Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಜ.30)ರಂದು ಹೊಸ ಕರೆಯಲ್ಲೇ ಕೋಟಿ ಚೆನ್ನಯ ಕಂಬಳ: ಚಂದ್ರಹಾಸ ಶೆಟ್ಟಿ : ಇಬ್ಬರು ಉಪಾಧ್ಯಕ್ಷರು, ಓರ್ವ ಕಾರ್ಯದರ್ಶಿ ನೇಮಕ..!

    (ಜ.30)ರಂದು ಹೊಸ ಕರೆಯಲ್ಲೇ ಕೋಟಿ ಚೆನ್ನಯ ಕಂಬಳ: ಚಂದ್ರಹಾಸ ಶೆಟ್ಟಿ : ಇಬ್ಬರು ಉಪಾಧ್ಯಕ್ಷರು, ಓರ್ವ ಕಾರ್ಯದರ್ಶಿ ನೇಮಕ..!

    ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ಸ್ಟಿಕ್ಕರ್ ಅಭಿಯಾನಕ್ಕೆ ಆರ್. ಅಶೋಕ್ ಚಾಲನೆ..!!

    ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ಸ್ಟಿಕ್ಕರ್ ಅಭಿಯಾನಕ್ಕೆ ಆರ್. ಅಶೋಕ್ ಚಾಲನೆ..!!

    ನೇರಳಕಟ್ಟೆಯಲ್ಲಿ ಲಾರಿ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು..!

    ನೇರಳಕಟ್ಟೆಯಲ್ಲಿ ಲಾರಿ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು..!

    ಪುತ್ತೂರು : ಟಿಪ್ಪರ್ ಗೆ ಡಿಕ್ಕಿ ಹೊಡೆದ ಕಾರು: ಓರ್ವ ಮೃತ್ಯು..!!

    ಪುತ್ತೂರು : ಟಿಪ್ಪರ್ ಗೆ ಡಿಕ್ಕಿ ಹೊಡೆದ ಕಾರು: ಓರ್ವ ಮೃತ್ಯು..!!

    ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ; ಇಬ್ಬರ ಬಂಧನ, ಎರಡು ಜಾನುವಾರುಗಳ ರಕ್ಷಣೆ..!!

    ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ; ಇಬ್ಬರ ಬಂಧನ, ಎರಡು ಜಾನುವಾರುಗಳ ರಕ್ಷಣೆ..!!

    ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???

    ಪುತ್ತೂರು: ನಾಳೆ ವಿದ್ಯುತ್‌ ನಿಲುಗಡೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

(ಫೆ.22) ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ಗ್ರಾಮ ಸ್ವರಾಜ್ ಪ್ರತಿಷ್ಠಾನದ ಆಶ್ರಯದಲ್ಲಿ ಎರಡನೇ ಆವೃತ್ತಿಯ “ಹೊಂಬೆಳಕು“ ಕಾರ್ಯಕ್ರಮ..!!

February 4, 2025
in Featured, ಮಂಗಳೂರು
0
(ಫೆ.22) ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ಗ್ರಾಮ ಸ್ವರಾಜ್ ಪ್ರತಿಷ್ಠಾನದ ಆಶ್ರಯದಲ್ಲಿ ಎರಡನೇ ಆವೃತ್ತಿಯ “ಹೊಂಬೆಳಕು“ ಕಾರ್ಯಕ್ರಮ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: “ಫೆ.22ರಂದು ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ಗ್ರಾಮ ಸ್ವರಾಜ್ ಪ್ರತಿಷ್ಠಾನದ ಆಶ್ರಯದಲ್ಲಿ ಎರಡನೇ ಆವೃತ್ತಿಯ “ಹೊಂಬೆಳಕು” ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ವಿಧಾನ ಪರಿಷತ್‌ ಶಾಸಕ ಹಾಗೂ ಸಂಘಟನೆಯ ಅಧ್ಯಕ್ಷರಾದ ಮಂಜುನಾಥ ಭಂಡಾರಿ ಹೇಳಿದರು.

Advertisement
Advertisement

ಅವರು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 355 ಗ್ರಾಮ ಪಂಚಾಯತ್ ನ 6082 ಮಂದಿ ಚುನಾಯಿತ ಸದಸ್ಯರಿದ್ದಾರೆ. 2000-2500 ಮಂದಿ ಪಂಚಾಯತ್ ನೌಕರರಿದ್ದಾರೆ. ಅವರೆಲ್ಲರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಜಿಲ್ಲಾ ಪಂಚಾಯತಿಗಳ ಸಹಕಾರದೊಂದಿಗೆ ಹೊಂಬೆಳಕು ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಳೆದ ಬಾರಿ ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ನಡೆದಿದ್ದ ಮೊದಲನೇ ಆವೃತ್ತಿಯ ಕಾರ್ಯಕ್ರಮದಲ್ಲಿ 6000ಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ಮೂಲಕ ಯಶಸ್ವಿಯಾಗಿತ್ತು.

Advertisement

ಹೀಗಾಗಿ ಮತ್ತದೇ ಉತ್ಸಾಹದಿಂದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬರಲು ಒಪ್ಪಿಗೆ ಸೂಚಿಸಿದ್ದಾರೆ. ಅಧಿಕಾರಿಗಳನ್ನು ಹಾಗೂ ಪಕ್ಷ ಬೇಧವಿಲ್ಲದೆ ಎಲ್ಲ ಜನಪ್ರತಿನಿಧಿಗಳನ್ನು ಇದರಲ್ಲಿ ತೊಡಗಿಸಿಕೊಳ್ಳಲಾಗುವುದು. ಗ್ರಾಮ ಪಂಚಾಯತ್ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಜನರಿಗೆ ಬಹಳಷ್ಟು ಹತ್ತಿರವಾಗಿರುವವರು. ಅವರನ್ನು ರಿಲ್ಯಾಕ್ಸ್ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಪಥ ಸಂಚಲನದಲ್ಲಿ ಪಾಲ್ಗೊಳ್ಳುವ ಶಿಸ್ತುಬದ್ಧ ಪ್ರಥಮ ತಂಡಕ್ಕೆ 50,000 ರೂ., ದ್ವಿತೀಯ 25,000 ರೂ. ಬಹುಮಾನ ನೀಡಲಾಗುವುದು. ಪಥ ಸಂಚಲನಕ್ಕೆ ನನ್ನ ಕನಸಿನ ಭಾರತ, ಗ್ರಾಮ ಸ್ವರಾಜ್ಯ ಹಾಗೂ ಕರಾವಳಿಯ ಸಂಸ್ಕೃತಿಯನ್ನು ಬಿಂಬಿಸುವ ಥೀಮ್ ಅನ್ನು ನೀಡಲಾಗಿದೆ. ವಾಲಿಬಾಲ್, ಉಪ್ಪಿನ ಮೂಟೆ, ಲಿಂಬೆ ಚಮಚ ಇತ್ಯಾದಿ ಕ್ರೀಡೆಗಳ ಜೊತೆಗೆ ದೇಶಭಕ್ತಿಗೀತೆ, ಸಮೂಹ ನೃತ್ಯ, ಜಾನಪದ ನೃತ್ಯ ಇತ್ಯಾದಿ ಸ್ಪರ್ಧೆ ಇರಲಿದೆ. ಪ್ರತೀ ತಾಲೂಕಿನ ಉತ್ತಮ ಗ್ರಾಮ ಪಂಚಾಯತ್ ಗೆ ಪುರಸ್ಕಾರ ನೀಡಲಾಗುವುದು. ಕ್ರೀಡಾಳುಗಳಿಗೆ ಟಿ ಶರ್ಟ್, ಊಟ ಉಪಚಾರ ವ್ಯವಸ್ಥೆ ಇರಲಿದೆ. ಕಳೆದ ಬಾರಿ ಸರಕಾರದಿಂದ 10 ಲಕ್ಷ ರೂ. ಹಣ ಬಂದಿತ್ತು, ಈ ಬಾರಿ ಹೆಚ್ಚಿನ ಅನುದಾನದ ಭರವಸೆ ಇದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಗ್ರಾಮ ಸ್ವರಾಜ್ ಪ್ರತಿಷ್ಠಾನದ ಅಧ್ಯಕ್ಷರಾದ ಸುಭಾಷ್ಚಂದ್ರ ಶೆಟ್ಟಿ ಸಂಘಟನೆ ಗೌರವ ಸಲಹೆಗಾರ ಹರೀಶ್ ಕುಮಾರ್, ಲಾರೆನ್ಸ್ ಡಿಸೋಜ, ಪ್ರವೀಣ್ ಆಳ್ವ, ಟ್ರಸ್ಟ್ ಸದಸ್ಯ ಅನಿಲ್ ಕುಮಾರ್, ಸುರೇಂದ್ರ ಕಂಬಳಿ ಮತ್ತಿತರರು ಉಪಸ್ಥಿತರಿದ್ದರು.

Previous Post

ದ.ಕ. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಅವರಿಗೆ ಫೈರಿಂಗ್ : ಆಸ್ಪತ್ರೆಗೆ ದಾಖಲು..!!

Next Post

ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಮನೋರಾಜ್ ರೈ ಅಡಿವಾಯಿ : ಉಪಾಧ್ಯಕ್ಷರಾಗಿ ಶೇಖರ ಪೂಜಾರಿ ಕುಂಬಳಕೋಡಿ ಆಯ್ಕೆ

OtherNews

ನೇರಳಕಟ್ಟೆಯಲ್ಲಿ ಲಾರಿ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು..!
Featured

ನೇರಳಕಟ್ಟೆಯಲ್ಲಿ ಲಾರಿ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು..!

November 19, 2026
ಪುತ್ತೂರು : ಟಿಪ್ಪರ್ ಗೆ ಡಿಕ್ಕಿ ಹೊಡೆದ ಕಾರು: ಓರ್ವ ಮೃತ್ಯು..!!
Featured

ಪುತ್ತೂರು : ಟಿಪ್ಪರ್ ಗೆ ಡಿಕ್ಕಿ ಹೊಡೆದ ಕಾರು: ಓರ್ವ ಮೃತ್ಯು..!!

November 19, 2026
ಪುತ್ತೂರು: ಪರವಾನಿಗೆಯಿಲ್ಲದೆ ಗೋ ಸಾಗಾಟ: ವಾಹನ, ವ್ಯಕ್ತಿ ವಶಕ್ಕೆ; 3 ಹಸುಗಳ ರಕ್ಷಣೆ..!!
Featured

ಪುತ್ತೂರು: ಪರವಾನಿಗೆಯಿಲ್ಲದೆ ಗೋ ಸಾಗಾಟ: ವಾಹನ, ವ್ಯಕ್ತಿ ವಶಕ್ಕೆ; 3 ಹಸುಗಳ ರಕ್ಷಣೆ..!!

November 16, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ಮನೆ ಅಂಗಳದಲ್ಲೇ ಬಾಲಕನ ಮೇಲೆ ಹಲ್ಲೆ; ಒಂಬತ್ತು ಮಂದಿ ವಿರುದ್ಧ ಪ್ರಕರಣ ದಾಖಲು..!!

November 15, 2026
ಪಣಂಬೂರು ರೆಸ್ಟೋರೆಂಟ್‌ನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ..!!
ಕ್ರೈಮ್

ಪಣಂಬೂರು ರೆಸ್ಟೋರೆಂಟ್‌ನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ..!!

November 14, 2026
ಕಾರು ಹಿಂದಕ್ಕೆ ತೆಗೆಯುವಾಗ ಕಾರಿನ ಚಕ್ರಕ್ಕೆ ಸಿಲುಕಿ ಮಹಿಳೆ ಮೃತ್ಯು.!!
Featured

ಕಾರು ಹಿಂದಕ್ಕೆ ತೆಗೆಯುವಾಗ ಕಾರಿನ ಚಕ್ರಕ್ಕೆ ಸಿಲುಕಿ ಮಹಿಳೆ ಮೃತ್ಯು.!!

November 11, 2026

Leave a Reply Cancel reply

Your email address will not be published. Required fields are marked *

Recent News

(ಜ.30)ರಂದು ಹೊಸ ಕರೆಯಲ್ಲೇ ಕೋಟಿ ಚೆನ್ನಯ ಕಂಬಳ: ಚಂದ್ರಹಾಸ ಶೆಟ್ಟಿ : ಇಬ್ಬರು ಉಪಾಧ್ಯಕ್ಷರು, ಓರ್ವ ಕಾರ್ಯದರ್ಶಿ ನೇಮಕ..!

(ಜ.30)ರಂದು ಹೊಸ ಕರೆಯಲ್ಲೇ ಕೋಟಿ ಚೆನ್ನಯ ಕಂಬಳ: ಚಂದ್ರಹಾಸ ಶೆಟ್ಟಿ : ಇಬ್ಬರು ಉಪಾಧ್ಯಕ್ಷರು, ಓರ್ವ ಕಾರ್ಯದರ್ಶಿ ನೇಮಕ..!

November 19, 2026
ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ಸ್ಟಿಕ್ಕರ್ ಅಭಿಯಾನಕ್ಕೆ ಆರ್. ಅಶೋಕ್ ಚಾಲನೆ..!!

ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ಸ್ಟಿಕ್ಕರ್ ಅಭಿಯಾನಕ್ಕೆ ಆರ್. ಅಶೋಕ್ ಚಾಲನೆ..!!

November 19, 2026
ನೇರಳಕಟ್ಟೆಯಲ್ಲಿ ಲಾರಿ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು..!

ನೇರಳಕಟ್ಟೆಯಲ್ಲಿ ಲಾರಿ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು..!

November 19, 2026
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಆಭರಣ ಖರೀದಿ ನೆಪದಲ್ಲಿ ಬಂದು ಚಿನ್ನಾಭರಣ ಕಳವು..!!

November 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.