ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಸಂಘದ ಸಭಾ ಭವನದಲ್ಲಿ ನಡೆಯಿತು. ಅಧ್ಯಕ್ಷರಾಗಿ ನರ್ಸಪ್ಪ ಪೂಜಾರಿ ಮತ್ತು ಉಪಾಧ್ಯಕ್ಷರಾಗಿ ಮಂಜುಳಾ ಶೆಟ್ಟಿ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ದ ಕ ಜಿಲ್ಲಾ ಬಿಜೆಪಿ ಚುನಾವಣಾ ಅಧಿಕಾರಿ ಸಾಜ ರಾಧಾಕೃಷ್ಣ ಆಳ್ವ, ವಿಟ್ಲ ಗ್ರಾಮೀಣ ಬ್ಯಾಂಕ್ ಅಧ್ಯಕ್ಷ ಜಗನ್ನಾಥ ಸಾಲಿಯಾನ್, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಕಾರ್ಯದರ್ಶಿ ಗಳಾದ ಶ್ರೀ ಕೃಷ್ಣ ವಿಟ್ಲ ಮತ್ತು ಪುನೀತ್ ಮಾಡತ್ತಾರು, ಹಿರಿಯರಾದ ನಿತ್ಯಾನಂದ ನಾಯಕ್ ಮತ್ತು ರಾಮದಾಸ್ ಶೆಣೈ , ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು, ಸ್ಥಾಯಿ ಸಮಿತಿ ಅಧ್ಯಕ್ಷ ರವಿಪ್ರಕಾಶ್, ಸದಸ್ಯರಾದ ಅರುಣ್ ವಿಟ್ಲ, ಅಶೋಕ್ ಕುಮಾರ್ ಶೆಟ್ಟಿ, ವಸಂತ ಕೆ, ವಿಜಯಲಕ್ಷ್ಮಿ, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಉದಯ ಆಲಂಗಾರು ಕಾರ್ಯದರ್ಶಿ ಹರೀಶ್ ವಿಟ್ಲ, ಶಕ್ತಿ ಕೇಂದ್ರ ಅಧ್ಯಕ್ಷ ಶಿಶಿರ್ ಗೌಡ, ಮಹಿಳಾ ಮೋರ್ಚ ಅಧ್ಯಕ್ಷೆ ಚಂದ್ರಕಾತಿ ಶೆಟ್ಟಿ, ಉಷಾ ಕೃಷ್ಣಪ್ಪ, ಗೌರಿ ಎಸ್ ಎನ್ ಭಟ್, ಕವಿತಾ ಮುದೂರು, ನಿರ್ದೇಶಕರಾದ ಮಹಾಬಲೇಶ್ವರ ಭಟ್ ಆಲಂಗಾರು, ಉದಯ ಕುಮಾರ್, ಸದಾನಂದ ಸೇರಾಜೆ, ಮೋಹನ್ ದಾಸ್ ಉಕ್ಕುಡ, ರಾಘವೇಂದ್ರ ಪೈ, ಹರೀಶ್ ಕಟ್ಟೆ, ವಾಸು ಸಿ ಹೆಚ್, ದಿನೇಶ್ ಗೌಡ, ತೀರ್ಥಾರಾಮ ಗೌಡ, ಸಂಧ್ಯಾ ಮೋಹನ್, ಸಿ ಇ ಒ ಭುವನೇಶ್ವರ್ ಮತ್ತು ಸಿಬ್ಬಂದಿ, ಮೈತ್ರೇಯಿ ಗುರುಕುಲದ ಜಗನ್ನಾಥ ಕಾಸರಗೋಡು, ಡಿಸಿಸಿ ಬ್ಯಾಂಕ್ ಪ್ರತಿನಿಧಿ ಯೋಗೀಶ್, ಬ್ರಹ್ಮ ಶ್ರೀ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಿಡ್ಯ ಉಪಸ್ಥಿತರಿದ್ದರು.