ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.
ವಿಠಲ ಪೂಜಾರಿ ಅತಿಕಾರಬೈಲು (49) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಮೃದು ಸ್ವಭಾವ ದವರಾಗಿದ್ದ ಅವರು ಧಾರ್ಮಿಕ ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದರು, ಯುವಕೇಸರಿ ಅತಿಕಾರಬೈಲು ಸಂಘಟನೆ ಚಂದಳಿಕೆ ಶಾಲಾ ಎಸ್ಡಿಎಂಸಿ ಅಧ್ಯಕ್ಷರಾಗಿ, ಬಿಲ್ಲವ ಸಂಘದಲ್ಲೂ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.
ಮೃತರು ಪತ್ನಿ ಹಾಗು ಇಬ್ಬರು ಮಕ್ಕಳನ್ನು ಆಗಲಿದ್ದಾರೆ.