Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

    ಬಂಟ್ವಾಳದಲ್ಲಿ ತಲವಾರು ತೋರಿಸಿ ₹8.52 ಲಕ್ಷ ದರೋಡೆ: ನಾಲ್ವರು ಅಪರಿಚಿತರಿಗಾಗಿ ಶೋಧ..!!

    ಹೆಡ್ ಕಾನ್‌ಸ್ಟೆಬಲ್ ಸ್ಕರಿಯ ಅವರಿಗೆ ಎಎಸ್‌ಐ ಆಗಿ ಬಡ್ತಿ; ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ..!

    ಹೆಡ್ ಕಾನ್‌ಸ್ಟೆಬಲ್ ಸ್ಕರಿಯ ಅವರಿಗೆ ಎಎಸ್‌ಐ ಆಗಿ ಬಡ್ತಿ; ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ..!

    ಖಾಸಗಿ ಬಸ್‌ಗೆ ಬೆಂಕಿ; ಪ್ರಯಾಣಿಕರು ಪಾರು..!!

    ಖಾಸಗಿ ಬಸ್‌ಗೆ ಬೆಂಕಿ; ಪ್ರಯಾಣಿಕರು ಪಾರು..!!

    ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ವಾರ್ಷಿಕ ಸಭೆ: ಸಾಮಾಜಿಕ ಚಟುವಟಿಕೆಗಳಿಗೆ ಒತ್ತು, 8 ತಾಲೂಕುಗಳಿಗೆ ಸಮಿತಿ ರಚನೆ..!!

    ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ವಾರ್ಷಿಕ ಸಭೆ: ಸಾಮಾಜಿಕ ಚಟುವಟಿಕೆಗಳಿಗೆ ಒತ್ತು, 8 ತಾಲೂಕುಗಳಿಗೆ ಸಮಿತಿ ರಚನೆ..!!

    ವಿಟ್ಲ: ಪಿಕಪ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ : ಇಬ್ಬರು ಯುವತಿಯರಿಗೆ ಗಂಭೀರ ಗಾಯ..!!

    ವಿಟ್ಲ: ಪಿಕಪ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ : ಇಬ್ಬರು ಯುವತಿಯರಿಗೆ ಗಂಭೀರ ಗಾಯ..!!

    ಉಪ್ಪಿನಂಗಡಿಯಲ್ಲಿ ಆ.20ರಂದು ಎಸ್.ಎಂ. ಮೆನ್ಸ್ ವೇರ್ ಗ್ರ್ಯಾಂಡ್ ಓಪನಿಂಗ್..!!

    ಉಪ್ಪಿನಂಗಡಿಯಲ್ಲಿ ಆ.20ರಂದು ಎಸ್.ಎಂ. ಮೆನ್ಸ್ ವೇರ್ ಗ್ರ್ಯಾಂಡ್ ಓಪನಿಂಗ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ತುಳು ನಾಡಿನ ದೈವದ ಸನ್ನಿಧಿಯಲ್ಲಿ ತಮಿಳು ನಟ ವಿಶಾಲ್..!!!

February 13, 2025
in Featured
0
ತುಳು ನಾಡಿನ ದೈವದ ಸನ್ನಿಧಿಯಲ್ಲಿ ತಮಿಳು ನಟ ವಿಶಾಲ್..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಕಾಂತಾರ ಸಿನಿಮಾ ತುಳುನಾಡಿನ ದೈವ ಶಕ್ತಿಯನ್ನ ಇಡೀ ಜಗತ್ತಿಗೆ ಸಾರಿದ್ದೇ ಸಾರಿದ್ದು, ಭಕ್ತರ ದಂಡೇ ತುಳು ದೈವಗಳ ಆರಾಧನೆಗೆ ಆಗಮಿಸುತ್ತಿದ್ದಾರೆ. ಸದ್ಯ ತಮಿಳಿನ ಖ್ಯಾತ ನಟ ವಿಶಾಲ್​ ಕೂಡ ದೈವ್ಯದ ಮೊರೆ ಹೋಗಿದ್ದಾರೆ. ಮಂಗಳವಾರ ರಾತ್ರಿ ಮಂಗಳೂರಿನ ಪಕ್ಷಿಕೆರೆ ಸಮೀಪದ ಹರಿಪಾದೆ ಜಾರಂದಾಯ ವಾರ್ಷಿಕ ನೇಮ ನಡೆದಿದ್ದು, ತಮಿಳಿನ ಖ್ಯಾತ ನಟ ವಿಶಾಲ್​ ನೇಮೋತ್ಸವದಲ್ಲಿ ಕುಟುಂಬ ಸಮೇತ ಭಾಗಿಯಾಗಿದ್ರು. ಸುಮಾರು ಮೂರು ಗಂಟೆಗಳ ಕಾಲ ಭಕ್ತಿಯಿಂದ ಜಾರಂದಾಯ ನೇಮವನ್ನು ವಿಶಾಲ್​ ಕಣ್ತುಂಬಿಕೊಂಡಿದ್ದಾರೆ.

Advertisement
Advertisement
Advertisement

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರೋ ಹಿನ್ನೆಲೆ ವಿಶಾಲ್​ ನೇಮೋತ್ಸವದಲ್ಲಿ ಭಾಗಿಯಾಗಿದ್ದು, ದೈವಕ್ಕೆ ಮಲ್ಲಿಗೆ ಹೂವು ಅರ್ಪಿಸಿ ಪ್ರಾರ್ಥನೆ ಮಾಡಿಕೊಂಡ್ರು. ಸಂಪೂರ್ಣ ಗುಣಮುಖವಾಗಿ ಬಂದು ಶ್ರೀ ಕ್ಷೇತ್ರದಲ್ಲಿ ತುಲಾಭಾರ ಸೇವೆ ಕೊಡಲು ಅರ್ಚಕರು ಸೂಚಿಸಿದ್ದು ಇದಕ್ಕೆ ವಿಶಾಲ್ ಒಪ್ಪಿದ್ದಾರೆ.

Advertisement

ಇನ್ನೂ, ನೇಮೋತ್ಸವದಲ್ಲಿ ಭಾಗಿಯಾದ ಬಳಿಕ ಮಾತನಾಡಿದ ವಿಶಾಲ್​,ಕಾಂತಾರ ನಿನಿಮಾದಲ್ಲಿ ದೈವ ಮತ್ತು ಇಲ್ಲಿನ ನೇಮೋತ್ಸವದ ಬಗ್ಗೆ ತಿಳಿಯಿತು. ಮೊದಲ ಬಾರಿಗೆ ತುಳುನಾಡಿನ ನೇಮೋತ್ಸವವನ್ನು ನೋಡುತ್ತಿದ್ದೇನೆ ತುಂಬಾ ಖುಷಿ ನೀಡಿದೆ ಎಂದು ಹೇಳಿದ್ರು. ಅಲ್ಲದೆ, ನಿನ್ನೆ ಕೊಲ್ಲೂರು ಮುಕಾಂಬಿಕೆ ದರ್ಶನ ಪಡೆದು ಇದೀಗ ಇಲ್ಲಿಗೆ ಭೇಟಿ ನೀಡಿದ್ದೇನೆ ಅಂತ ತಿಳಿಸಿದ್ರು. ಬೆಳೆಯುತ್ತಿರುವ ತುಳು ಚಿತ್ರರಂಗದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ತಮಿಳಿನಲ್ಲಿ ಹಲವು ಸಿನಿಮಾಗಳ ಮಾತುಕಥೆ ನಡೆಯುತ್ತಿದೆ ಎಂದು ತಿಳಿಸಿದ್ರು.

Advertisement

ಹರಿಪಾದೆ ಜಾರಂದಾಯ ಅತ್ಯಂತ ಕಾರಣಿಕದ ದೈವ. ನಂಬಿದವರಿಗೆ ಇಂಬು ನೀಡುವ ದೈವ ಹರಿಪಾದೆ ಜಾರಂದಾಯ. ಇಲ್ಲಿನ ನೇಮೋತ್ಸವದ ವೇಳೆ ಜಾರಂದಾಯನ ಪಲ್ಲಕ್ಕಿಗೆ ಅವೇಶ ಬರುತ್ತದೆ. ಸುಮಾರು 15 ಜನ ಸೇವಕರು ನಿಯಂತ್ರಣಕ್ಕೆ ಪ್ರಯತ್ನಿಸಿದರು ನಿಯಂತ್ರಣಕ್ಕೆ ಸಿಗುವುದಿಲ್ಲ. ಇಂತಹ ಕಾರಣಿಕ ಹೊಂದಿರು ಶ್ರೀ ಕ್ಷೇತ್ರದ ಬಗ್ಗೆ ತಿಳಿದೇ ವಿಶಾಲ್ ಭೇಟಿ ನೀಡಿರುವ ಸಾಧ್ಯತೆ ಇದೆ. ಅಲ್ಲದೆ ಈ ದೈವಸ್ಥಾನದಲ್ಲಿ ತುಲಾಭಾರ ಸೇವೆ ಪ್ರಮುಖ್ಯತೆ ಪಡೆದಿದ್ದು, ಭಕ್ತರು ಸಮಸ್ಯೆ ನಿವಾರಣೆಗೆ ತುಲಾಭಾರ ಸೇವೆ ನೀಡುತ್ತಾರೆ. ಹೀಗಾಗಿ ನಟ ವಿಶಾಲ್ ಕೂಡ ಆರೋಗ್ಯ ಸುಧಾರಿಸಿದ ನಂತರ ತುಲಾಭಾರ ಸೇವೆ ನೀಡುವುದಾಗಿ ಹರಕೆ ಹೊತ್ತಿದ್ದಾರೆ. ಒಟ್ಟಿನಲ್ಲಿ ಕಟ್ಟುಮಸ್ತಾಗಿದ್ದ ವಿಶಾಲ್​ ಅನಾರೋಗ್ಯದಿಂದ ಸೊರಗಿ ಹೋಗಿದ್ದಾರೆ. ಸದ್ಯ ವಿಶಾಲ್​ ತುಳುನಾಡಿನ ದೈವಕ್ಕೆ ಹರಕ್ಕೆ ಹೊತ್ತಿದ್ದು, ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

Previous Post

ಮಂಗಳೂರು| ಮಿನಿ ಲಾರಿ – ಟೆಂಪೊ ಢಿಕ್ಕಿ: ಗಾಯಾಳು ಚಾಲಕನ ರಕ್ಷಣೆಗೆ ಧಾವಿಸಿದ ಸ್ಪೀಕರ್ ಯು.ಟಿ. ಖಾದರ್

Next Post

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ವಿಟ್ಲ ಮೂಲದ ಸವಾರನಿಗೆ ಗಂಭೀರ ಗಾಯ..!!

OtherNews

ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!
Featured

ಬಂಟ್ವಾಳದಲ್ಲಿ ತಲವಾರು ತೋರಿಸಿ ₹8.52 ಲಕ್ಷ ದರೋಡೆ: ನಾಲ್ವರು ಅಪರಿಚಿತರಿಗಾಗಿ ಶೋಧ..!!

August 20, 2026
ಖಾಸಗಿ ಬಸ್‌ಗೆ ಬೆಂಕಿ; ಪ್ರಯಾಣಿಕರು ಪಾರು..!!
Featured

ಖಾಸಗಿ ಬಸ್‌ಗೆ ಬೆಂಕಿ; ಪ್ರಯಾಣಿಕರು ಪಾರು..!!

August 20, 2026
ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ವಾರ್ಷಿಕ ಸಭೆ: ಸಾಮಾಜಿಕ ಚಟುವಟಿಕೆಗಳಿಗೆ ಒತ್ತು, 8 ತಾಲೂಕುಗಳಿಗೆ ಸಮಿತಿ ರಚನೆ..!!
Featured

ಟೀಮ್ ಸತ್ಯಜಿತ್ ಸುರತ್ಕಲ್ ತಂಡದ ವಾರ್ಷಿಕ ಸಭೆ: ಸಾಮಾಜಿಕ ಚಟುವಟಿಕೆಗಳಿಗೆ ಒತ್ತು, 8 ತಾಲೂಕುಗಳಿಗೆ ಸಮಿತಿ ರಚನೆ..!!

August 20, 2026
ವಿಟ್ಲ: ಪಿಕಪ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ : ಇಬ್ಬರು ಯುವತಿಯರಿಗೆ ಗಂಭೀರ ಗಾಯ..!!
Featured

ವಿಟ್ಲ: ಪಿಕಪ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ : ಇಬ್ಬರು ಯುವತಿಯರಿಗೆ ಗಂಭೀರ ಗಾಯ..!!

August 19, 2026
ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ
Featured

ಉಪ್ಪಿನಂಗಡಿ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ: 7 ಹುಂಜ, ಇಬ್ಬರು ಆರೋಪಿಗಳು ವಶಕ್ಕೆ..!!

August 19, 2026
ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!
Featured

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: 53 ವರ್ಷದ ವ್ಯಕ್ತಿ ಬಂಧನ..!!

August 18, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಪೋಸ್ಟ್‌ ಆಫೀಸ್‌ಗೆ ನುಗ್ಗಿದ ಕಳ್ಳರು..!!

ಬಂಟ್ವಾಳದಲ್ಲಿ ತಲವಾರು ತೋರಿಸಿ ₹8.52 ಲಕ್ಷ ದರೋಡೆ: ನಾಲ್ವರು ಅಪರಿಚಿತರಿಗಾಗಿ ಶೋಧ..!!

August 20, 2026
ರೀಲ್ಸ್‌ಗಾಗಿ 3000 ಅಡಿ ಎತ್ತರದ ಬೆಟ್ಟದ ತುದಿಗೆ ಥಾರ್‌ ಕೊಂಡೊಯ್ದು ಹುಚ್ಚಾಟ – ವಾಹನ ಸೀಜ್‌..!

ರೀಲ್ಸ್‌ಗಾಗಿ 3000 ಅಡಿ ಎತ್ತರದ ಬೆಟ್ಟದ ತುದಿಗೆ ಥಾರ್‌ ಕೊಂಡೊಯ್ದು ಹುಚ್ಚಾಟ – ವಾಹನ ಸೀಜ್‌..!

August 20, 2026
ಹೆಡ್ ಕಾನ್‌ಸ್ಟೆಬಲ್ ಸ್ಕರಿಯ ಅವರಿಗೆ ಎಎಸ್‌ಐ ಆಗಿ ಬಡ್ತಿ; ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ..!

ಹೆಡ್ ಕಾನ್‌ಸ್ಟೆಬಲ್ ಸ್ಕರಿಯ ಅವರಿಗೆ ಎಎಸ್‌ಐ ಆಗಿ ಬಡ್ತಿ; ಸುಬ್ರಹ್ಮಣ್ಯ ಠಾಣೆಗೆ ವರ್ಗಾವಣೆ..!

August 20, 2026
ಖಾಸಗಿ ಬಸ್‌ಗೆ ಬೆಂಕಿ; ಪ್ರಯಾಣಿಕರು ಪಾರು..!!

ಖಾಸಗಿ ಬಸ್‌ಗೆ ಬೆಂಕಿ; ಪ್ರಯಾಣಿಕರು ಪಾರು..!!

August 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.