Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ

    ಪುತ್ತೂರು ಶಿವಳ್ಳಿ ಸಂಪದಕ್ಕೆ ‘ಸ್ವರ್ಣ ಬಲ’ ; ನೂತನ ಗೌರವಾಧ್ಯಕ್ಷರಾಗಿ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ..!

    ತುಳುವರ ಕನಸು ನನಸು – ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ ಘೋಷಣೆ..!

    ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಇಂದು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರಿನಲ್ಲಿ ವಿಜಯೋತ್ಸವ ಜಾಥಾ : ದೇವಸ್ಥಾನ, ಮಸೀದಿ, ಚರ್ಚ್‌ನಲ್ಲಿ ವಿಶೇಷ ಪೂಜೆ, ಪ್ರಾರ್ಥನೆ..!

    ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

    ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ..!!

    ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯದಲ್ಲಿ ದ್ವಾರಕಾ ಪ್ರತಿಷ್ಠಾನ ವತಿಯಿಂದ ಸರಣಿ ಕಾರ್ಯಕ್ರಮ “ಜೀವನ ಸಾರ ಸಂಗ್ರಹ”ದ ಉದ್ಘಾಟನೆ

January 29, 2025
in ಪುತ್ತೂರು
0
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯದಲ್ಲಿ ದ್ವಾರಕಾ ಪ್ರತಿಷ್ಠಾನ ವತಿಯಿಂದ ಸರಣಿ ಕಾರ್ಯಕ್ರಮ “ಜೀವನ ಸಾರ ಸಂಗ್ರಹ”ದ ಉದ್ಘಾಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ದಿನಾಂಕ 27.01.2025ನೇ ಸೋಮವಾರದಂದು ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಇದರ ಸಹಯೋಗದಲ್ಲಿ ವಿವೇಕಾನಂದ ಮಹಾವಿದ್ಯಾಲಯ( ಸ್ವಾಯತ್ತ) ಪುತ್ತೂರಿನಲ್ಲಿ ಆಯೋಜಿಸಿದ್ದ “ಜೀವನ ಸಾರ ಸಂಗ್ರಹ” ಎಂಬ ಸರಣಿ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.

Advertisement
Advertisement

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ದ್ವಾರಕಾ ಸಮೂಹ ಸಂಸ್ಥೆಗಳ ನಿರ್ದೇಶಕರಾಗಿರುವ ಶ್ರೀ ಗೋಪಾಲಕೃಷ್ಣ ಭಟ್ ಇವರು ಮಾತನಾಡಿ “ಈ ಸರಣಿ ಕಾರ್ಯಕ್ರಮ ಮಾತ್ರವಲ್ಲದೇ ಅದರ ನಂತರವೂ ವಿವೇಕಾನಂದ ಮಹಾವಿದ್ಯಾಲಯದವರೊಂದಿಗೆ ನಾವು ನಿರಂತರವಾಗಿ ಕೈಜೋಡಿಸಿಕೊಂಡು ಇಂತಹ ಹಲವು ಕಾರ್ಯಕ್ರಮವನ್ನು ನಾವು ನಡೆಸಲಿದ್ದೇವೆ” ಎಂದು ಹೇಳಿದರು.

Advertisement

ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಡಾ|ಶ್ರೀಪತಿ ಕಲ್ಲೂರಾಯ ಇವರು ಮಾತನಾಡಿ “ದ್ವಾರಕಾ ಸಂಸ್ಥೆಯು ಸಂಸ್ಕಾರವನ್ನು ಬೆಳೆಸುವ ಹಾಗೂ ಉಳಿಸುವ ಅನೇಕ ಕಾರ್ಯಕ್ರಮವನ್ನು ನೀಡುತ್ತಾ ಬಂದಿದೆ. ಇವರೊಂದಿಗೆ ನಾವು ಭಾಗಿಯಾಗುವುದೆಂದರೆ ಹೆಮ್ಮೆಯ ವಿಷಯ” ಎಂದರು.

Advertisement

ಅಭ್ಯಾಗತರಾಗಿದ್ದ ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಸಂಚಾಲಕ ಶ್ರೀ ಮುರಳೀಕೃಷ್ಣ ಕೆ. ಎನ್. ಇವರು ಮಾತನಾಡಿ “ಸಮಾಜದ ಪ್ರತಿಯೊಬ್ಬರು ರಾಮನ ಆದರ್ಶದ ಬಗ್ಗೆ ತಿಳಿದುಕೊಳ್ಳಬೇಕು ಹಾಗೂ ಇಂತಹ ಕಾರ್ಯಕ್ರಮವು ಸಮಾಜಕ್ಕೆ ತಲುಪಬೇಕು” ಎಂದರು. ಹಾಗೆಯೇ ವಿವೇಕಾನಂದ ಮಹಾವಿದ್ಯಾಲಯದ ಪರೀಕ್ಷಾಂಗ ಕುಲಸಚಿವರಾದ ಡಾ. ಶ್ರೀಧರ ಹೆಚ್. ಜಿ. ಮತ್ತು ದ್ವಾರಕಾ ಸಮೂಹ ಸಂಸ್ಥೆಗಳ ನಿರ್ದೇಶಕರಾದ ಶ್ರೀ ಅಮೃತ ಕೃಷ್ಣ ಎನ್. ಇವರು ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ಸಾಹಿತಿಗಳು ಹಾಗೂ ಯಕ್ಷಗಾನ ವಿದ್ವಾಂಸರಾದ ಡಾ। ರಮಾನಂದ ಬನಾರಿ, ವಿವೇಕಾನಂದ ಮಹಾವಿದ್ಯಾಲಯದ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ। ಶ್ರೀಶಕುಮಾರ ಎಂ.ಕೆ., ಸರಸ್ವತಿ ವಿದ್ಯಾ ಮಂದಿರ ನರಿಮೊಗರು ಇದರ ಅಧ್ಯಕ್ಷರಾದ ಶ್ರೀ ಅವಿನಾಶ ಕೊಡಂಕಿರಿ, ಹಾಗೆಯೇ ಸಮನ್ವಯಕಾರರಾಗಿ ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀ ಗಣರಾಜ್ಯ ಕುಂಬ್ಳೆ ಇವರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವು ನಿರಂತರವಾಗಿ ವಿವೇಕಾನಂದ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿಕಸನ ಟಿವಿಯಲ್ಲಿ ಪ್ರಸಾರವಾಗುತ್ತದೆ. ಎಲ್ಲರೂ ಈ ಕಾರ್ಯಕ್ರಮವನ್ನು ವೀಕ್ಷಿಸಿ ಹಾಗೂ ಪ್ರೋತ್ಸಾಹಿಸಿ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.

Previous Post

ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶರೂನ್ ವಿಲ್ಫ್ರೇಡ್ ಸಿಕ್ವೇರ ನೇಮಕ…!!!

Next Post

ಪುತ್ತೂರು ಕೋಟಿ ಚೆನ್ನಯ ಜೋಡು ಕರೆ ಕಂಬಳದ ಕರೆ ಮುಹೂರ್ತ- ಪ್ರಾರ್ಥನೆ

OtherNews

ತುಳುವರ ಕನಸು ನನಸು – ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ ಘೋಷಣೆ..!
Featured

September 18, 2026
ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!
Featured

ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!

September 18, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ
ಪುತ್ತೂರು

ಇಂದು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರಿನಲ್ಲಿ ವಿಜಯೋತ್ಸವ ಜಾಥಾ : ದೇವಸ್ಥಾನ, ಮಸೀದಿ, ಚರ್ಚ್‌ನಲ್ಲಿ ವಿಶೇಷ ಪೂಜೆ, ಪ್ರಾರ್ಥನೆ..!

September 18, 2026
ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆ: ಸ್ತಬ್ಧಚಿತ್ರಗಳ ಸೌಂಡ್ಸ್‌ಗೆ ಪೊಲೀಸರ ತಡೆ : ಪ್ರದರ್ಶನ ಅರ್ಧಕ್ಕೆ ಸ್ಥಗಿತ..!!

ರಾಜ್ಯ ಮಟ್ಟದ ಶಿಕ್ಷಕರ ಸಮ್ಮೇಳನ – ಪುತ್ತೂರಿನ ಹೇಮಲತಾ ಗೋಕುಲ್‌ನಾಥ್‌ ಅವರಿಗೆ ರಾಜ್ಯ ಪ್ರಶಸ್ತಿ ಪ್ರದಾನ..!!

September 17, 2026
ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ : ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ..!!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಶಿವಳ್ಳಿ ಸಂಪದಕ್ಕೆ ‘ಸ್ವರ್ಣ ಬಲ’ ; ನೂತನ ಗೌರವಾಧ್ಯಕ್ಷರಾಗಿ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ..!

September 19, 2026
ತುಳುವರ ಕನಸು ನನಸು – ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ ಘೋಷಣೆ..!

ತುಳುವರ ಕನಸು ನನಸು – ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ ಘೋಷಣೆ..!

September 18, 2026
ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!

ಪುತ್ತೂರು:ಯುವಕ ಮೃತ್ಯು: ವಿದ್ಯುತ್ ಅವಘಡ ಶಂಕೆ..!!

September 18, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಇಂದು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರಿನಲ್ಲಿ ವಿಜಯೋತ್ಸವ ಜಾಥಾ : ದೇವಸ್ಥಾನ, ಮಸೀದಿ, ಚರ್ಚ್‌ನಲ್ಲಿ ವಿಶೇಷ ಪೂಜೆ, ಪ್ರಾರ್ಥನೆ..!

September 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page