Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಪುತ್ತೂರಿನಲ್ಲಿ ಉದ್ಯೋಗಾವಕಾಶ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಬಳೆ ಕಳವು..!!

    ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

    ಬಂಟ್ವಾಳ: ಕಾರು ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home VIRAL

ತುಂಡುಡುಗೆ ತೊಟ್ಟು ರೈಲಿನಲ್ಲಿ ಯುವತಿಯ ಅಸಹ್ಯಕರ ರೀಲ್ಸ್..!!

January 11, 2025
in VIRAL
0
ತುಂಡುಡುಗೆ ತೊಟ್ಟು ರೈಲಿನಲ್ಲಿ ಯುವತಿಯ ಅಸಹ್ಯಕರ ರೀಲ್ಸ್..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಈ ಸೋಷಿಯಲ್‌ ಮೀಡಿಯಾದಲ್ಲಿ ಲೈಕ್ಸ್‌, ವೀವ್ಸ್‌ ಗಳಿಸಲು, ರಾತ್ರೋರಾತ್ರಿ ಫೇಮಸ್‌ ಆಗಲು ಜನ ಹುಚ್ಚು ಸಾಹಸಗಳನ್ನು ಮಾಡುತ್ತಿರುತ್ತಾರೆ. ಅದರಲ್ಲೂ ಕೆಲವರಂತೂ ಟ್ರೈನ್‌, ಮೆಟ್ರೋ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಇತರರಿಗೆ ತೊಂದರೆ ಕೊಡುತ್ತಾ, ವಿಡಿಯೋಗಳನ್ನು ಮಾಡುತ್ತಿರುತ್ತಾರೆ.

Advertisement
Advertisement
Advertisement

ಇನ್ನೂ ಕೆಲವರಂತೂ ಅತಿರೇಕವಿನಿಸುವಂತೆ ವರ್ತಿಸಿ ಇತರರಿಗೂ ಮುಜುಗರವನ್ನುಂಟುಮಾಡುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬಳು ಯುವತಿ ಕೂಡಾ ಅಹಸ್ಯಕರ ವರ್ತನೆಯನ್ನು ತೋರಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾಳೆ. ಹೌದು ತುಂಡುಡುಗೆ ತೊಟ್ಟು ರೈಲಿನೊಳಗೆ ಎಂಟ್ರಿ ಕೊಟ್ಟ ಆಕೆ ಸಹ ಪ್ರಯಾಣಿಕರ ಎದುರಲ್ಲಿಯೇ ಬೋಲ್ಡ್‌ ಡ್ಯಾನ್ಸ್‌ ಮಾಡಿದ್ದಾಳೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಮುಂಬೈನ ಲೋಕಲ್‌ ಟ್ರೈನ್‌ ಒಂದರಲ್ಲಿ ನಡೆದ ಘಟನೆ ಇದಾಗಿದ್ದು, ಯುವತಿಯೊಬ್ಬಳು ತುಂಡುಡುಗೆ ತೊಟ್ಟು ರೈಲಿನೊಳಗೆ ಎಂಟ್ರಿ ಕೊಟ್ಟ ಯುವತಿಯೊಬ್ಬಳು ಬೋಲ್ಡ್‌ ಆಗಿ ಡ್ಯಾನ್ಸ್‌ ಮಾಡಿದ್ದಾಳೆ. ಈಕೆಯ ಅಶ್ಲೀಲ ವರ್ತನೆಯನ್ನು ಸಹ ಪ್ರಯಾಣಿಕರಿಗೆ ಮುಜುಗರವನ್ನು ಉಂಟು ಮಾಡಿದ್ದು, ಅದರಲ್ಲೂ ಆಕೆಯ ಪಕ್ಕದಲ್ಲಿದ್ದ ವಯಸ್ಸಾದ ವ್ಯಕ್ತಿಯೊಬ್ಬರು ಆಕೆಯ ಅವತಾರವನ್ನು ಕಂಡು ಅಲ್ಲಿಂದ ಎದ್ದು ಹೋಗಿದ್ದಾರೆ.

Advertisement

Thank You Indian Railways for having pole dancing in Train for entertainment of passenger 🙏

Even Americans cannot afford this facility pic.twitter.com/9hNtT7BIEq

— Woke Eminent (@WokePandemic) January 8, 2025

ಈ ಕುರಿತ ವಿಡಿಯೋವನ್ನು WokePandemic ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಪ್ರಯಾಣಿಕರ ಮನರಂಜನೆಗಾಗಿ ರೈಲಿನಲ್ಲಿ ಪೋಲ್‌ ಡ್ಯಾನ್ಸ್‌ ಮಾಡಿಸಿದ್ದಕ್ಕಾಗಿ ಭಾರತೀಯ ರೈಲ್ವೆ ಇಲಾಖೆಗೆ ಧನ್ಯವಾದಗಳು; ಅಮೇರಿಕನ್ನರು ಕೂಡಾ ಇಂತಹ ಸೌಲಭ್ಯಗಳನ್ನು ಪಡೆಯಲು ಸಾಧ್ಯವಿಲ್ಲ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ಆಗುತ್ತಿರುವ ಈ ವಿಡಿಯೋದಲ್ಲಿ ಮುಂಬೈ ಲೋಕಲ್‌ ಟ್ರೈನ್‌ನಲ್ಲಿ ತುಂಡುಡುಗೆ ತೊಟ್ಟು ಯುವತಿಯೊಬ್ಬಳು ಬೋಲ್ಡ್‌ ಪೋಸ್‌ ಕೊಟ್ಟುಕೊಂಡು ಡ್ಯಾನ್ಸ್‌ ಮಾಡುತ್ತಿರುವಂತಹ ದೃಶ್ಯವನ್ನು ಕಾಣಬಹುದು.

Advertisement
Advertisement
Advertisement
Previous Post

ನಿರೂಪಕರಾದ ಬಾಲಕೃಷ್ಣ ರೈ ಪೊರ್ದಾಲ್ ರವರಿಗೆ ಪುತ್ತೂರು ತಾಲೂಕು ಯುವ ಪ್ರಶಸ್ತಿ..!!

Next Post

2 ಮಕ್ಕಳ ತಾಯಿಯೊಂದಿಗೆ ಪ್ರೀತಿ – ಬೆಳಗ್ಗೆ ಪ್ರಿಯಕರ, ಮಧ್ಯಾಹ್ನ ಪ್ರೇಯಸಿ ಆತ್ಮಹತ್ಯೆ

OtherNews

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!
Featured

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

March 12, 2026
ಪ್ರತಿಯೊಂದು ವೈರಲ್​​​ ವಿಡಿಯೋದಲ್ಲೂ ಈ ಹುಡುಗ ಇರಲೇಬೇಕು: ಬಾಲಕನ ಜೀವನ ಬದಲಾಯಿಸಿತು ಆ ಒಂದೇ ಒಂದು ನಗು…!!
VIRAL

ಪ್ರತಿಯೊಂದು ವೈರಲ್​​​ ವಿಡಿಯೋದಲ್ಲೂ ಈ ಹುಡುಗ ಇರಲೇಬೇಕು: ಬಾಲಕನ ಜೀವನ ಬದಲಾಯಿಸಿತು ಆ ಒಂದೇ ಒಂದು ನಗು…!!

February 11, 2026
ಕೇರಳ ಯುವತಿಯ ರೀಲ್ಸ್‌ ಹುಚ್ಚಿಗೆ ವ್ಯಕ್ತಿ ಬಲಿ: ಕೊನೆಗೂ ಯೂಟ್ಯೂಬರ್ ಶಿಂಜಿತಾ ಮುಸ್ತಫಾ ಬಂಧನ..!!
Featured

ಕೇರಳ ಯುವತಿಯ ರೀಲ್ಸ್‌ ಹುಚ್ಚಿಗೆ ವ್ಯಕ್ತಿ ಬಲಿ: ಕೊನೆಗೂ ಯೂಟ್ಯೂಬರ್ ಶಿಂಜಿತಾ ಮುಸ್ತಫಾ ಬಂಧನ..!!

January 22, 2026
ಕೇರಳದ ಬಸ್ ಗಳಲ್ಲಿ ಹೊಸ ಟ್ರೆಂಡ್ – ಮಹಿಳೆಯರಿಂದ ಜೀವ ರಕ್ಷಣೆಗೆ ಪುರುಷರ ಹೊಸ ಐಡಿಯಾ..!!!!
Featured

ಕೇರಳದ ಬಸ್ ಗಳಲ್ಲಿ ಹೊಸ ಟ್ರೆಂಡ್ – ಮಹಿಳೆಯರಿಂದ ಜೀವ ರಕ್ಷಣೆಗೆ ಪುರುಷರ ಹೊಸ ಐಡಿಯಾ..!!!!

January 21, 2026
ಇದು ತಮಾಷೆಯಲ್ಲ ನೈಜ ಸಂಗತಿ : ಪುತ್ತೂರಿನ ಕಾರ್ಯಕ್ರಮದಲ್ಲಿ ಕಂಡ‌ ದೃಶ್ಯ..!!
VIRAL

ಇದು ತಮಾಷೆಯಲ್ಲ ನೈಜ ಸಂಗತಿ : ಪುತ್ತೂರಿನ ಕಾರ್ಯಕ್ರಮದಲ್ಲಿ ಕಂಡ‌ ದೃಶ್ಯ..!!

January 18, 2026
ದಂಪತಿ ಏಕಾಂತದಲ್ಲಿದ್ದಾಗ ಮಾಸ್ಟರ್ ಕೀ ಬಳಸಿ ರೂಮ್‌ಗೆ ನುಗ್ಗಿದ ಸಿಬ್ಬಂದಿ; ಹೋಟೆಲ್‌ಗೆ 10 ಲಕ್ಷ ದಂಡ..!!
VIRAL

ದಂಪತಿ ಏಕಾಂತದಲ್ಲಿದ್ದಾಗ ಮಾಸ್ಟರ್ ಕೀ ಬಳಸಿ ರೂಮ್‌ಗೆ ನುಗ್ಗಿದ ಸಿಬ್ಬಂದಿ; ಹೋಟೆಲ್‌ಗೆ 10 ಲಕ್ಷ ದಂಡ..!!

January 9, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

April 4, 2026
ಪುತ್ತೂರಿನಲ್ಲಿ “ಮಕ್ಕಳ ಕಲರವ” ಉಚಿತ ಸಂಸ್ಕಾರ ಬೇಸಿಗೆ ಶಿಬಿರಕ್ಕೆ ಚಾಲನೆ..!

ಪುತ್ತೂರಿನಲ್ಲಿ “ಮಕ್ಕಳ ಕಲರವ” ಉಚಿತ ಸಂಸ್ಕಾರ ಬೇಸಿಗೆ ಶಿಬಿರಕ್ಕೆ ಚಾಲನೆ..!

April 4, 2026
ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

April 3, 2026
ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

April 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page