Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

    ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

    ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಬಿಳಿನೆಲೆ: ಮಹಿಳಾ ಪಿಡಿಒಗೆ ಕಿರುಕುಳ, ಕರ್ತವ್ಯಕ್ಕೆ ಅಡ್ಡಿ ಆರೋಪ: ಮೂವರ ವಿರುದ್ಧ ಪ್ರಕರಣ ದಾಖಲು..!!

    ಉಪ್ಪಿನಂಗಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ಒಮಾನ್ ಕರಾವಳಿಯಲ್ಲಿ ಹಡಗು ಮೇಲೆ ಕ್ಷಿಪಣಿ ದಾಳಿ: ಬಂಟ್ವಾಳದ ಯುವ ನಾವಿಕ ಸೇರಿ 10 ಭಾರತೀಯರ ರಕ್ಷಣೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್

ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರಿಗೆ ಸ್ಮಾರ್ಟ್ ಫೋನ್ ವಿತರಣೆ

November 26, 2020
in ನ್ಯೂಸ್, ಪುತ್ತೂರು, ಶಿಕ್ಷಣ
0
ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರಿಗೆ ಸ್ಮಾರ್ಟ್ ಫೋನ್ ವಿತರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಸರಕಾರದ ಪಾಲನೆಯೊಂದಿಗೆ ಸಮಾಜದ ಸ್ವಾಸ್ಥö್ಯವನ್ನು ನಾವು ಬಯಸಿದಾಗ ಸಮಾಜ ನಮ್ಮನ್ನು ಗುರುತಿಸಲು ಬಯಸುತ್ತದೆ. ಈ ನಿಟ್ಟಿನಲ್ಲಿ ಕೊರೋನಾ ವಾರಿರ‍್ಸ್ಗಳಾಗಿ ಕೆಲಸ ನಿರ್ವಹಿಸಿದ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಸಹಿತ ಅಂಗನವಾಡಿ ಕಾರ್ಯಕರ್ತೆಯರು ಸಮಾಜದ ಮುಖ್ಯವಾಹಿನಿಯಲ್ಲಿ ತೊಡಗಿಕೊಂಡಿರುವುದು ಮೆಚ್ಚತಕ್ಕದ್ದು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

Advertisement
Advertisement
Advertisement

ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಹಾಗೂ ರೋಟರಿ ಕ್ಲಬ್ ಪುತ್ತೂರು ಯುವ ಸಹಭಾಗಿತ್ವದಲ್ಲಿ ಕೇಂದ್ರ ಸರಕಾರದ “ಪೋಷಣ್ ಅಭಿಯಾನ”ದ ಯೋಜನೆಯಡಿ ಇಲ್ಲಿಯ ಮನಿಷಾ ಸಭಾಂಗಣದಲ್ಲಿ ನಡೆದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕರಿಗೆ ಮೊಬೈಲ್ ಫೋನ್ ವಿತರಣೆ ಹಾಗೂ ಕೊರೋನಾ ವಾರಿರ‍್ಸ್ಗಳಿಗೆ ಗೌರವಾರ್ಪಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

Advertisement

ಪ್ರತಿಯೊಬ್ಬ ನಾಗರಿಕರ ಆರೋಗ್ಯ ಕಾಳಜಿ ವಹಿಸಿ ಕೊರೋನಾ ವಾರಿಯರ್ಸ್ ಗಳಿಂದಾಗಿ ಇನ್ನೊಂದೆಡೆ ಹಳ್ಳಿ ಹಳ್ಳಿಗಳಲ್ಲೂ ಶಿಕ್ಷಣವನ್ನು ಕೊಡುವ ಕೆಲಸ ಅಂಗನವಾಡಿ ಕಾರ್ಯಕರ್ತರಿಂದ ಆಗಿದೆ. ಅದರಲ್ಲೂ ಮಕ್ಕಳ, ಮಹಿಳೆಯರ ಆರೋಗ್ಯ ಕಾಳಜಿ ತುಂಬಿಸುವ ಕೆಲಸದ ಜತೆಗೆ ಅಂಗನವಾಡಿ ಕಾರ್ಯಕರ್ತೆಯರಿಂದ ಆಗಿದೆ. ಈ ನಿಟ್ಟಿನಲ್ಲಿ ಆಧುನಿಕತೆ ಮೈಗೂಡಿಸಿಕೊಂಡು ಬದಲಾವಣೆ ತರುವ ಕೆಲಸ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಇಲಾಖೆಯಿಂದ ಆಗಬೇಕಾಗಿದೆ. ಇದಕ್ಕಾಗಿ ಮಕ್ಕಳ, ಮಹಿಳಾ ಸನೇಹಿಯಾಗಿರುವ ಸ್ನೇಹ ಆ್ಯಪ್ ಸಹಕಾರಿಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕರಿಗೆ ಸ್ಮಾರ್ಟ್ ಫೋನ್‌ನ್ನು ಶಾಸಕರು ವಿತರಿಸಿದರು.
ಜಿಲ್ಲಾ ನಿರೂಪಣಾಧಿಕಾರಿ ಶ್ಯಾಮಲಾ ಪ್ರಾಸ್ತಾವಿಕವಾಗಿ ಮಾತನಾಡಿ, ಈಗಾಗಲೇ ಗ್ರಾಮೀಣ ಪ್ರದೇಶದ ಮಹಿಳೆಯರ ಅದರಲ್ಲೂ ಗರ್ಭಿಣಿಯರಲ್ಲಿ ಅಪೌಷ್ಠಿಕಾಂಶ ಹೋಗಲಾಡಿಸಲು ಪೌಷ್ಠಿಕಾಂಶವುಳ್ಳ ಆಹಾರವನ್ನು ವಿತರಿಸುತ್ತಾ ಬಂದಿದ್ದು, ಅಂಗನವಾಡಿಗಳನ್ನು ಮೂಲ ಕೇಂದ್ರವಾಗಿಟ್ಟುಕೊAಡು ಅಂಗನವಾಡಿಗಳ ಎಲ್ಲಾ ಚಟುವಟಿಕೆಗಳನ್ನು ಸ್ಮಾರ್ಟ್ ಫೋನ್ ಮೂಲಕ ನಿರ್ವಹಣೆ ಮಾಡುವ ಉದ್ದೇಶದಿಂದ ವಿತರಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಪೋಷಣ್ ಅಭಿಯಾನದ ಅಂಗವಾಗಿ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿ ಶ್ರೀಲತಾ ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ತಾಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಆಳ್ವ ಸಾಜ, ಶಿಕ್ಷಣಾಧಿಕಾರಿ ಲೋಕೇಶ್ ಸಿ., ನರೇಗಾ ಯೋಜನೆಯ ಅಧಿಕಾರಿ ಶೈಲಜಾ, ರೋಟರಿ ಯುವ ಅಧ್ಯಕ್ಷ ಡಾ.ಹರ್ಷಕುಮಾರ್ ಮಾಡಾವು, ಉಪಾಧ್ಯಕ್ಷ ಉಮೇಶ್ ನಾಯಕ್ ಉಪಸ್ಥಿತರಿದ್ದರು. ಶಿಶು ಅಭಿವೃದ್ಧಿ ಇಲಾಖಾಧಿಕಾರಿ ಶ್ರೀಲತಾ ಸ್ವಾಗತಿಸಿದರು. ಹಿರಿಯ ಅಧಿಕಾರಿ ಭಾರತಿ ಕಾರ್ಯಕ್ರಮ ನಿರೂಪಿಸಿದರು.

Previous Post

( ನ. 29) ಡೇ ಟು ಡೇ ಡಿಜಿಟಲ್ ನ 12ನೇ ಶಾಖೆ ಸುರತ್ಕಲ್ ನಲ್ಲಿ ಶುಭಾರಂಭ : ಉದ್ಘಾಟಕರಾಗಿ ತುಳುನಾಡ ಮಾಣಿಕ್ಯ ಅರವಿಂದ್ ಬೋಳಾರ್

Next Post

ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ಮಂಗಳೂರಿನಲ್ಲಿ ಪ್ರತಿಭಟನೆ : ಕೇಂದ್ರದ ರೈತ , ಕಾರ್ಮಿಕ ವಿರೋಧಿ ನೀತಿ ವಿರುದ್ಧ ಬೃಹತ್ ಸಭೆ

OtherNews

ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!
ಕ್ರೈಮ್

July 15, 2026
ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!
ಸುಳ್ಯ

ಪ್ರವೀಣ್ ಮಾಡತಡ್ಕ ಹಾಗೂ ಪುರಂದರ ಅಂಚನ್‌ಗೆ ವಿಟ್ಲ ಪುತ್ತಿಲ ಪರಿವಾರದ ಅಭಿನಂದನೆ
ಶಿಕ್ಷಣ

ಪ್ರವೀಣ್ ಮಾಡತಡ್ಕ ಹಾಗೂ ಪುರಂದರ ಅಂಚನ್‌ಗೆ ವಿಟ್ಲ ಪುತ್ತಿಲ ಪರಿವಾರದ ಅಭಿನಂದನೆ

July 15, 2026
ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!
ಕ್ರೈಮ್

ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!

July 15, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ಬಿಳಿನೆಲೆ: ಮಹಿಳಾ ಪಿಡಿಒಗೆ ಕಿರುಕುಳ, ಕರ್ತವ್ಯಕ್ಕೆ ಅಡ್ಡಿ ಆರೋಪ: ಮೂವರ ವಿರುದ್ಧ ಪ್ರಕರಣ ದಾಖಲು..!!

July 15, 2026
ಉಪ್ಪಿನಂಗಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ..!!
Featured

ಉಪ್ಪಿನಂಗಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ..!!

July 15, 2026

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

ಬಂಟ್ವಾಳ : ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ: ಕಾರ್ಮಿಕ ಸಾವು, ಇಬ್ಬರಿಗೆ ಗಂಭೀರ ಗಾಯ..!!

July 15, 2026
ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

ಎಸ್‌ಐಆರ್ ಕಾರ್ಯ: ಹೊಳೆ ದಾಟಿ ಮತದಾರರ ಮನೆ ತಲುಪಿದ ಬಿಎಲ್‌ಒ.!

July 15, 2026
ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ ಮನ್ಸೂನ್ ಸೇಲ್’ – ಚಿನ್ನದ ಆಭರಣಗಳು 0% VA/ಮೇಕಿಂಗ್ ನಲ್ಲಿ 100% ರಿಯಾಯಿತಿ

ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ ಮನ್ಸೂನ್ ಸೇಲ್’ – ಚಿನ್ನದ ಆಭರಣಗಳು 0% VA/ಮೇಕಿಂಗ್ ನಲ್ಲಿ 100% ರಿಯಾಯಿತಿ

July 15, 2026
ಪ್ರವೀಣ್ ಮಾಡತಡ್ಕ ಹಾಗೂ ಪುರಂದರ ಅಂಚನ್‌ಗೆ ವಿಟ್ಲ ಪುತ್ತಿಲ ಪರಿವಾರದ ಅಭಿನಂದನೆ

ಪ್ರವೀಣ್ ಮಾಡತಡ್ಕ ಹಾಗೂ ಪುರಂದರ ಅಂಚನ್‌ಗೆ ವಿಟ್ಲ ಪುತ್ತಿಲ ಪರಿವಾರದ ಅಭಿನಂದನೆ

July 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page