗೆ ಮುಂದುವರಿಯುತ್ತಿದ್ದಾರೆ.

Previous Post

ಆಶಾಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆ ಮೂಲಕ 3 ಸಾವಿರ ಕುಟುಂಬಗಳಿಗೆ ಆರ್ಥಿಕ ನೆರವು..!!!

Next Post

ಮಾಜಿ ಪ್ರಧಾನಿ ಡಾ ಮನಮೋಹನ್‌ ಸಿಂಗ್‌ ನಿಧನ

OtherNews

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!
Featured

May 3, 2026
ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!
ಕ್ರೈಮ್

ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

May 3, 2026
ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ
ಕ್ರೀಡೆ

May 2, 2026
3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!
ಕ್ರೈಮ್

3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

May 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

May 2, 2026
ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!
Featured

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026

Leave a Reply Cancel reply

Your email address will not be published. Required fields are marked *

Recent News

ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

May 3, 2026
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

May 3, 2026
ಅತ್ತೆ ಜೊತೆ ಅಳಿಯನ ಅಕ್ರಮ ಸಂಬಂಧಕ್ಕೆ ಹೋಗಿದ್ದು ಮೂರು ಜೀವ..!!!

ಅತ್ತೆ ಜೊತೆ ಅಳಿಯನ ಅಕ್ರಮ ಸಂಬಂಧಕ್ಕೆ ಹೋಗಿದ್ದು ಮೂರು ಜೀವ..!!!

May 3, 2026
ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

May 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page