Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪೆರುವಾಜೆ : ವಾರ್ಷಿಕ ಜಾತ್ರೆ- ಬ್ರಹ್ಮರಥೋತ್ಸವ ವೈಭವದ ಹಸುರು ಹೊರೆಕಾಣಿಕೆ ಮೆರವಣಿಗೆ : ಅತ್ಯಾಕರ್ಷಕ ಕಲಾ ವೈಭವ : ಮೂರುವರೆ ಕಿ.ಮೀ.ದೂರ ಸಾಗಿದ ಮೆರವಣಿಗೆ

January 16, 2025
in Featured, ಧಾರ್ಮಿಕ, ಸುಳ್ಯ
0
ಪೆರುವಾಜೆ : ವಾರ್ಷಿಕ ಜಾತ್ರೆ- ಬ್ರಹ್ಮರಥೋತ್ಸವ ವೈಭವದ ಹಸುರು ಹೊರೆಕಾಣಿಕೆ ಮೆರವಣಿಗೆ : ಅತ್ಯಾಕರ್ಷಕ ಕಲಾ ವೈಭವ : ಮೂರುವರೆ ಕಿ.ಮೀ.ದೂರ ಸಾಗಿದ ಮೆರವಣಿಗೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪೆರುವಾಜೆ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಗುರುವಾರ ಬೆಳ್ಳಾರೆಯಿಂದ ಪೆರುವಾಜೆ ಶ್ರೀ ಕ್ಷೇತ್ರಕ್ಕೆ ತನಕ‌ ಹಸುರು ಹೊರೆಕಾಣಿಕೆ ಮೆರವಣಿಗೆ ವೈಭವದಿಂದ ನಡೆಯಿತು.

Advertisement
Advertisement
Advertisement

ಬೆಳ್ಳಾರೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯದ ಮುಂಭಾಗದಿಂದ ಹೊರೆಕಾಣಿಕೆ ಮೆರವಣಿಗೆಗೆ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ವೆಂಕಟಕೃಷ್ಣ ರಾವ್ ತೆಂಗಿನಕಾಯಿ ಒಡೆದು ಚಾಲನೆ ನೀಡಿದರು. ಸುಮಾರು ಮೂರುವರೆ ಕಿ.ಮೀ.ದೂರ ಮೆರವಣಿಗೆ ಸಾಗಿತು. ದಾರಿಯುದ್ದಕ್ಕೂ ಭಕ್ತರು ಸಾಥ್ ನೀಡಿದರು.

ಇಡೀ ಮೆರವಣಿಗೆಯಲ್ಲಿ ಕಲಾ ವೈಭವ ಮೇಳೈಸಿತು. ಆನೆಯ ಕಲಾಕೃತಿ ರಾಜ ಪಥದಲ್ಲಿ ಸಾಗುತ್ತಿದ್ದ ದೃಶ್ಯ ನೈಜ ಆನೆಯನ್ನೇ ಬಿಂಬಿಸುವಂತಿತ್ತು. ಪ್ರಚಾರ ವಾಹನ, ಕಲಶ ಹೊತ್ತ ಮಹಿಳೆಯರು, ಅಲಂಕಾರಿಕ ಬಣ್ಣದ ಕೊಡೆಗಳು, ಚೆಂಡೆ, ಅಯೋಧ್ಯೆಯ ರಾಮಮಂದಿರವನ್ನು ಸಾರುವ ಜಾಥಾ ವಾಹನ, ಕುಣಿತ ಭಜನೆ, ಮಕ್ಕಳ ವಿವಿಧ ವೇಷಗಳು, ನವದುರ್ಗೆಯರು, ಗೊಂಬೆ ವೇಷ, ಪಿಲಿವೇಷ, ಹಸುರು ಹೊರೆಕಾಣಿಕೆ ಹೊತ್ತ ವಾಹನಗಳು, ಭಕ್ತರು ಮೆರವಣಿಗೆಗೆ ಮೆರಗು ತುಂಬಿದರು. ನೂರಾರು ಮಹಿಳೆಯರು ಪೂರ್ಣ ಕುಂಭ ಸ್ವಾಗತದೊಂದಿಗೆ ಮುನ್ನಡೆದರು.

Advertisement
Advertisement

ಹೊರೆಕಾಣಿಕೆಯು ರಥಬೀದಿಗೆ ತಲುಪಿದ ವೇಳೆ ಆಕರ್ಷಕ ಚೆಂಡೆ ವಾದನ, ಕುಣಿತ ಭಜನೆ, ಪಿಲಿ ವೇಷದ ನರ್ತನ‌ ಗಮನ ಸೆಳೆಯಿತು. ಬಳಿಕ ಅಲ್ಲಿಂದ ಸುವಸ್ತುಗಳನ್ನು ಹೊತ್ತ ಭಕ್ತರು ದೇವಾಲಯದ ಒಳಭಾಗಕ್ಕೆ ಒಂದು ಸುತ್ತು ಬಂದು ಧ್ವಜಸ್ಥಂಭದ ಬಳಿ ಅವುಗಳನ್ನು ಸಮರ್ಪಿಸಿದರು. ಕ್ಷೇತ್ರದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಆರತಿ ಬೆಳಗಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷರು ಸಹಿತ ವಿವಿಧ ಗಣ್ಯರು ಉಪಸ್ಥಿತರಿದ್ದರು.

ಉಗ್ರಾಣ ಮುಹೂರ್ತ
ಜ.16 ರಂದು ಬೆಳಿಗ್ಗೆ ಉಗ್ರಾಣ ಮುಹೂರ್ತ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಮಾಜಿ‌ ಅಧ್ಯಕ್ಷರು, ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Advertisement
Previous Post

ಪುಣಚ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಸಮಿತಿ ಸದಸ್ಯ ಹರಿಕೃಷ್ಣ ಶೆಟ್ಟಿ ಮೂಡಂಬೈಲು ನಿಧನ..!!!!

Next Post

ಮಾವನ ಕಾಟಕ್ಕೆ ಪೆಟ್ರೋಲ್‌ ಸುರಿದು ಟೆಕ್ಕಿ ಯುವತಿ ಆತ್ಮಹತ್ಯೆ…!!!

OtherNews

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!
Featured

February 15, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!
Featured

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!
Featured

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!
Featured

ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

February 15, 2026
ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ..!!!
Featured

ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ..!!!

February 14, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
Featured

ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

February 14, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

February 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page