Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಒಂದು ತಿಂಗಳಿಂದ ನಾಪತ್ತೆಯಾಗಿದ್ದ ಶಾಲಾ ವಿದ್ಯಾರ್ಥಿನಿ, ರಿಕ್ಷಾ ಚಾಲಕನ ಮೃತದೇಹಗಳು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ..!!

March 9, 2025
in ಕ್ರೈಮ್
0
ಒಂದು ತಿಂಗಳಿಂದ ನಾಪತ್ತೆಯಾಗಿದ್ದ ಶಾಲಾ ವಿದ್ಯಾರ್ಥಿನಿ, ರಿಕ್ಷಾ ಚಾಲಕನ ಮೃತದೇಹಗಳು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ..!!
Share on WhatsAppShare on FacebookShare on Twitter
Advertisement
Advertisement
Advertisement

ಕಾಸರಗೋಡು : ಮೂರು ವಾರಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹಾಗೂ ಆಟೋ ರಿಕ್ಷಾ ಚಾಲಕ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂಬಳೆ ಠಾಣಾ ವ್ಯಾಪ್ತಿಯ ಕಯ್ಯಾರ್ ಮಂಡೆಕಾಪು ಎಂಬಲ್ಲಿ ನಡೆದಿದೆ.

Advertisement
Advertisement
Advertisement
Advertisement
Advertisement
Advertisement

ಮಂಡೆಕಾಪುವಿನ ಶ್ರೇಯಾ ( 15) ಮತ್ತು ಆಟೋ ಚಾಲಕ ಪ್ರದೀಪ್ ( 42) ಮೃತಪಟ್ಟವರು. ಮನೆಯಿಂದ ಅರ್ಧ ಕಿ. ಮೀ ದೂರದ ಕಾಡಿನಲ್ಲಿ ಆದಿತ್ಯವಾರ ಬೆಳಿಗ್ಗೆ 10. 30 ರ ವೇಳೆಗೆ ಮೃತದೇಹ ಪತ್ತೆಯಾಗಿದೆ.

ನಾಪತ್ತೆಯಾದ ಬಗ್ಗೆ ಲಭಿಸಿದ ದೂರಿನಂತೆ ಪೊಲೀಸರು ತನಿಖೆ ನಡೆಸಿದ್ದರು . ಆದರೆ ತಿಂಗಳಾಗುತ್ತಾ ಬಂದರೂ ಇಬ್ಬರ ಬಗ್ಗೆ ಯಾವುದೇ ಸುಳಿವು ಲಭಿಸದ ಹಿನ್ನಲೆಯಲ್ಲಿ ಶನಿವಾರದಿಂದ ಪೊಲೀಸರು ಹಾಗೂ ಸ್ಥಳೀಯರು ಮನೆ ಪರಿಸರದ ಕಾಡು ಕೇಂದ್ರೀಕರಿಸಿ ಶೋಧ ನಡೆಸಿದ್ದು , ಇಬ್ಬರ ಮೃತದೇಹ ಒಂದೇ ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.  

Advertisement
Advertisement

ಸ್ಥಳದಲ್ಲಿ ಎರಡು ಮೊಬೈಲ್ ಫೋನ್ , ಒಂದು ಕತ್ತಿ ಪತ್ತೆಯಾಗಿದೆ.ಫೆಬ್ರವರಿ 11 ರ ರಾತ್ರಿಯಿಂದ ಶ್ರೇಯಾ ದಿಢೀರ್ ನಾಪತ್ತೆಯಾಗಿದ್ದಳು. ಇದರ ಜೊತೆಗೆ ಪ್ರದೀಪ್ ನಾಪತ್ತೆಯಾಗಿದ್ದು , ಇಬ್ಬರು ಪರಾರಿಯಾಗಿರಬಹುದೆಂದು ಶಂಕಿಸಲಾಗಿತ್ತು.

ಮೊಬೈಲ್ ಟವರ್ ಕೇಂದ್ರೀಕರಿಸಿ ಮನೆ ಪರಿಸರ ಕಾಡು ಹಾಗೂ ಮನೆ ಕೇಂದ್ರೀಕರಿಸಿ ತನಿಖೆ ನಡೆಸಿದ್ದರು. ಕುಂಬಳೆ ಠಾಣಾ ಪೊಲೀಸರು ಮಹಜರು ನಡೆಸಿದರು . ಶ್ರೇಯಾ ಸ್ಥಳೀಯ ಶಾಲೆಯೊಂದರ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದಳು.

Advertisement
Previous Post

ಲಾರಿ, ಇನೊವಾ ಕಾರು ನಡುವೆ ಭೀಕರ ಅಪಘಾತ: ಐವರು ದುರ್ಮರಣ..!!

Next Post

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಚುನಾವಣೆ : ಸಹಕಾರ ಭಾರತಿ ಅಭ್ಯರ್ಥಿಗಳಿಗೆ ಭರ್ಜರಿ ಜಯ

OtherNews

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!
Featured

July 2, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

July 2, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

July 2, 2025
ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!
Featured

ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

July 2, 2025
ಮಗನಿಗೆ ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ: 30 ಸಾವಿರ ದಂಡ..!!
ಕ್ರೈಮ್

ಹೃದಯಾಘಾತಕ್ಕೆ BJP ಯುವ ಮೋರ್ಚಾ ಮುಖಂಡ ಬಲಿ..!!!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

July 2, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

July 2, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

July 2, 2025
ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

July 2, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page