ಪುತ್ತೂರು: ಮಾರ್ಚ್ 01 ಮತ್ತು 02 ರಂದು ನಡೆಯುವ ಕೋಟಿ ಚೆನ್ನಯ ಜೋಡುಕರೆ ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ, ಕಂಬಳ ಸಮಿತಿ ಪದಾಧಿಕಾರಿಗಳು ಮತ್ತು ಹಲವು ಗಣ್ಯರು ಉಪಸ್ಥಿತರಿದ್ದರು.
