Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ವಿಟ್ಲ: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ನೇಣು ಬಿಗಿದು ಯುವತಿ ಆತ್ಮಹತ್ಯೆ..!

    ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!

    ಬಂಟ್ವಾಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಹೊನಲು ಬೆಳಕಿನಲ್ಲೇ ಕ್ರಿಕೆಟ್ ಆಡಿ ಬಿಸಿಲಲ್ಲಿ ಬೇಡ : ಕ್ಷೇತ್ರದ 10 ಕಡೆ ವಿವಿಧ ಕ್ರೀಡಾಂಗಣದ ಅಭಿವೃದ್ದಿ: ಶಾಸಕ ಅಶೋಕ್ ರೈ

February 26, 2025
in Featured, ಪುತ್ತೂರು
0
ಹೊನಲು ಬೆಳಕಿನಲ್ಲೇ ಕ್ರಿಕೆಟ್ ಆಡಿ ಬಿಸಿಲಲ್ಲಿ ಬೇಡ : ಕ್ಷೇತ್ರದ 10 ಕಡೆ ವಿವಿಧ ಕ್ರೀಡಾಂಗಣದ ಅಭಿವೃದ್ದಿ: ಶಾಸಕ ಅಶೋಕ್ ರೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

Advertisement
Advertisement
Advertisement

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮೀಣ ಭಾಗದಲ್ಲಿ ಕ್ರೀಡಾಂಗಣ ಇದೆ ಆದರೆ ಅವುಗಳು ಆಡಲು ಸುಸಜ್ಜಿತವಾಗಿಲ್ಲ, ಪಂದ್ಯಾಟಕ್ಕೆ ಮೊದಲು ಸಂಘಟಕರೇ ಅದನ್ನು ದುರಸ್ಥಿ ಮಾಡಿ ಆಡುವ ಸ್ಥಿತಿ ಇದೆ. ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಬಿಸಿಲಲ್ಲಿ ಆಡುವ ಪರಿಸ್ಥಿತಿ ಇದ್ದು ಇದಕ್ಕಾಗಿ ಕ್ಷೇತ್ರದ ಒಟ್ಟು 10 ಕಡೆಗಳಲ್ಲಿ ಇರುವ ಕ್ರೀಡಾಂಗಣವನ್ನೇ ದುರಸ್ಥಿ ಕಾರ್ಯ ನಡೆಯಲಿದ್ದು ಮುಂದಕ್ಕೆ ರಾತ್ರಿ ವೇಳೆ ಹೊನಲು ಬೆಳಕಿನಲ್ಲೇ ಕ್ರಿಕೆಟ್ ಆಟಕ್ಕೆ ವ್ಯವಸ್ಥೆ ಮಾಡುವುದಾಗಿ ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

Advertisement

ಕಾವು ಮಾಣಿಯಡ್ಕದಲ್ಲಿ ನಡೆದ ಕ್ರಿಕೆಟ್ ಪಂದ್ಯಾಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕರು ಮಾಣಿಯಡ್ಕದಲ್ಲಿರುವ ಹೆಲಿಪ್ಯಾಡ್ ತುಂಬಾ ಸುಂದರವಾಗಿದೆ. ಇದನ್ನು ದೊಡ್ಡ ಮೈದಾನವಾಗಿ ಪರಿವರ್ತನೆ ಮಾಡುತ್ತೇನೆ. ಯುವಜನ ಮತ್ತು ಕ್ರೀಡಾ ಇಲಾಖೆಗೆ ಇದನ್ನು ಸೇರಿಸುವ ಮೂಲಕ ಅನುದಾನವನ್ನು ಇಟ್ಟು ದುರಸ್ಥಿ ಮಾಡಲಾಗುವುದು.

Advertisement

ಕ್ರೀಡಾಂಗಣದ ಸುತ್ತಲೂ ಬೆಳಕಿನ ವ್ಯವಸ್ಥೆಯನ್ನು ಮಾಡುವ ಮೂಲಕ ಇದನ್ನು ಸುಸಜ್ಜಿತ ಕ್ರೀಡಾಂಗಣವಾಗಿ ಪರವರ್ತಿಸಿ ಈ ಭಾಗದ ಗ್ರಾಮೀಣ ಯುವಕರ ಕ್ರೀಡಾಕೂಟಕ್ಕೆ ನೆರವಾಗುವಂತೆ ಮಾಡುತ್ತೇನೆ. ಕ್ರೀಡಾಂಗಣದ ಬಳಿಯೇ ಜಿಮ್ ಸೆಂಟರನ್ನು ಪ್ರಾರಂಭಿಸಿ ಯುವಕರ ಆರೋಗ್ಯದ ಕಡೆಗೂ ಹೆಚ್ಚು ಗಮನಹರಿಸುವಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು. ಆರಂಭದಲ್ಲಿ ಕ್ಷೇತ್ರದ ಒಟ್ಟು ಹತ್ತು ಕ್ರೀಡಾಂಗಣವನ್ನು ಇದೇ ರೀತಿ ಅಭಿವೃದ್ದಿ ಮಾಡಲಾಗುವುದು , ಸ್ಥಳ ದಾಖಲೆ ಸಿದ್ದಪಡಿಸುವಂತೆ ಸ್ಥಳದಿಂದಲೇ ಗ್ರಾಪಂ ಹಾಗೂ ವಿ ಎಗಳಿಗೆ ಸೂಚನೆಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಮತನಾಡಿದ ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಸೂಕ್ತ ಕ್ರೀಡಾಂಗಣದ ವ್ಯವಸ್ಥೆ ಇಲ್ಲದ ಕಾರಣ ಮತ್ತು ಕಾಲೇಜು ಮೈದಾನವನ್ನು ಕ್ರೀಡಾಕೂಟಕ್ಕೆ ನೀಡಲು ಶಿಕ್ಷಣ ಇಲಾಖೆ ಅನುಮತಿ ನೀಡದ ಕಾರಣ ಕ್ರೀಡಾಳುಗಳಿಗೆ ತೊಂದರೆಯಾಗಿದೆ. ಹಗಲು ಹೊತ್ತು ಬಹಳ ಕಷ್ಟದಲ್ಲಿ ಬಿಸಿಲಲ್ಲಿ ಆಡಬೇಕಾದ ಅನಿವಾರ್ಯತೆ ಇದೆ , ಶಾಸಕರ ಈ ಹೊಸ ಯೋಜನೆ ಯುವ ಸಮೂಹಕ್ಕೆ ದೊಡ್ಡ ಕೊಡುಗೆಯಾಗಿದೆ. ಕ್ರೀಡೆಗೆ ನಾವೆಲ್ಲರೂ ಪ್ರೋತ್ಸಾಹ ನೀಡಬೇಕಾದ ಅವಶ್ಯಕತೆ ಇದೆ ಎಂದು ಹೇಳಿದರು.

ವೇದಿಕೆಯಲ್ಲಿ ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಎನ್ ಎಸ್ ಯು ಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಾಯಬ್ಬೆ, ನಗರಸಭಾ ಸದಸ್ಯ ಬಶೀರ್ ಪರ್ಲಡ್ಕ ಮೊದಲಾದವರು ಉಪಸ್ಥಿತರಿದ್ದರು.

Previous Post

ಪುತ್ತೂರು: ಡಾ. ಸುರೇಶ್ ಪುತ್ತೂರಾಯರಿಗೆ ಮಾತೃ ವಿಯೋಗ..!!

Next Post

(ಫೆ.28)ಶ್ರೀ ರಕ್ತೇಶ್ವರೀ ದೈವಸ್ಥಾನ ಮಾಯಿಲ್ಗದಲ್ಲಿ ಶ್ರೀ ರಕ್ತೇಶ್ವರೀ, ಶ್ರೀ ಚಾಮುಂಡಿ ಸಪರಿವಾರ ದೈವಗಳ ನರ್ತನೋತ್ಸವ..!!!

OtherNews

ರಸ್ತೆ ಅಪಘಾತ: ಕಾರು ಜಖಂ..!!
Featured

ರಸ್ತೆ ಅಪಘಾತ: ಕಾರು ಜಖಂ..!!

August 8, 2026
ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!
Featured

ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

August 7, 2026
ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!
ಪುತ್ತೂರು

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

August 7, 2026
ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!
Featured

ಭಾರೀ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ಶಾಲೆ, ಪಿಯು ಕಾಲೇಜು ಗಳಿಗೆ ನಾಳೆ(ಆ.08) ರಜೆ..!!

August 7, 2026
ವರ್ಕ್ ಫ್ರಂ ಹೋಮ್ ಹೆಸರಲ್ಲಿ ಜನರಿಗೆ ಕೋಟಿ ಕೋಟಿ ವಂಚನೆ – ದಂಪತಿ ಅರೆಸ್ಟ್..!
Featured

ವರ್ಕ್ ಫ್ರಂ ಹೋಮ್ ಹೆಸರಲ್ಲಿ ಜನರಿಗೆ ಕೋಟಿ ಕೋಟಿ ವಂಚನೆ – ದಂಪತಿ ಅರೆಸ್ಟ್..!

August 7, 2026
ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!
Featured

ಪುತ್ತೂರಿನ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯಕ್ಕೆ ಸಿ.ಟಿ. ರವಿ ಭೇಟಿ..!

August 7, 2026

Leave a Reply Cancel reply

Your email address will not be published. Required fields are marked *

Recent News

ರಸ್ತೆ ಅಪಘಾತ: ಕಾರು ಜಖಂ..!!

ರಸ್ತೆ ಅಪಘಾತ: ಕಾರು ಜಖಂ..!!

August 8, 2026
ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ..!!

August 8, 2026
ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!!

August 7, 2026
ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

ಬಂಟ್ವಾಳ: ಅಕ್ಬರ್ ಅಲಿ ಕುಟುಂಬದ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ: ಸಿಎಂ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ..!!

August 7, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.