Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಇಬ್ಬರು ಕೆ -ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣ

February 9, 2025
in ಪುತ್ತೂರು
0
ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಇಬ್ಬರು ಕೆ -ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಸರಕಾರಿ ಹುದ್ದೆಗಳಿಗೆ ಕರಾವಳಿ ಜನತೆ ಪ್ರಯತ್ನವೇ ಮಾಡುವುದಿಲ್ಲ ಎಂಬ ಕೂಗಿನ ಮಧ್ಯೆಯೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪ್ರಾರಂಭಿಸಿ ವಿವಿಧ ನೇಮಕಾತಿಗಳ ಪರೀಕ್ಷೆಗಳಲ್ಲಿ ಭರ್ಜರಿ ಫಲಿತಾಂಶವನ್ನು ದಾಖಲಿಸುವುದರ ಮೂಲಕ ಕ್ರಾಂತಿಯನ್ನು ಉಂಟು ಮಾಡುತ್ತಿರುವ ಹೆಸರಾಂತ ವಿದ್ಯಾಮಾತಾ ಅಕಾಡೆಮಿಯು 2024 -25ರ ಸಾಲಿನಲ್ಲಿ ಕೆ- ಸೆಟ್ ಪರೀಕ್ಷೆಗೂ ತರಬೇತಿಯನ್ನು ಆನ್ಲೈನ್ನಲ್ಲಿ ಪ್ರಾರಂಭಿಸಿ ಇಬ್ಬರು ಅಭ್ಯರ್ಥಿಗಳು ಪ್ರಥಮ ಪ್ರಯತ್ನದಲ್ಲಿಯೇ ಉತ್ತೀರ್ಣರಾಗುವುದರ ಮೂಲಕ ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ.
ಕಳೆದ ಸಾಲಿನಲ್ಲಿ ಮೂರು ಅಭ್ಯರ್ಥಿಗಳು ಪ್ರಥಮ ಪ್ರಯತ್ನದಲ್ಲೇ ಉತ್ತೀರ್ಣರಾಗಿದ್ದರು.

Advertisement
Advertisement
Advertisement
   ಮೂಲತಃ ಪುತ್ತೂರಿನ ಪಾಂಗಲಾಯಿ  ನಿವಾಸಿ , ಪ್ರಸ್ತುತ ಬೆಂಗಳೂರಿನಲ್ಲಿ ಗಿರಿನಗರದಲ್ಲಿ ನೆಲೆಸಿರುವ ಸತ್ಯನಾರಾಯಣ ಬಿ. ಎಸ್ ಇವರ ಪತ್ನಿ , ಬೆಂಗಳೂರಿನ ಚನ್ನಸಂದ್ರ  ಆರ್. ಎನ್.ಎಸ್ - ಪಿಯು ಕಾಲೇಜಿನ ಬಯೋಲಾಜಿ ಉಪನ್ಯಾಸಕಿ ಯಾಗಿರುವ ಪ್ರೇಮಲತಾ ಕೆ, ಹಾಗೂ ಮೂಲತಃ ಕಡಬ ತಾಲೂಕಿನ ನೂಜಿ ಬಾಳ್ತಿಲ ಗ್ರಾಮದ ಸಂತ್ಯಾಡ್ಕ ಜಾಲು ನಿವಾಸಿ ರೋಹಿತ್ ಎಸ್.ಎಂ ಇವರ ಪತ್ನಿ ಪ್ರಸ್ತುತ ಬೆಂಗಳೂರಿನ ಸೈಂಟ್ ವಿನ್ಸೆಂಟ್ ಪಲ್ಲೊಟ್ಟಿ ಪಿಯು ಕಾಲೇಜಿನ ಕೆಮಿಸ್ಟ್ರಿ ಉಪನ್ಯಾಸಕಿಯಾಗಿರುವ ರಶ್ಮಿತಾ ಎಂ ಇವರು ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಕೆ -ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರ ಸಾಧನೆಗೆ ಆಡಳಿತ ಮಂಡಳಿ ಮತ್ತು ಬೋಧಕ ವೃಂದ ಅಭಿನಂದನೆ ಸಲ್ಲಿಸಿದೆ.

ತರಬೇತಿಯ ಅವಶ್ಯಕತೆ ಇರುವವರು 9620468869 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ
ಕೆ – ಸೆಟ್ ನಿಂದ ಆಗುವ ಪ್ರಯೋಜನಗಳು
ಕೆ ಸೆಟ್ ಪಾಸಾದರೆ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಸೇವೆ ಸಲ್ಲಿಸಲು ಅವಕಾಶ ಇರುತ್ತದೆ. ಪಿ.ಹೆಚ್.ಡಿ ರಿಸರ್ಚ್ ಅಪ್ಲೈ ಮಾಡಿದಾಗ ಲಿಖಿತ ಪರೀಕ್ಷೆ ಇರದೇ ಮೌಖಿಕ ಪರೀಕ್ಷೆ ಮಾತ್ರ ಇರುತ್ತದೆ. ಕೆ -ಸೆಟ್ ಉತ್ತೀರ್ಣರಾದವರು ನೆಟ್ ಎಕ್ಸಾಮ್ ಉತ್ತೀರ್ಣರಾದರೆ ಆಲ್ ಓವರ್ ಇಂಡಿಯಾ ಅಸಿಸ್ಟೆಂಟ್ ಪ್ರೊಫೆಸರ್ ಗೆ ಅಪ್ಲೈ ಮಾಡಬಹುದು. ಏಡೆಡ್ ಅಥವಾ ಅನ್ ಏಡೆಡ್ ಸರಕಾರಿ ಸಾಮ್ಯದಲ್ಲಿರುವ ವಿಶ್ವವಿದ್ಯಾನಿಲಯದಲ್ಲಿ ಡೈಲಿ ವೆಜೆಸ್, ಪಾರ್ಟ್ ಟೈಮ್ ಗೆ ಮೊದಲ ಆದ್ಯತೆ ಪಡೆಯಬಹುದು.
ಕೆ -ಸೆಟ್ ಪಾಸಾದವರು NET+JRF(ಜೂನಿಯರ್ ರಿಸರ್ಚ್ ಫೆಲೋಶಿಪ್) ಪರೀಕ್ಷೆ ಕೂಡ ಉತ್ತೀರ್ಣರಾದರೆ ಪಿ.ಹೆಚ್.ಡಿ ಗೆ ಖಾಲಿ ಇರುವ ಯೂನಿವರ್ಸಿಟಿಗಳನ್ನು ಆಯ್ಕೆ ಮಾಡಿಕೊಳ್ಳಬಹುದು , ಪಿ.ಎಚ್.ಡಿ ಮಾಡುತ್ತಿರುವಾಗಲೇ ನಾಲ್ಕು ವರ್ಷದ ಅವಧಿಯಲ್ಲಿ ಪ್ರತಿ ತಿಂಗಳು 45, 000 ರಿಂದ 50,000 ರಿಸರ್ಚ್ ಸಬ್ಮಿಟ್ ಆಗುವವರೆಗೂ ಫೆಲೋಶಿಪ್ ಬರುತ್ತದೆ.

K-SET/NET ಪರೀಕ್ಷೆಗೆ ತರಬೇತಿಯನ್ನು ಸಾಮಾನ್ಯವಾಗಿ ಸದ್ಯ ಉಪನ್ಯಾಸಕ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವ ಇರುವವರೇ ಪಡೆದುಕೊಳ್ಳುತ್ತಾರೆ. ಅಂತಹ ವೃತ್ತಿಪರ ಶಿಕ್ಷಕ/ ಉಪನ್ಯಾಸಕರಿಗೆ ತರಬೇತಿ ನೀಡುವ ಸವಾಲನ್ನು ಸಮರ್ಥವಾಗಿ ನಾವು ನಿಭಾಯಿಸುತ್ತಿರುವುದರಿಂದ ನಮ್ಮಲ್ಲಿ K- SET/NET/CTET/TET ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶವನ್ನು ಪ್ರತಿ ವರ್ಷ ದಾಖಲಿಸುತ್ತಿದ್ದೇವೆ. 5 ವರ್ಷದ ವಿದ್ಯಾರ್ಥಿಗಳಿಂದ 50 ವರ್ಷದವರೆಗಿನ ವಿವಿಧ ನೇಮಕಾತಿಗಳಿಗೆ /ಪ್ರವೇಶ ಪರೀಕ್ಷೆಗಳಿಗೆ ತರಬೇತಿ ನೀಡುತ್ತಿರುವುದೇ ನಮ್ಮ ಸಂಸ್ಥೆಯ ವಿಶೇಷತೆ. ಈ ನಿಟ್ಟಿನಲ್ಲಿ ಕೆ- ಸೆಟ್ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಇಬ್ಬರು ಉತ್ತೀರ್ಣರಾಗಿರುವುದು ಅತ್ಯಂತ ಖುಷಿಯ ವಿಚಾರವಾಗಿದೆ.
ಭಾಗ್ಯೇಶ್ ರೈ
ಆಡಳಿತ ನಿರ್ದೇಶಕರು ವಿದ್ಯಾಮಾತಾ ಅಕಾಡೆಮಿ.

Advertisement
Advertisement

ನಾನು ಮೂಲತಃ ಪಾಂಗಲಾಯಿ ಪುತ್ತೂರು ನಿವಾಸಿಯಾಗಿದ್ದು ಸದ್ಯ ಬೆಂಗಳೂರಿನಲ್ಲಿ ಉಪನ್ಯಾಸಕಿ ಆಗಿರುತ್ತೇನೆ. ನಮ್ಮ ಊರಿನ ವಿದ್ಯಾಮಾತಾ ಅಕಾಡೆಮಿಯು ಆನ್ಲೈನ್ ಮೂಲಕ ತರಬೇತಿಯನ್ನು ಕೊಡುತ್ತಿರುವ ವಿಷಯ ತಿಳಿದು, ನಾನು ಸಂಸ್ಥೆಯಲ್ಲಿ ತರಬೇತಿ ಯನ್ನು ಪಡೆದು ಮೊದಲ ಪ್ರಯತ್ನದಲ್ಲಿ ಉತ್ತೀರ್ಣರಾಗಿದ್ದೇನೆ .ನಮ್ಮ ಊರಿನ ಸಂಸ್ಥೆ ಇಂತಹ ಅತ್ಯುತ್ತಮ ತರಬೇತಿ ನೀಡುತ್ತಿರುವುದು ನಾವೆಲ್ಲರೂ ಖುಷಿ ಪಡುವ ವಿಚಾರವಾಗಿದೆ .ವಿದ್ಯಾಮಾತಾ ಅಕಾಡೆಮಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ.
ಪ್ರೇಮಲತಾ ಕೆ
ಬಯೋಲಜಿ ಉಪನ್ಯಾಸಕರು
ಆರ್.ಎನ್.ಎಸ್ ಪಿಯು ಕಾಲೇಜ್ ಚನ್ನಸಂದ್ರ ಬೆಂಗಳೂರು.

ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿವೇ ಇಲ್ಲದ ನಮ್ಮ ಕರಾವಳಿ ಭಾಗದಲ್ಲಿ ವಿದ್ಯಾಮಾತಾ ಅಕಾಡೆಮಿಯ ಪ್ರಯುತ್ನ ನಿಜಕ್ಕೂ ಮೆಚ್ಚುವಂತದ್ದು, ನಮ್ಮಂತಹ ಉಪನ್ಯಾಸಕರಿಗೆ ತರಬೇತಿಯ ವಿಷಯದಲ್ಲಿ ತುಂಬಾ ನಿರೀಕ್ಷೇಗಳು ಇರುವುದು ಸಹಜ ಅದನ್ನು ವಿದ್ಯಾಮಾತಾ ಅಕಾಡೆಮಿಯ ತರಬೇತುದಾರರ ತಂಡ ಸಮರ್ಥವಾಗಿ ನಿಭಾಯಿಸುತ್ತಿದೆ, ಇದರಿಂದ ಪ್ರಾಮಾಣಿಕವಾಗಿ ಪ್ರಯತ್ನ ಮಾಡುವ ಯಾವುದೇ ಅಭ್ಯರ್ಥಿಯು ನೇಮಕಾತಿ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶವನ್ನು ಖಂಡಿತಾ ವಿದ್ಯಾ ಮಾತಾ ಅಕಾಡೆಮಿಯ ತರಬೇತಿಯ ಮೂಲಕ ಸಾಧಿಸಬಹುದು ಎನ್ನುವುದಕ್ಕೆ ನಾನೇ ಸಾಕ್ಷಿಯಾಗಿರುತ್ತೇನೆ.
ರಶ್ಮಿತಾ ಎಂ
ಕೆಮಿಸ್ಟ್ರಿ ಉಪನ್ಯಾಸಕರು
ಸೈಂಟ್ ವಿನ್ಸೆಂಟ್ ಪಲ್ಲೋಟ್ಟಿ ಪಿಯು ಕಾಲೇಜ್ ಬೆಂಗಳೂರು .

Advertisement
Previous Post

ಯಾದವ ಸಭಾ ಜಿಲ್ಲಾ ಸಮ್ಮೇಳನ 2025 “ಪ್ರಚಾರ ಪತ್ರ ಅನಾವರಣ”

Next Post

ಸಂಸ್ಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರಾಗಿ ಮನ್ಮಥ ಶೆಟ್ಟಿ ಪುತ್ತೂರು ಆಯ್ಕೆ..!!!

OtherNews

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!
Featured

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!
Featured

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!
Featured

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!
Featured

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

February 20, 2026
ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!
ಪುತ್ತೂರು

ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

February 20, 2026
ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!
Featured

ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

February 20, 2026

Leave a Reply Cancel reply

Your email address will not be published. Required fields are marked *

Recent News

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page