Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಖೋಟಾ ನೋಟು ಚಲಾವಣೆ – ಪರಾರಿಯಾಗಿದ್ದ ಆರೋಪಿ ಬಂಧನ

February 27, 2025
in ಕ್ರೈಮ್, ನ್ಯೂಸ್, ಬಂಟ್ವಾಳ
0
ಖೋಟಾ ನೋಟು ಚಲಾವಣೆ – ಪರಾರಿಯಾಗಿದ್ದ ಆರೋಪಿ ಬಂಧನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ: ಲಕ್ಷಾಂತರ ರೂ ಖೋಟಾ ನೋಟು ಚಲಾವಣೆಗೆ ಬಂದು ಪೋಲೀಸರಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ಪೋಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Advertisement
Advertisement

2024 ರಲ್ಲಿ ಬಿಸಿರೋಡಿನ ಪೇಟೆಯ ಅಂಗಡಿಗಳಲ್ಲಿ ಖೋಟಾ ನೋಟನ್ನು ಚಲಾವಣೆಗೆ ಬಂದು ಪೋಲೀಸರ ಕೈಗೆ ಇಬ್ಬರು ಆರೋಪಿಗಳು ಸಿಕ್ಕಿಬಿದ್ದರೆ ಓರ್ವ ಆರೋಪಿ ಪರಾರಿಯಾಗಿದ್ದ.
ಕೇರಳ ನಿವಾಸಿಗಳಾದ ಮಹಮ್ಮದ್ ಸಿ.ಎ.ಮತ್ತು ಖಮರುನ್ನೀಶ ಪೋಲೀಸರ ಕೈ ಗೆ ಸಿಕ್ಕಿಕೊಂಡಿದ್ದರು.ಆದರೆ ಇನ್ನೋರ್ವ ಪ್ರಮುಖ ಆರೋಪಿಯಾಗಿದ್ದ ಕೇರಳ ಚೆಂಗಳ ನಿವಾಸಿ ಶರೀಫ್ ಪಿ.ಎ.ಅವರನ್ನು ಬಂಟ್ವಾಳ ಪೋಲೀಸರ ತಂಡ ಬಂಧಿಸಿದೆ.
ಇವರು ಕಾರಿನಲ್ಲಿ ಬಂದು ಅಂಗಡಿಗಳಲ್ಲಿ 500 ಮುಖ ಬೆಲೆಯ ಖೋಟಾ ನೋಟುಗಳನ್ನು ಬಹಳ ನಾಜೂಕಾಗಿ ಚಲಾವಣೆ ಮಾಡುತ್ತಿದ್ದರು.

Advertisement
Advertisement

10 ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚು ಅಂದರೆ 100 ರೂಪಾಯಿಗಿಂತ ಕಡಿಮೆ ಬೆಲೆಯ ಸಾಮಾಗ್ರಿಗಳನ್ನು ಪಡೆದು ಚಿಲ್ಲರೆ ಹಣವನ್ನು ಪಡೆದು ನಕಲಿ ಹಣವನ್ನು ಅಸಲಿಯಾಗಿ ಪರಿವರ್ತನೆ ಮಾಡಿ ಹೊರಟು ಹೋಗುತ್ತಿದ್ದರು.

Advertisement

ಆದರೆ ಇವರ ಅಸಲಿ ಕಥೆಯ ಬಗ್ಗೆ ಅಂಗಡಿಯ ಮಾಲಕರುಗಳಿಗೆ ಸಂಶಯ ಬಂದು ಪೋಲೀಸರಿಗೆ ಮಾಹಿತಿ ನೀಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಮತ್ತು ಎಸ್.ಐ.ರಾಮಕೃಷ್ಣ ಅವರ ತಂಡ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.
ಪೋಲಿಸರ ದಾಳಿಯ ವೇಳೆ ಪ್ರಕರಣದ ಮೂಲ ರೂವಾರಿ ಶರೀಫ್ ತಲೆಮರೆಸಿಕೊಂಡಿದ್ದ.

ಇದೀಗ ಕೇರಳ ವಿದ್ಯಾನಗರದಲ್ಲಿ ಈತನನ್ನು ಖಚಿತವಾದ ಮಾಹಿತಿ ಮೇಲೆ ಬಂಧನ ಮಾಡಲಾಗಿದೆ.

ಮೂವರ ಮೇಲೆ ಕೂಡ ಖೋಟಾ ನೋಟು ಚಲಾವಣೆ ಮಾಡುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿತ್ತು. ಖೋಟಾ ನೋಟು ಚಲಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನ ಬಂಧನವಾಗದೆ ತಲೆಮರೆಸಿಕೊಂಡಿದ್ದು ಈತ ವಾರೆಂಟ್ ಆರೋಪಿಯಾಗಿದ್ದ.

ಹಿರಿಯ ಪೋಲೀಸ್ ಅಧಿಕಾರಿಗಳ ಮಾರ್ಗದರ್ಶನದಂತೆ ಬಂಟ್ವಾಳ ನಗರ ಠಾಣಾ ಪೋಲೀಸರಾದ ಸುಜು, ಜಗದೀಶ್, ಕೃಷ್ಣಕುಲಾಲ್, ಇರ್ಷಾದ್ ರವರು ಕೇರಳದಿಂದ ಬಂಧಿಸಿ ಕರೆತಂದಿದ್ದಾರೆ.

Previous Post

ವಿದ್ಯಾಮಾತಾ ಅಕಾಡೆಮಿಯಲ್ಲಿ DCC ಬ್ಯಾಂಕ್ ಪರೀಕ್ಷಾ ತರಬೇತಿ ಇಂದು ಪ್ರಾರಂಭ.!!

Next Post

(ಫೆ.28) :ಬೆಡ್ ಸೆಂಟರ್ ಜಿ ಎಲ್ ಕಾಂಪ್ಲೆಕ್ಸ್ ಗೆ ಸ್ಥಳಾಂತರಗೊಂಡು ಶುಭಾರಂಭ…!!!

OtherNews

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!
ಪುತ್ತೂರು

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!
ಮಂಗಳೂರು

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!
ಕ್ರೈಮ್

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ
ಕ್ರೈಮ್

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!
ಕ್ರೈಮ್

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!
ಧಾರ್ಮಿಕ

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page