ಪುತ್ತೂರು:ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಸೇವಾ ಸೌಲಭ್ಯಗಳನ್ನು ಒದಗಿಸುವ ಬೇಡಿಕೆಗಳ ಈಡೇರಿಕೆಗಾಗಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಇಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಭೇಟಿ ನೀಡಿ ಮನವಿ ಸ್ವೀಕರಿಸಿದರು.

ಮತ್ತು ಇದರ ಬಗ್ಗೆ ಸದನದಲ್ಲಿ ಪ್ರಸ್ತಾವನೆ ಮಾಡುವ ಬಗ್ಗೆ ಹಾಗೂ ಸರಕಾರದ ಗಮನಸೆಳೆಯುವ ಬಗ್ಗೆ ಭರವಸೆಯನ್ನು ಇದೇ ಸಂದರ್ಭದಲ್ಲಿ ಕಿಶೋರ್ ಕುಮಾರ್ ನೀಡಿದರು.