Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರಿನಲ್ಲಿ ಯುವತಿ ದೂರು–ಪ್ರತಿದೂರು ಪ್ರಕರಣ ದಾಖಲು..!!

    ವಿದ್ಯುತ್ ಸಮಸ್ಯೆ ಪರಿಹರಿಸಲು ಮೆಸ್ಕಾಂ ಅಧಿಕಾರಿಗಳಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮನವಿ..!!

    ಪುತ್ತೂರಿನಲ್ಲಿ ಪೊಲೀಸ್ ನೇಮಕಾತಿ ಅಭ್ಯರ್ಥಿಗಳಿಗೆ ಉಚಿತ ತರಬೇತಿ ಕಾರ್ಯಾಗಾರ..!!

    ನಿರಂಜನ್ ರೈ ಮಠಂತಬೆಟ್ಟು ನಿಧನ: ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ ಬಿ. ರಮಾನಾಥ ರೈ..!!!

    ನಿರಂಜನ್ ರೈ ಮಠಂತಬೆಟ್ಟು ನಿಧನಕ್ಕೆ ಶಾಸಕ ಅಶೋಕ್ ರೈ ಸಂತಾಪ..!!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಮತದಾರರ ಪಟ್ಟಿ ಪರಿಷ್ಕರಣೆ ವೇಳೆ BLOಗೆ ಜಾತಿ ನಿಂದನೆ ಆರೋಪ: ಮಹಿಳೆ ವಿರುದ್ಧ FIR..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮ್ಯಾಟ್ರಿಮೋನಿಯಲ್ಲಿ ಪರಿಚಯ, ಮದುವೆಯಾಗುವುದಾಗಿ ನಂಬಿಸಿ ಮಹಿಳಾ ಕಾನ್ಸ್​ಟೇಬಲ್​ಗೆ 18 ಲಕ್ಷ ರೂ. ವಂಚನೆ…!!!!

January 31, 2025
in ಕ್ರೈಮ್, ಬೆಂಗಳೂರು
0
ಮ್ಯಾಟ್ರಿಮೋನಿಯಲ್ಲಿ ಪರಿಚಯ, ಮದುವೆಯಾಗುವುದಾಗಿ ನಂಬಿಸಿ ಮಹಿಳಾ ಕಾನ್ಸ್​ಟೇಬಲ್​ಗೆ 18 ಲಕ್ಷ ರೂ. ವಂಚನೆ…!!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನೆಲಮಂಗಲ : ಇತ್ತೀಚೆಗೆ ಮ್ಯಾಟ್ರಿಮೋನಿ ತಾಣಗಳ ಮೂಲಕ ಮೋಸ ಮಾಡುವವರ ಸಂಖ್ಯೆ ಹೆಚ್ಚಾಗಿದೆ.

Advertisement
Advertisement

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಕಾನ್ಸ್​ಟೇಬಲ್ ಮಹಿಳೆಯೊಬ್ಬರು ಮ್ಯಾಟ್ರಿಮೋನಿ ತಾಣದಲ್ಲಿ ಪರಿಚಯವಾದ ವ್ಯಕ್ತಿಯಿಂದ 18 ಲಕ್ಷ ರೂ. ವಂಚನೆಗೆ ಒಳಗಾಗಿದ್ದಾರೆ.

ಸಂತ್ರಸ್ತೆಯು ಅವರು ಕನ್ನಡ ಮ್ಯಾಟ್ರಿಮೋನಿ ಮತ್ತು ಯಾದವ ಮ್ಯಾಟ್ರಿಮೋನಿ ತಾಣಗಳಲ್ಲಿ ಜೀವನ ಸಂಗಾತಿಯನ್ನು ಹುಡುಕುತ್ತಿರುವಾಗ ಅಶೋಕ್ ಮುಸ್ತಿ ಎಂಬಾತ ಪರಿಚಯವಾಗಿದ್ದಾನೆ.

Advertisement

ತೆಲಂಗಾಣ ಮೂಲದವನಾದ ಆತ, ಸರ್ಕಾರಿ ಉದ್ಯೋಗಕ್ಕಾಗಿ ತಯಾರಿ ಮಾಡುತ್ತಿದ್ದೇನೆ ಎಂದು ನಂಬಿಸಿ, ಮದುವೆ ಮಾತುಕತೆ ಮುಗಿಸಿ ವಂಚನೆ ಎಸಗಿದ್ದಾನೆ.

ಮದುವೆಯಾಗುವ ನೆಪದಲ್ಲಿ ಆಗಾಗ ಮನೆಗೂ ಬರುತ್ತಿದ್ದ ಆರೋಪಿ, ಮದುವೆಗಾಗಿ ವರದಕ್ಷಿಣೆ ಹಣವಾಗಿ 20 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ.

ಮೋಸದ ಜಾಲದ ಅರಿವಾಗದ ಸಂತ್ರಸ್ತೆ ಯುವಕ ಹೇಳಿದ ಬ್ಯಾಂಕ್ ಖಾತೆಗೆ 18 ಲಕ್ಷ ರೂಪಾಯಿ ವರ್ಗಾವಣೆ ಮಾಡಿದ್ದಾರೆ.

ಆದರೆ ಆ ನಂತರ ಆತ ಒಂದಲ್ಲ ಒಂದು ರೀತಿಯಲ್ಲಿ ತಡಮಾಡಿ, ನಂತರ ಮದುವೆ ನಿರಾಕರಿಸಿದ್ದ.

ಈ ಬಗ್ಗೆ ಸಂತ್ರಸ್ತೆ ಅಳಲುತೋಡಿಕೊಂಡಿದ್ದು, ನನ್ನ ಹಣವನ್ನೂ ವಾಪಸ್ ಕೊಡದೇ, ಮೊಬೈಲ್ ಕರೆ ಸ್ವೀಕರಿಸದೆ ನನ್ನನ್ನು ಮೋಸ ಮಾಡಿದ್ದಾನೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಪೊಲೀಸರಿಗೆ ದೂರು ನೀಡಿದ್ದಾರೆ.

ತೆಲಂಗಾಣದ ಅಶೋಕ್ ಮುಸ್ತಿ ಮತ್ತು ಆತನ ಕುಟುಂಬದವರ ವಿರುದ್ಧ ಪೊಲೀಸರಿಗೆ ಸಂತ್ರಸ್ತೆ ದೂರು ನೀಡಿದ್ದಾರೆ. ಅಶೋಕ್ ಹಾಗೂ ಆತನ ಸಂಬಂಧಿಕರು 18 ಲಕ್ಷ ರೂ. ಪಡೆದಿದ್ದು, ಇದೀಗ ಒಬ್ಬರಾಗಿ ಈಕೆಯ ಜೋತೆ ಸಂಪರ್ಕ ಕಡಿದುಕೊಂಡಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದಾಬಸ್ ಪೇಟೆ ಪೊಲೀಸರು ಸಂತ್ರಸ್ತೆಯ ದೂರಿನಂತೆ ಐಪಿಸಿ ಸೆಕ್ಷನ್ 318, 321, 190 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

Previous Post

ಪಡ್ಡಾಯೂರು – ಪಟ್ಟೆ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಅಶೋಕ್ ರೈ ..!!

Next Post

ಅನಂತ ಪದ್ಮನಾಭ ದೇಗುಲಕ್ಕೆ ಪ್ರಧಾನ ಅರ್ಚಕರಾಗಿ ಕೊಕ್ಕಡದ ಸತ್ಯನಾರಾಯಣ ತೋಡ್ತಿಲ್ಲಾಯ ನೇಮಕ..!!!

OtherNews

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ BLOಗೆ ಜಾತಿ ನಿಂದನೆ ಆರೋಪ: ಮಹಿಳೆ ವಿರುದ್ಧ FIR..!!

July 8, 2026
ಹೃದಯಾಘಾತದಿಂದ ಕುಸಿದು ಬಿದ್ದು ಕಾಂಗ್ರೆಸ್ ಮುಖಂಡ ನಿರಂಜನ ರೈ ಮಠಂತಬೆಟ್ಟು ನಿಧನ..!!!
Featured

ಐವರ್ನಾಡಿನಲ್ಲಿ ಜೀಪು–ಬೈಕ್ ಅಪಘಾತ: ಚಿಕಿತ್ಸೆ ಫಲಿಸದೆ ಯುವಕ ಸಾವು..!!!

ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!
ಕ್ರೈಮ್

ಜಿಮ್ ಟ್ರೈನ‌ರ್ ಸಚಿನ್ ರೈ ಸಾವಿನಲ್ಲಿ ಸಂಶಯ ತಾಯಿ ದೂರು : ಪ್ರಕರಣ ದಾಖಲು..!!

July 8, 2026
ವಿಟ್ಲ : ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ..!!!

July 7, 2026
ಸರಣಿ ಲಾರಿ ಬ್ಯಾಟರಿ ಕಳ್ಳತನ ಪ್ರಕರಣ ಭೇದಿಸಿದ ವಿಟ್ಲ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 10 ಬ್ಯಾಟರಿ ವಶ..!!

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರಿನಲ್ಲಿ ಯುವತಿ ದೂರು–ಪ್ರತಿದೂರು ಪ್ರಕರಣ ದಾಖಲು..!!

July 8, 2026
ವಿದ್ಯುತ್ ಸಮಸ್ಯೆ ಪರಿಹರಿಸಲು ಮೆಸ್ಕಾಂ ಅಧಿಕಾರಿಗಳಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮನವಿ..!!

ವಿದ್ಯುತ್ ಸಮಸ್ಯೆ ಪರಿಹರಿಸಲು ಮೆಸ್ಕಾಂ ಅಧಿಕಾರಿಗಳಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮನವಿ..!!

July 8, 2026
ಪುತ್ತೂರಿನಲ್ಲಿ ಪೊಲೀಸ್ ನೇಮಕಾತಿ ಅಭ್ಯರ್ಥಿಗಳಿಗೆ ಉಚಿತ ತರಬೇತಿ ಕಾರ್ಯಾಗಾರ..!!

ಪುತ್ತೂರಿನಲ್ಲಿ ಪೊಲೀಸ್ ನೇಮಕಾತಿ ಅಭ್ಯರ್ಥಿಗಳಿಗೆ ಉಚಿತ ತರಬೇತಿ ಕಾರ್ಯಾಗಾರ..!!

July 8, 2026
ನಿರಂಜನ್ ರೈ ಮಠಂತಬೆಟ್ಟು ನಿಧನ: ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ ಬಿ. ರಮಾನಾಥ ರೈ..!!!

ನಿರಂಜನ್ ರೈ ಮಠಂತಬೆಟ್ಟು ನಿಧನ: ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ ಬಿ. ರಮಾನಾಥ ರೈ..!!!

July 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page