Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

2 ಮಕ್ಕಳ ತಾಯಿಯೊಂದಿಗೆ ಪ್ರೀತಿ – ಬೆಳಗ್ಗೆ ಪ್ರಿಯಕರ, ಮಧ್ಯಾಹ್ನ ಪ್ರೇಯಸಿ ಆತ್ಮಹತ್ಯೆ

January 11, 2025
in ಕ್ರೈಮ್, ಬೆಂಗಳೂರು
0
2 ಮಕ್ಕಳ ತಾಯಿಯೊಂದಿಗೆ ಪ್ರೀತಿ – ಬೆಳಗ್ಗೆ ಪ್ರಿಯಕರ, ಮಧ್ಯಾಹ್ನ ಪ್ರೇಯಸಿ ಆತ್ಮಹತ್ಯೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದು ಪ್ರೇಯಿಸಿ ಕೂಡ ಆತ್ಮಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ರಾಚೇನಹಳ್ಳಿಯಲ್ಲಿ ನಡೆದಿದೆ.

Advertisement
Advertisement
Advertisement

ಮೃತರನ್ನು ಜಾನ್ಸನ್ ಹಾಗೂ ದಿಲ್ಶಾದ್‌ ಎಂದು ಗುರುತಿಸಲಾಗಿದೆ. ಥಣಿಸಂದ್ರ ಮೂಲದ ಜಾನ್ಸನ್ ಎಂಬುವವನನ್ನು ದಿಲ್ಶಾದ್‌ ಪ್ರೀತಿಸುತ್ತಿದ್ದಳು. ಆದರೆ ಮಹಿಳೆಗೆ ವಿಜಯಪುರ ಮೂಲದ ಕೃಷ್ಣ ಎಂಬುವವರ ಜೊತೆ ಮದುವೆಯಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಆಕೆಯ ಗಂಡ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ.

ಆದಾಗ್ಯೂ ಜಾನ್ಸನ್ -ದಿಲ್ಶಾದ್‌ ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ ಸಮಾಜ ನಮ್ಮ ಪ್ರೀತಿ ಒಪ್ಪಲ್ಲ ಎಂದು ಜಾನ್ಸನ್ ಮನನೊಂದಿದ್ದ. ಇಂದು ಬೆಳಗ್ಗೆ ಕೆಲಸಕ್ಕೆ ಹೋದ ಜಾಗದಲ್ಲಿ ಜಾನ್ಸನ್ ಆತ್ಮಹತ್ಯೆ ಮಾಡಿಕೊಂಡಿದ್ದ. ಅಲ್ಲಿಗೆ ಹೋಗಿದ್ದ ದಿಲ್ಶಾದ್‌ ಶವ ನೋಡಿಕೊಂಡು ಬಂದಿದ್ದಳು. ಜಾನ್ಸನ್ ಆತ್ಮಹತ್ಯೆಯಿಂದ ಮನನೊಂದಿದ್ದ ಮಹಿಳೆ ಮಧ್ಯಾಹ್ನದ ವೇಳೆಗೆ ತಾನೂ ನೇಣಿಗೆ ಶರಣಾಗಿದ್ದಾಳೆ.

Advertisement
Advertisement

ಪ್ರಿಯಕರನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಹೆಣ್ಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ನೂ ಮಹಿಳೆಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಂಪಿಗೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Previous Post

ತುಂಡುಡುಗೆ ತೊಟ್ಟು ರೈಲಿನಲ್ಲಿ ಯುವತಿಯ ಅಸಹ್ಯಕರ ರೀಲ್ಸ್..!!

Next Post

ವಿಟ್ಲ ಜಾತ್ರೋತ್ಸವದ ಪ್ರಯುಕ್ತ ಯುವವಾಹಿನಿ ವಿಟ್ಲ ವತಿಯಿಂದ ಶ್ರಮದಾನ..!!

OtherNews

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!
ಕ್ರೈಮ್

February 16, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!
Featured

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

February 16, 2026
ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!
Featured

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!
Featured

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!
Featured

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Recent News

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 16, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

February 16, 2026
ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page