Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿ ಬಂಧನ..!!

    (ಜೂ.29): ಕುಂಬ್ರದಲ್ಲಿ ‘ಕ್ಯಾಪ್ಟರ್ ಮೆನ್ಸ್ ಹಬ್’ ಶುಭಾರಂಭ..!!

    ವಿಟ್ಲ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ, ಸವಾರನಿಗೆ ಗಂಭೀರ ಗಾಯ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಮಂದಿರ ತೆರವು ಕಾರ್ಯ ಆರಂಭ..!!

    ಕುಟುಂಬಕ್ಕೆ ಆಸರೆಯಾಗಿದ್ದ ಭಟ್ಕಳದ ಯುವತಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಬಲಿ..!!!

    ಕಾಲೇಜು ಬಸ್ :ದ್ವಿಚಕ್ರ ವಾಹನ ಅಪಘಾತ; ಇನ್ಫೋಸಿಸ್ ಉದ್ಯೋಗಿ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಜ.19 :ಪೆರುವಾಜೆ ದೇವಸ್ಥಾನದಲ್ಲಿ ಮಲ್ಲಿಗೆ ಶಯನೋತ್ಸವ :ಭಕ್ತರಿಗೆ ಮಲ್ಲಿಗೆ ಸಮರ್ಪಣೆಗೆ ಅವಕಾಶ..!!!

January 18, 2025
in ಧಾರ್ಮಿಕ
0
ಜ.19 :ಪೆರುವಾಜೆ ದೇವಸ್ಥಾನದಲ್ಲಿ  ಮಲ್ಲಿಗೆ ಶಯನೋತ್ಸವ :ಭಕ್ತರಿಗೆ ಮಲ್ಲಿಗೆ ಸಮರ್ಪಣೆಗೆ ಅವಕಾಶ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪೆರುವಾಜೆ ‌: ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಪ್ರಯುಕ್ತ ಬ್ರಹ್ಮರಥೋತ್ಸವ ಜ.19 ರಂದು ನಡೆಯಲಿದೆ.

Advertisement
Advertisement
Advertisement

ಇದೇ ದಿನ ರಾತ್ರಿ ಮಲ್ಲಿಗೆ ಶಯನೋತ್ಸವ ಎಂಬ ವಿಶಿಷ್ಟ ಸೇವೆ ಸಮರ್ಪಣೆಗೊಳ್ಳಲಿದೆ.‌ ಭಕ್ತರು ಮಲ್ಲಿಗೆ ಸಮರ್ಪಿಸಲು ಅವಕಾಶ ಇದ್ದು ದೇವಾಲಯದ ವಠಾರದಲ್ಲಿ ಮಲ್ಲಿಗೆ ಪಡೆದುಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದೆ.

ಏನಿದು‌ ಶಯನೋತ್ಸವ..?
ಜ.19 ರಂದು ಶ್ರೀ ಕ್ಷೇತ್ರದಲ್ಲಿ ಜಲದುರ್ಗೆಗೆ ಶಯನೋತ್ಸವ ನಡೆಯಲಿದೆ. ಶಯನವೆಂದರೆ ಹಾಸಿಗೆ ಎಂದರ್ಥ. ಪೌರಾಣಿಕ ನಂಬಿಕೆಗಳ ಪ್ರಕಾರ ದುರ್ಗಾದೇವಿಯು ಮಲ್ಲಿಗೆ ಪ್ರಿಯಳು ಎಂಬ ಐತಿಹ್ಯವಿದೆ. ಇಷ್ಟಾರ್ಥ ಸಿಧಿಗಾಗಿ ಭಕ್ತರು ಒಂದು ಚೆಂಡು ಮಲ್ಲಿಗೆಯನ್ನು ಶಯನೋತ್ಸವದ ಸಂದರ್ಭದಲ್ಲಿ ಶ್ರೀದೇವಿಗೆ ಸಮರ್ಪಿಸಿದರೆ ತನ್ನ ಮನದಲ್ಲಿರುವ ಅಭೀಷ್ಟ ನೆರವೇರುತ್ತದೆ ಎನ್ನುವ ಪ್ರತೀತಿಯಿದೆ. ಶಯನೋತ್ಸವಕ್ಕೆ ಸಮರ್ಪಿಸಿದ ಮಲ್ಲಿಗೆ ಹೂವಿನಲ್ಲಿ ಶ್ರೀದೇವಿಯು ಪವಡಿಸುತ್ತಾಳೆ ಎಂಬುವುದು ಭಕ್ತರ ನಂಬಿಕೆ. ಮಲ್ಲಿಗೆ ಸಮರ್ಪಣೆಯ ಪುಣ್ಯ ಕಾರ್ಯದಲ್ಲಿ ಭಕ್ತವೃಂದವು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಗಳಾಗಿ ಜಲದುರ್ಗೆಯ ಕೃಪೆಗೆ ಪಾತ್ರರಾಗುವ ಪುಣ್ಯ ಅವಕಾಶ ಭಕ್ತರ ಪಾಲಿಗೆ ದೊರೆತಿದೆ.

Advertisement

Previous Post

ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ನರ್ಸಪ್ಪ ಪೂಜಾರಿ ನಿಡ್ಯ : ಉಪಾಧ್ಯಕ್ಷರಾಗಿ ಮಂಜುಳ ಆಯ್ಕೆ

Next Post

ಪುತ್ತೂರು: ರಸ್ತೆ ಬದಿ ಕಂಬಕ್ಕೆ ಗುದ್ದಿದ ಕಾರು..!!!

OtherNews

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಮಂದಿರ ತೆರವು ಕಾರ್ಯ ಆರಂಭ..!!
ಧಾರ್ಮಿಕ

June 28, 2026
(ಜೂ.20) ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಾರ್ವಜನಿಕ ಪ್ರಶ್ನಾ – ಚಿಂತನೆ..!!

June 15, 2026
ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್‌ಡಿಕೆ..!!

ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!

June 14, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

June 11, 2026
ಕುಮಾರಧಾರ ನದಿ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರಿಂದ ಸ್ಥಳ ಪರಿಶೀಲನೆ..!
Featured

ಕುಮಾರಧಾರ ನದಿ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರಿಂದ ಸ್ಥಳ ಪರಿಶೀಲನೆ..!

May 30, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿ ಬಂಧನ..!!

ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿ ಬಂಧನ..!!

June 28, 2026
(ಜೂ.29): ಕುಂಬ್ರದಲ್ಲಿ ‘ಕ್ಯಾಪ್ಟರ್ ಮೆನ್ಸ್ ಹಬ್’ ಶುಭಾರಂಭ..!!

(ಜೂ.29): ಕುಂಬ್ರದಲ್ಲಿ ‘ಕ್ಯಾಪ್ಟರ್ ಮೆನ್ಸ್ ಹಬ್’ ಶುಭಾರಂಭ..!!

June 28, 2026
ವಿಟ್ಲ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ, ಸವಾರನಿಗೆ ಗಂಭೀರ ಗಾಯ..!!

ವಿಟ್ಲ: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ, ಸವಾರನಿಗೆ ಗಂಭೀರ ಗಾಯ..!!

June 28, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಮಂದಿರ ತೆರವು ಕಾರ್ಯ ಆರಂಭ..!!

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಮಂದಿರ ತೆರವು ಕಾರ್ಯ ಆರಂಭ..!!

June 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page