ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವದ ಧ್ವಜಾರೋಹಣ ಆಲಂಪಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.
ವಿಟ್ಲ ಅರಮನೆಯ ಅರಸರಾದ ಬಂಗಾರು ಅರಸರು, ಸದಾಶಿವ ಕೆ, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಜಗನ್ನಾಥ ಸಾಲಿಯಾನ್, ಸೀಮೆಗುರಿಕಾರರು ಊರ ಭಕ್ತಾದಿಗಳು ಉಪಸ್ಥಿತರಿದ್ದರು.