ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆ ವಿ ವಿದ್ಯುತ್ ಕೇಂದ್ರದಿಂದ ಹೊರಡುವ ಹಲವು ಪ್ರದೇಶಗಳಲ್ಲಿ ನಾಳೆ (ಫೆ.20) ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದಿದೆ.
ರಾಮಕುಂಜ, ಉಪ್ಪಿನಂಗಡಿ ಓಲ್ಡ್, ಕೆಮ್ಮಾಯಿ ಮತ್ತು ಪಡೀಲು, ಸಾಲ್ಮರ, ಬೀರ್ನಹಿತ್ಲು, ಕೃಷ್ಣನಗರ, ಆನೆಮಜಲು, ಬನ್ನೂರು, ಹಲಂಗ, ಸೇಡಿಯಾಪು, ಕೋಡಿಂಬಾಡಿ, ಮಠo ತ್ತಬೆಟ್ಟು, ಶಾಂತಿನಗರ, ದಾರಂದಕುಕ್ಕು, ಚಿಕ್ಕಮುಡ್ನೂರು, ಬೆಳ್ಳಿಪ್ಪಾಡಿ, ರಾಮಕುಂಜ, ಕೊಯಿಲ, ಹಿರೆಬಂಡಾಡಿ,ಹಳೆನೇರಂಕಿ, ನೆಕ್ಕಿಲಾಡಿ ಪರಿಸರದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ನಿಕುಗಡೆಗೊಳ್ಳಲಿದೆ .