Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

    ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

    ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

    ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

    ಪುತ್ತೂರು :  ಆಟೋ ರಿಕ್ಷಾ-ಬೈಕ್ ಡಿಕ್ಕಿ : ನಾಲ್ವರಿಗೆ ಗಾಯ..!!

    ಪುತ್ತೂರು: ಲಾರಿ ಮತ್ತು ಜೀಪ್ ನಡುವೆ ಡಿಕ್ಕಿ: ಚಾಲಕ ಆಸ್ಪತ್ರೆಗೆ ದಾಖಲು..!!

    ಮೈಸೂರು ದಸರಾದಲ್ಲಿ ಕಂಬಳ : ಸಚಿವ ಸಂಪುಟದ ಪೂರ್ವಭಾವಿ ಸಭೆಯಲ್ಲಿ ಪ್ರಸ್ತಾಪ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ವಿಟ್ಲ : ‘ಇಡಿ’ ಅಧಿಕಾರಿಗಳ ಹೆಸರಿನಲ್ಲಿ ವಂಚನೆ : ಕೇರಳ ಪೊಲೀಸ್ ಅಧಿಕಾರಿಯೇ ದರೋಡೆಯ ಮಾಸ್ಟರ್ ಮೈಂಡ್..!!!

February 17, 2025
in Featured, ಕ್ರೈಮ್, ಪುತ್ತೂರು, ಬಂಟ್ವಾಳ
0
ವಿಟ್ಲ : ‘ಇಡಿ’ ಅಧಿಕಾರಿಗಳ ಹೆಸರಿನಲ್ಲಿ ವಂಚನೆ : ಕೇರಳ ಪೊಲೀಸ್ ಅಧಿಕಾರಿಯೇ ದರೋಡೆಯ ಮಾಸ್ಟರ್ ಮೈಂಡ್..!!!
Share on WhatsAppShare on FacebookShare on Twitter
Advertisement
Advertisement
Advertisement

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಇ ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ಸುಮಾರು 30 ಲಕ್ಷ ನಗದು ವಂಚಿಸಿದ ಪ್ರಕರಣದ ಆರೋಪಿಗಳ ನ್ನು ಪೊಲೀಸರು ಬಂಧಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement

ವಿಟ್ಲ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ ಉದ್ಯಮಿಯೊಬ್ಬರ ಮನೆಗೆ ಇ ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ಸುಮಾರು 30 ಲಕ್ಷ ನಗದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖಾ ತಂಡವು ಈಗಾಗಲೇ ಕೇರಳ ಕೊಲ್ಲಂ ನಿವಾಸಿಗಳಾದ ಅನಿಲ್‌ ಫರ್ನಾಂಡಿಸ್‌ (49), ಸಚ್ಚಿನ್‌ ಟಿ ಎಸ್‌ (29) ಹಾಗೂ ಶಬಿನ್‌ ಎಸ್‌ (27) ಎಂಬವರುಗಳನ್ನು ಬಂಧಿಸಿದ್ದು, ಅವರುಗಳು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುತ್ತಾರೆ.

ಕೃತ್ಯಕ್ಕೆ ಮನೆಯ ಮಾಹಿತಿ ನೀಡಿದ್ದ ಸ್ಥಳಿಯ ಆರೋಪಿ ಕೊಳ್ನಾಡು ಬಂಟ್ವಾಳ ನಿವಾಸಿ ಸಿರಾಜುದ್ದೀನ್‌ (37) ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಲಾಗಿ, ಆತ ನೀಡಿದ ಮಾಹಿತಿಯ ಅಧಾರದಲ್ಲಿ ಬಂಟ್ವಾಳ ನಿವಾಸಿ ಮೊಹಮ್ಮದ್‌ ಇಕ್ಬಾಲ್‌ (38) ಹಾಗೂ ಮಂಗಳೂರು ಪಡೀಲ್ ನಿವಾಸಿ ಮೊಹಮ್ಮದ್‌ ಅನ್ಸಾರ್‌ (27) ಎಂಬವರನ್ನು ಬಂಧಿಸಿದ್ದಾರೆ.

Advertisement
Advertisement

ಪ್ರಕರಣದ ತನಿಖೆ‌ ಮುಂದುವರಿದಂತೆ, ದರೋಡೆ ಕೃತ್ಯಕ್ಕೆ ಮೂಲ ಸೂತ್ರದಾರನಾದ ಕೇರಳದ ಶಫೀರ್‌ ಬಾಬು (48) ಎಂಬಾತನನ್ನು ಬಂಧಿಸಿದ್ದು, ಈತನು ಕೇರಳ ರಾಜ್ಯದ ತ್ರಿಶೂರು ಜಿಲ್ಲೆಯ ಕೊಡಂಗಲ್ಲೂರು ಪೊಲೀಸ್‌ ಠಾಣೆ ಸಹಾಯಕ ಪೊಲೀಸ್‌ ಉಪ ನಿರೀಕ್ಷಕನಾಗಿರುವುದಾಗಿ ತಿಳಿದು ಬಂದಿದೆ.

ಸದ್ರಿ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಯತೀಶ್ ಎನ್, ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ, ಜಿಲ್ಲಾ ವ್ಯಾಪ್ತಿಯ ಠಾಣೆಗಳಿಂದ ಅಪರಾಧ ಕೃತ್ಯಗಳ ತನಿಖೆಯಲ್ಲಿ ಪರಿಣಿತರಾದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ನಾಲ್ಕು ತಂಡಗಳು ಕಾರ್ಯಾಚರಣೆ ನಡೆಸಿರುತ್ತಾರೆ.

Advertisement
Previous Post

ಆಟದ ಗನ್ ಎಂದು ಅಸಲಿ ಗನ್‌ನಿಂದ ಫೈರಿಂಗ್, 3 ವರ್ಷದ ಬಾಲಕ ದುರ್ಮರಣ

Next Post

ಗುರುವಾಯನಕೆರೆ : ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ :ಇಬ್ಬರ ಸೆರೆ..!!

OtherNews

ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ
Featured

ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

June 30, 2025
ಭೀಕರ ರಸ್ತೆ ಅಪಘಾತ : ನಾಲ್ವರ ಸಾವು..!!
ಕ್ರೈಮ್

ಭೀಕರ ರಸ್ತೆ ಅಪಘಾತ : ನಾಲ್ವರ ಸಾವು..!!

June 30, 2025
ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!
Featured

ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

June 29, 2025
ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!
Featured

ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

June 30, 2025
ಪುತ್ತೂರು :  ಆಟೋ ರಿಕ್ಷಾ-ಬೈಕ್ ಡಿಕ್ಕಿ : ನಾಲ್ವರಿಗೆ ಗಾಯ..!!
Featured

ಪುತ್ತೂರು : ಆಟೋ ರಿಕ್ಷಾ-ಬೈಕ್ ಡಿಕ್ಕಿ : ನಾಲ್ವರಿಗೆ ಗಾಯ..!!

June 29, 2025
ಪುತ್ತೂರು: ಲಾರಿ ಮತ್ತು ಜೀಪ್ ನಡುವೆ ಡಿಕ್ಕಿ: ಚಾಲಕ ಆಸ್ಪತ್ರೆಗೆ ದಾಖಲು..!!
Featured

ಪುತ್ತೂರು: ಲಾರಿ ಮತ್ತು ಜೀಪ್ ನಡುವೆ ಡಿಕ್ಕಿ: ಚಾಲಕ ಆಸ್ಪತ್ರೆಗೆ ದಾಖಲು..!!

June 29, 2025

Leave a Reply Cancel reply

Your email address will not be published. Required fields are marked *

Recent News

ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

June 30, 2025
ಭೀಕರ ರಸ್ತೆ ಅಪಘಾತ : ನಾಲ್ವರ ಸಾವು..!!

ಭೀಕರ ರಸ್ತೆ ಅಪಘಾತ : ನಾಲ್ವರ ಸಾವು..!!

June 30, 2025
ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

June 29, 2025
ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

June 30, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page