ಪುತ್ತೂರು: ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ವಿದ್ಯುತ್ ಕಂಬಗಳಿಗೆ ಗುದ್ದಿ ಪಲ್ಟಿಯಾದ ಘಟನೆ ನರಿಮೊಗರು ಎಂಬಲ್ಲಿ ನಡೆದಿದೆ.
ಘಟನೆ ಪರಿಣಾಮ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾನೆ.
ಅವೈಜ್ಞಾನಿಕ ತಿರುವು ಇದಕ್ಕೆ ಕಾರಣ ಇಲ್ಲಿ ಹಲವು ಅಪಘಾತಗಳು ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.