ಪುತ್ತೂರು : ಅನಾರೋಗ್ಯದ ಕಾರಣ ಮೆಸ್ಕಾಂ ಉದ್ಯೋಗಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಮೂಲತ ಮಿಷನ್ ಗುಡ್ಡ ನಿವಾಸಿಯಾಗಿದ್ದ ದಿ.ಅದ್ರಾಮ ರವರ ಪುತ್ರ ಉರ್ಲಾಂಡಿ ಯಲ್ಲಿರುವ KISCO ಪ್ಲಾಟ್ ನ ನಿವಾಸಿ ಆಶ್ರಫ್ ಎಂದು ಗುರುತಿಸಲಾಗಿದೆ.

ಕೆಲ ಸಮಯದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರು ಜ. 17 ರಂದು ಬೆಳಿಗ್ಗೆ ಪುತ್ತೂರು ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತ್ನಿ ಮಕ್ಕಳನ್ನು ಅಗಲಿದ್ದಾರೆ.