Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಫೆ.16 : ದ್ವಾರಕಾ ಪ್ರತಿಷ್ಠಾನದಿಂದ ‘ದ್ವಾರಕೋತ್ಸವ-2025’, ಕೃತಿ ಬಿಡುಗಡೆ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ…!!

February 12, 2025
in Featured, ಪುತ್ತೂರು
0
ಫೆ.16 : ದ್ವಾರಕಾ ಪ್ರತಿಷ್ಠಾನದಿಂದ ‘ದ್ವಾರಕೋತ್ಸವ-2025’, ಕೃತಿ ಬಿಡುಗಡೆ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ…!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ನಿಮ್ಮ ಮನೆಯ ಕನಸು ನಮ್ಮಲ್ಲಿ ನನಸು ಎಂಬ ಧ್ಯೇಯವಾಕ್ಯದೊಂದಿಗೆ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಬಡಾವಣೆಗಳನ್ನು ಮತ್ತು ಮನೆಗಳನ್ನು ನಿರ್ಮಿಸಿ, ಮೂಲಸೌಕರ್ಯಗಳನ್ನು ಕಲ್ಪಿಸಿಕೊಡುತ್ತಿರುವ ಜೊತೆಗೆ ಹಿರಿಯ ನಾಗರಿಕರಿಗೂ ವಿಶೇಷ ಬಡವಾವಣೆಗಳನ್ನು ನಿರ್ಮಿಸಿ ಅಭಿವೃದ್ದಿ ಪಡಿಸುತ್ತಿರುವ ದ್ವಾರಕಾ ಕಾರ್ಪೋರೇಷನ್ ಪ್ರೆ. ಲಿಮಿಟೆಡ್ ಕಂಪೆನಿಯ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನದ ವತಿಯಿಂದ 5ನೇ ವರ್ಷದ ದ್ವಾರಕೋತ್ಸವ ಫೆ. 16ರಂದು ಪುತ್ತೂರು ಮುಕ್ರಂಪಾಡಿಯ ಗೋಕುಲ ಬಡಾವಣೆಯಲ್ಲಿ ನಡೆಯಲಿದೆ.

Advertisement
Advertisement
Advertisement

ದ್ವಾರಕ ಪ್ರತಿಷ್ಠಾನದ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ನಮ್ಮ ಕಂಪೆನಿಯ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನದ ಮೂಲಕ ವಿವಿಧ ಬಗೆ ವೈದಿಕ, ಸಾಮಾಜಿಕ, ಸಾಹಿತ್ಯಕ, ಸಾಂಸ್ಕೃತಿಕ, ಯಕ್ಷಗಾನ, ಸಂಗೀತ, ಗೋಸೇವೆ ಮುಂತಾದ ಕ್ಷೇತ್ರಗಳಲ್ಲಿ ಸೇವೆ ಸಲಿಸುತ್ತಾ ಬದಿದ್ದೇವೆ. ವೇದ ಪುರಾಣ, ರಾಮಾಯಣ, ಮಹಾಭಾರತ, ಭಗವದ್ಗೀತೆ ಮುಂತಾದ ಸಾಹಿತ್ಯ ಅಧ್ಯಯನ, ನವೀನ ಜನಾಂಗದಲ್ಲಿ ಮುಂದುವರಿಯಲೆOಬ ಆಶಯ ನಮ್ಮಲ್ಲಿದೆ.

ಭಾರತೀಯ ಸಂಸ್ಕೃತಿಯ ಸಂರಕ್ಷಣೆ, ಅನುಷ್ಠಾನ ಮತ್ತು ಸಂವರ್ಧನೆ ನಮ್ಮ ಧ್ಯೇಯವಗಿದೆ. ಆರ್ತಿಕ ವ್ಯವಹಾರ ಕ್ಷೇತ್ರದಲ್ಲಿ ತೊಡಗಿಸಿಕೊಂಡ ನಾನು ನಮ್ಮ ಆದಾಯದ ಒಂದಷ್ಟು ಭಾಗವನ್ನು ಇಂತಹ ಕಾರ್ಯಕ್ರಮಗಳಲ್ಲಿ ವಿನಿಯೋಗಿಸುತ್ತಿದ್ದೇವೆ ಎಂದ ಅವರು ಈ ಸಂದರ್ಭ ಫೆ. 16ಕ್ಕೆ 5ನೇ ವರ್ಷದ ದ್ವಾರಕೋತ್ಸವ ಎಂಬ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಸಲಿದ್ದೇವೆ ಎಂದು ಹೇಳಿದರು.

Advertisement

ಕಾರ್ಯಕ್ರಮಗಳ ವಿವರ:
ಪ್ರತಿಷ್ಠಾನದ ಕಾರ್ಯದರ್ಶಿ ಗಣರಾಜ ಭಟ್ ಕುಂಬ್ಳೆ ಅವರು ಮಾತನಾಡಿ ಕಾರ್ಯಕ್ರಮವನ್ನು ಬೆಳಗ್ಗೆ ಅಂಬಿಕಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಅವರು ಉದ್ಘಾಟಿಸಲಿದ್ದಾರೆ. ದ್ವಾರಕಾ ಪ್ರತಿಷ್ಠಾನದ ಗೌರವಾಧ್ಯಕ್ಷ ಹರಿಕೃಷ್ಣ ಭಟ್ಟ ಅರ್ತ್ಯಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಮಕ್ಕಳ ತಜ್ಞೆ ಡಾ. ಸುಲೇಖಾ ವರದರಾಜ್, ಹಿರಿಯ ಆರ್ತಿಕ ತಜ್ಞ ವಿಶ್ವೇಶ್ವರ ಭಟ್ ಬಂಗಾರಡ್ಕ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭ ಸಾವಯ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಸುಬ್ರಹ್ಮಣ್ಯ ಪ್ರಸಾದ ಭಟ್ ನೆಕ್ಕರಕಳೆಯ, ಭಾರತೀಯ ಸೇನೆ ಮತ್ತು ಕೃಷಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಡಾ. ಗೋಪಾಲಕೃಷ್ಣ ಕಾಂಚೋಡು, ಯಕ್ಷಗಾನದ ಹಿಮ್ಮೇಳದಾರಿ ಪದ್ಯಾಣ ಶಂಕರನಾರಾಯಣ ಭಟ್ , ವೈಜ್ಞಾನಿಕ ಸಂಶೋಧಕ ಸ್ವಸ್ತಿಕ್ ಪದ್ಮ ಮುರ್ಗಜೆ, ಸಾಮಾಜಿಕ ಜಾಲತಾಣ ಮತ್ತು ಆಹಾರೋದ್ಯಮದ ಕುರಿತು ಪ್ರಸಾರ ಮಾಡುತ್ತಿರುವ ಭಟ್ ಆ್ಯಂಡ್ ಭಟ್‌ನ ಸುದರ್ಶನ ಭಟ್ ಬೆದ್ರಡಿ ಅವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.

Advertisement

ಹೊಸ ಪುಸ್ತಕಗಳ ಬಿಡುಗಡೆ:
ದ್ವಾರಕಾ ಪ್ರಕಾಶನದ ಮೂಲಕ ಹೊರ ಬಂದಿರುವ ಹೊಸ ಪುಸ್ತಕಗಳ ಬಿಡುಗಡೆ ಸಮಾಂಭದಲ್ಲಿ ವಿದ್ವಾನ್ ಗ.ನಾ ಭಟ್ ಮೈಸೂರು ಅವರ ಕೃತಿ ಸತೀ ಸಾವಿತ್ರಿ ಕಾದಂಬರಿ ಮತ್ತು ಕೃಷ್ಣಮೂರ್ತಿ ಕೆಮ್ಮಾರ ಅವರ ಕೃತಿ ಪುರಾಣ ರಸಪ್ರಶ್ನಾವಲೀ ಯನ್ನು ವಿವೇಕಾನಂದ ಮಹಾವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಡಾ. ಶ್ರೀಧರ ಎಚ್ ಜಿ ಅವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ವೇ ಬ್ರಹ್ಮಶ್ರೀ ಮಿತ್ತೂರು ಪುರೋಹಿತ ಶ್ರೀನಿವಾಸ ಭಟ್ ಅವರ ಕೃತಿ ವೇದವಸಂತ ಮತ್ತು ವೇದಮಾಧವ ಎಂಬ ಕೃತಿಯ ಬಿಡುಗಡೆ ನಡೆಯಲಿದೆ. ನರಿಮೊಗರು ಸರಸ್ವತಿ ವಿದ್ಯಾಮಂದಿರ ಅಧ್ಯಕ್ಷ ಅವಿನಾಶ ಕೊಡಂಕಿರಿ, ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ ಪ್ರತಿಷ್ಠಾನದ ಅಧ್ಯಕ್ಷ ರಮೇಶ್ ಭಟ್ ಬಿ, ಯುವ ಬರಹಗಾರ ಉಪ್ಪಿನಂಗಡಿಯ ನವೀನಕೃಷ್ಣ ಎಸ್ ಅವರು ಕೃತಿ ಪರಿಚಯ ಮಾಡಲಿದ್ದಾರೆ ಎಂದು ಗಣರಾಜ ಭಟ್ ಕುಂಬ್ಳೆ ಹೇಳಿದರು.

ಕೃಷಿ, ಆರ್ಥಿಕ ವಿಚಾರಗೋಷ್ಠಿ:
ಬೆಳಿಗ್ಗೆ ಗಂಟೆ 11.30ಕ್ಕೆ ಕೃಷಿ ಮತ್ತು ಆರ್ಥಿಕ ವಿಚಾರಗೋಷ್ಠಿಯಲ್ಲಿ ಗೋಪಾಲಕೃಷ್ಣ ಕಾಂಚೋಡು ಮತ್ತು ವಿಶ್ವೇಶ್ವರ ಭಟ್ ಬಂಗಾರಡ್ಕ ಹಾಗು ಸುಬ್ರಹ್ಮಣ್ಯ ಪ್ರಸಾದ ಭಟ್ ನೆಕ್ಕರಕಳೆಯ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ ಎಂದು ಗಣರಾಜ ಭಟ್ ಕುಂಬ್ಳೆ ಮಾಹಿತಿ ನೀಡಿದರು.

ಸಾಂಸ್ಕೃತಿಕ ಕಾರ್ಯಕ್ರಮ:
ಮಧ್ಯಾಹ್ನ ಗಂಟೆ 1 ರಿಂದ ಬಾಬು ಕಾಟುಕುಕ್ಕೆ ಮತ್ತು ದ್ವಾರಕಾ ಕಲಾಶಾಲೆಯ ವಿದ್ಯಾರ್ಥಿಗಳಿಂದ ಕಿಬೋರ್ಡ್ ವಾದನ, ಮಧಾಹ್ನ ಗಂಟೆ 2 ರಿಂದ ಯಕ್ಷಗಾನ ತಾಳಮದ್ದಳೆ ಪ್ರಸಂಗ ಚೂಡಾಮಣಿ ನಡೆಯಲಿದೆ. ಸಂಜೆ ಗಂಟೆ 4 ರಿಂದ ವಿದ್ವಾನ್ ವೆಂಕಟಕೃಷ್ಣ ಭಟ್ ಗುಂಡ್ಯಡ್ಕ ಮತ್ತು ಬಳಗದವರಿಂದ ಭಾವಗಾನಲಹರಿ ಕಾರ್ಯಕ್ರಮ ನಡೆಯಲಿದೆ. ಸಂಜೆ ಗಂಟೆ 6 ರಿಂದ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಕಲಾದೀಪ ವಿದ್ವಾನ್ ದೀಪಕ್ ಕುಮಾರ್ ಮತ್ತು ಅವರ ಶಿಷ್ಯರಿಂದ ಮಧುರಾಕೃತಿ -ಶ್ರೀಕೃಷ್ಣ ಲೀಲೆಗಳು ಎಂಬ ಭರತನಾಟ್ಯ ನೃತ್ಯಪ್ರದರ್ಶನ ನಡೆಯಲಿದೆ ಎಂದು ಗಣರಾಜ ಭಟ್ ಕುಂಬ್ಳೆ ಹೆಳಿದರು. ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಸಿಬ್ಬಂದಿ ದುರ್ಗಾಗಣೇಶ್ ಉಪಸ್ಥಿತರಿದ್ದರು.

ಸೈಟ್‌ಗಳ ಮೇಲೆ ಶೇ.10 ರಿಯಾಯಿತಿ
ನಿಮ್ಮ ಮನೆಯ ಕನಸು ನಮ್ಮಲ್ಲಿ ನನಸು ಎಂಬ ಧ್ಯೇಯವಾಕ್ಯದೊಂದಿಗೆ ಮನೆಗಳನ್ನು ಕಟ್ಟಿಕೊಡುತ್ತಾ ಬಡವಾಣೆಗಳನ್ನು ನಿರ್ಮಿಸಿ ಸೈಟ್‌ಗಳನ್ನು ಕೊಡುತ್ತಾ ಬಂದಿದ್ದೇವೆ. ಸಾವಿರಾರು ಮಂದಿ ನಮ್ಮ ಗ್ರಾಹಕರನ್ನು ಸೇರಿಸಿಕೊಂಡು ವಾರ್ಷಿಕೋತ್ಸವ ಹಮ್ಮಿಕೊಂಡಿರುವ ಸಂದರ್ಭದಲ್ಲಿ ನಾವು ವಿಶೇಷ ಆಕರ್ಷಣೆಯಾಗಿ ನಮ್ಮೆಲ್ಲ ಸೈಟ್‌ಗಳ ಮೇಲೆ ಬುಕ್ ಮಾಡುವವರಿಗೆ ಶೇ.10 ರಿಯಾಯಿತಿಯನ್ನು ದ್ವಾರಕೋತ್ಸವದ ಪ್ರಯುಕ್ತ ಇಡಲಾಗಿದೆ. ಮುಂದೆ ಬುಕ್ ಮಾಡುವವರಿಗೂ ರೂ. ೧೦ಸಾವಿರದ ಗಿಫ್ಟ್ ಕೂಪನ್ ಕೂಡಾ ನೀಡುತ್ತೇವೆ. ಎಲ್ಲರು ಇದರ ಸದುಪಯೋಗ ಪಡೆಯುವಂತೆ ವಿನಂತಿ
ಅಮೃತಕೃಷ್ಣ ನಿರ್ದೇಶಕರು ದ್ವಾರಕಾ ಕಾರ್ಪೋರೇಷನ್ ಪ್ರೆ. ಲಿ

Previous Post

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!!

Next Post

ಮಂಗಳೂರು| ಮಿನಿ ಲಾರಿ – ಟೆಂಪೊ ಢಿಕ್ಕಿ: ಗಾಯಾಳು ಚಾಲಕನ ರಕ್ಷಣೆಗೆ ಧಾವಿಸಿದ ಸ್ಪೀಕರ್ ಯು.ಟಿ. ಖಾದರ್

OtherNews

ರಸ್ತೆ ಅಪಘಾತ: ಕಾರು ಜಖಂ..!!
Featured

ರಸ್ತೆ ಅಪಘಾತ: ಕಾರು ಜಖಂ..!!

August 8, 2026
ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!
Featured

ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

August 7, 2026
ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!
ಪುತ್ತೂರು

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

August 7, 2026
ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!
Featured

ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

August 7, 2026
ವರ್ಕ್ ಫ್ರಂ ಹೋಮ್ ಹೆಸರಲ್ಲಿ ಜನರಿಗೆ ಕೋಟಿ ಕೋಟಿ ವಂಚನೆ – ದಂಪತಿ ಅರೆಸ್ಟ್..!
Featured

ವರ್ಕ್ ಫ್ರಂ ಹೋಮ್ ಹೆಸರಲ್ಲಿ ಜನರಿಗೆ ಕೋಟಿ ಕೋಟಿ ವಂಚನೆ – ದಂಪತಿ ಅರೆಸ್ಟ್..!

August 7, 2026
ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!
Featured

ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

August 7, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

ಪುತ್ತೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..!!

August 8, 2026
ರಸ್ತೆ ಅಪಘಾತ: ಕಾರು ಜಖಂ..!!

ರಸ್ತೆ ಅಪಘಾತ: ಕಾರು ಜಖಂ..!!

August 8, 2026
ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

August 8, 2026
ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

August 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.