Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

    ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!

    ಬಂಟ್ವಾಳ: ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ; ಮೂವರು ಆರೋಪಿಗಳ ಬಂಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮಂಗಳೂರು: ಸೇತುವೆಗಳ ಪಕ್ಕದಲ್ಲಿ ಸಿ.ಸಿ.ಟಿವಿ ಅಳವಡಿಕೆಗೆ ಸಚಿವ ದಿನೇಶ್ ಗುಂಡೂರಾವ್‌ ಸೂಚನೆ..!!!

February 6, 2025
in Featured, ಮಂಗಳೂರು
0
ಮಂಗಳೂರು: ಸೇತುವೆಗಳ ಪಕ್ಕದಲ್ಲಿ ಸಿ.ಸಿ.ಟಿವಿ ಅಳವಡಿಕೆಗೆ ಸಚಿವ ದಿನೇಶ್ ಗುಂಡೂರಾವ್‌ ಸೂಚನೆ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು : ಹೆದ್ದಾರಿ ಹಾಗೂ ಮುಖ್ಯ ರಸ್ತೆಗಳಲ್ಲಿ ಬರುವ ಸೇತುವೆಗಳ ಎರಡು ಬದಿಗಳಲ್ಲಿ ಸಿ.ಸಿ ಟಿವಿ ಅಳವಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಪೊಳಲಿ-ಅಡ್ಡೂರು ರಾಜ್ಯ ಹೆದ್ದಾರಿಯ ಸೇತುವೆಯ ಬಲಗೊಳಿಸುವ ಕಾಮಗಾರಿಯನ್ನು ವೀಕ್ಷಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement
Advertisement

ನದಿಗಳ ಸೇತುವೆಗಳ ಆಸು ಪಾಸಿನಲ್ಲಿ ಮರಳನ್ನು ಎತ್ತುವುದರಿಂದ ಸೇತುವೆಗಳು ದುರ್ಬಲವಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿದೆ. ಸೇತುವೆಯ 500 ಮೀಟರ್ ವ್ಯಾಪ್ತಿಯಲ್ಲಿ ಮರಳನ್ನು ತೆಗೆಯಬಾರದೆಂಬ ನಿಯಮ ಇದೆ. ಇತ್ತೀಚಿನ ದಿನಗಳಲ್ಲಿ ಸೇತುವೆಯ ಅಕ್ಕ ಪಕ್ಕದಲ್ಲಿ ಮರಳುಗಾರಿಕೆಯಿಂದ ಸೇತುವೆಗಳು ದುರ್ಬಲಗೊಳ್ಳುತ್ತಿರುವ ಘಟನೆಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಸೇತುವೆಗಳ ರಕ್ಷಣೆಗೆ ಅಡ್ಡೂರು ಸೇತುವೆ ಸೇರಿದಂತೆ ಎಲ್ಲಾ ಪ್ರಮುಖ ಸೇತುವೆಗಳ ಎರಡು ಬದಿಗಳಲ್ಲಿ ಸಿಸಿ ಟಿವಿ ಅಳವಡಿಸಿ ನಿರಂತರವಾಗಿ ನಿಗಾ ವಹಿಸುವಂತೆ ಸಚಿವರು ಸೂಚಿಸಿದರು.

Advertisement
Advertisement

ಅಡ್ಡೂರು ಸೇತುವೆ ಬಲಗೊಳಿಸುವ ಕಾಮಗಾರಿ ಸುಮಾರು 6.10 ಕೋಟಿ ವೆಚ್ಚದಲ್ಲಿ ನಡೆಯುತ್ತಿದೆ. ಇಲ್ಲಿ ಪ್ರತ್ಯೇಕವಾಗಿ ಹೊಸ ಸೇತುವೆ ನಿರ್ಮಿಸಬೇಕೆಂಬ ಸಾರ್ವಜನಿಕರ ಬೇಡಿಕೆ ಇದೆ. ಈ ನಿಟ್ಟಿನಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಈ ಸಂದರ್ಭದಲ್ಲಿ ಶಾಸಕ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಮಾಜಿ ಸಚಿವ ರಮಾನಾಥ ರೈ ಮತ್ತಿತರರು ಉಪಸ್ಥಿತರಿದ್ದರು.

Advertisement

Previous Post

(ಫೆ.16) ದ್ವಾರಕೋತ್ಸವ |ಆಮಂತ್ರಣ ಪತ್ರಿಕೆ ಬಿಡುಗಡೆ : ಹಂತ ಹಂತವಾಗಿ ದ್ವಾರಕ ಸಂಸ್ಥೆ ಕಟ್ಟಿ ಬೆಳೆಸಿದವರು ಗೋಪಾಲಕೃಷ್ಣ ಭಟ್ – ಬೆಟ್ಟ ಈಶ್ವರ ಭಟ್

Next Post

ಪುತ್ತೂರು: ದೇವಳದ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಕಟ್ಟಡ ಧ್ವಂಸ ಆರೋಪ: ರಾಜೇಶ್ ಬನ್ನೂರು ಸಹಿತ 9 ಜನರ ವಿರುದ್ಧ ಪ್ರಕರಣ ದಾಖಲು..!!!

OtherNews

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!
Featured

September 26, 2026
ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!
ಕ್ರೈಮ್

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!
ಮಂಗಳೂರು

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026
ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

Leave a Reply Cancel reply

Your email address will not be published. Required fields are marked *

Recent News

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

September 26, 2026
ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page